Latest Story
ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂನೇಪಾಳದ ಭೀಕರ ಪ್ರವಾಹಕ್ಕೆ ಚೀನಾದ ಗಡಿ ನಿರ್ಮಾಣ ಕಾರ್ಯವೇ ಕಾರಣವೇ?ಈರುಳ್ಳಿ ಅಭಾವ ಮತ್ತು ಬೆಲೆ ಏರಿಕೆ ಭೀತಿರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳುಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

Today Update

ರಾಜು ತಾಳಿಕೋಟೆ: ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ.

 

ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ (Raju Talikote) ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ (Heart Attack) ಅವರು ಕೊನೆಯುಸಿರು ಎಳೆದಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ. ಭಾನುವಾರದಿಂದ (ಅ.12) ಮೂರು‌ ದಿನ ಶೂಟಿಂಗ್ ಮಾಡಬೇಕಿತ್ತು. ಆದರೆ ಅಷ್ಟರಲ್ಲಿ ಅವರು ನಿಧರಾಗಿದ್ದು, ಚಿತ್ರತಂಡಕ್ಕೆ ದೊಡ್ಡ ಅಘಾತ ಆಗಿದೆ.
ಕನ್ನಡದ ಖ್ಯಾತ ನಟ ಇನ್ನಿಲ್ಲ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ಉತ್ತರ ಕರ್ನಾಟಕದ ರಂಗಭೂಮಿಯಲ್ಲಿ “ಖಾಸ್ಗತೇಶ್ವರ” ನಾಟಕ ಮಂಡಳಿಯ ಮಾಲೀಕರಾಗಿ, ಕುಡುಕನ ಪಾತ್ರಗಳ ಮೂಲಕ ಮನೆ ಮಾತಾಗಿದರು.