ಇದೀಗ ಹೋಳಿಗೆ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ.

ಆಹಾರ ಇಲಾಖೆಯ ತನಿಖೆಯಿಂದ ಈ ವಿಷಯ ಹೊರ ಬಿದ್ದಿದ್ದು, ಹೋಳಿಗೆ ಪ್ರಿಯರು ಹೆಚ್ಚಿನ ಗಮನ ವಹಿಸಬೇಕಾಗಿದೆ. ಅಂಗಡಿಯಲ್ಲಿ ತಯಾರಾಗೋ ಬಿಸಿ ಬಿಸಿ ಹೋಳಿಗೆ ಕೂಡ ಗ್ರಾಹಕರಿಗೆ ಗಂಡಾಂತರ ತಂದೊಡ್ಡಿದೆ. ಆಹಾರ ಇಲಾಖೆಯಿಂದ ಕಳಪೆ ಗುಣಮಟ್ಟದ ಆಹಾರದ ವಿರುದ್ಧ ಸಮರ ಸಾರಿದೆ. ಇಡ್ಲಿ, ಗೋಬಿ, ಕಲ್ಲಂಗಡಿ ಸೇರಿದಂತೆ ಅನೇಕ ಆಹಾರಗಳ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದ್ದು, ಕೆಲವೊಂದು ಆಹಾರ ಪದಾರ್ಥಗಳಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿದೆ.

ಇದರ ಬೆನ್ನಲ್ಲೇ ಇದೀಗ ರೆಡಿಮೆಡ್ ಹೋಳಿಗೆ ಮೇಲೂ ಸಹ ಆಹಾರ ಇಲಾಖೆ ಹದ್ದಿನ ಕಣ್ಣಿಟ್ಟು, ರೆಡಿಮೆಡ್ ಹೋಳಿಗೆ ತಯಾರು ಮಾಡುವವರಿಗೆ ಬಿಸಿ ಮುಟ್ಟಿಸಿದೆ. ರಾಜ್ಯದಾದ್ಯಂತ ಹೋಳಿಗೆ ಅಂಗಡಿಗಳ ಮೇಲೆ ಆಹಾರ ಇಲಾಖೆ ದಾಳಿ ಮಾಡಿದ್ದು ,ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ಮಾಡಿರೋ ಅಂಗಡಿಗಳಿಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಬಿಸಿ ಬಿಸಿ ಹೋಳಿಗೆಯನ್ನು ತಯಾರಿಸಿ ಬಳಿಕ ಅದನ್ನು ಪ್ಲಾಸ್ಟಿಕ್ ಕವರ್ ನಿಂದ ಮುಚ್ಚಲಾಗುತ್ತೆ.
ಹೀಗೆ ಮಾಡುವುದರಿಂದ ಪ್ಲಾಸ್ಟಿಕ್ಗೆ ಶಾಖದಿಂದ ಕೆಮಿಕಲ್ ಹೊರಸೂಸಿ ಕ್ಯಾನ್ಸರ್ಗೆ ಕಾರಣ ಆಗಬಹುದು. ಹೀಗಾಗಿ ಹೋಳಿಗೆಗೆ ಪ್ಲಾಸ್ಟಿಕ್ ಕವರ್ ಬಳಸಿದ್ರೆ ವಿಷಕಾರಿ ಅಂಶ ಹೋಳಿಗೆ ಸೇರೋ ಸಾಧ್ಯತೆ ಇದೆ ಎಂಬ ತೀಕ್ಷ್ಣವಾದ ವಿಚಾರವನ್ನು ತಿಳಿಸಿದೆ. ಇದರಿಂದ ಹೋಳಿಗೆ ತಯಾರಿಸುವಾಗ ಪ್ಲಾಸ್ಟಿಕ್ ಬಳಸಬಾರದು ಎಂದು ಸೂಚನೆ ನೀಡಿದ್ದಾರೆ.
ಇದರಿಂದ ಹೋಳಿಗೆ ಪ್ರಿಯರಿಗೆ ಸ್ವಲ್ಪ ಕಷ್ಟವಾದರೂ, ಅಂಗಡಿಗಳಲ್ಲಿ ಸಿಗುವ ಹೋಳಿಗೆಯನ್ನು ನಿಯಂತ್ರಿಸಬೇಕಾಗುತ್ತದೆ. ಅಥವಾ ಶುದ್ಧ ಹಾಗೂ ಒಳ್ಳೆಯ ರೀತಿಯಲ್ಲಿ ತಯಾರಿಸಿದ ಹೋಳಿಗೆಯನ್ನು ಸವಿಯಬೇಕಾಗುತ್ತದೆ. ಇಲ್ಲವಾದರೆ ಬೇಡದ ವಸ್ತುಗಳನ್ನು ಸೇರಿಸಿ ಆರೋಗ್ಯವನ್ನು ಕೆಡಿಸಿಕೊಂಡು ಕ್ಯಾನ್ಸರ್ ಗೆ ತುತ್ತಾಗಬೇಕಾಗುತ್ತದೆ. ಆದ್ದರಿಂದ ಆಹಾರ ಇಲಾಖೆಯ ವರದಿಯನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಿ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!