ಕಾರುಗಳ ದರೋಡೆ ಕೇಸ್: ಮೈಸೂರಿನಲ್ಲಿ ಓರ್ವ ಶಂಕಿತ ವ್ಯಕ್ತಿ ವಶಕ್ಕೆ.

ಮೈಸೂರು : ಮೈಸೂರಿನಲ್ಲಿ ಕಾರನ್ನು ಅಡ್ಡಗಡ್ಡಿ ದರೋಡೆ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಕಾರಿನ ನಂಬರ್ ಆಧರಿಸಿ ಮಾಲೀಕನ ಪತ್ತೆ ಕಾರ್ಯ ಮಾಡಿದ್ದು, ಎರಡೂ ಕಾರುಗಳ ಮಾಲೀಕರ ಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಕೃತ್ಯಕ್ಕೆ ದುಷ್ಕರ್ಮಿಗಳು ಬಳಸಿದ ಇನ್ನೋವಾ ಕಾರು ಮಾಲೀಕ ಪತ್ತೆಯಾಗಿದ್ದು, ಕಾರನ್ನ ಮೂವರು ದುಷ್ಕರ್ಮಿಗಳು ಬಾಡಿಗೆಗೆ ಪಡೆದುಕೊಂಡಿದ್ದರೆಂದು ಪೊಲೀಸರ ವಿಚಾರಣೆಯಿಂದ ಮಾಹಿತಿ ತಿಳಿದು ಬಂದಿದೆ. ಕಾರಿನ ಮಾಲೀಕನನ್ನ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಸಂತ್ರಸ್ತರ ಫೋರ್ಡ್ ಸ್ಪೋರ್ಟ್ ಕಾರು ಮಾಲೀಕನ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಓರ್ವ ಶಂಕಿತ ವ್ಯಕ್ತಿ ಅರೆಸ್ಟ್
ಮೈಸೂರು ರೋಡ್ ರಾಬರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಪುರ ಠಾಣಾ ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನ ವಶಕ್ಕೆ ಪಡೆದಿದ್ದಾರೆ. ಶಂಕಿತ ವ್ಯಕ್ತಿ ಮೈಸೂರಿನ ಬಡಾವಣೆಯೊಂದರ ನಿವಾಸಿಯಾಗಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!