ಮಹಾ ನಗರ ಪಾಲಿಕೆಯ 2025-26ನೇ ಸಾಲಿನ ಬಜೆಟ್ ; ಮಾರ್ಚ್ 7ರ ನಂತರ.

ಮೈಸೂರು :- ಮಾರ್ಚ್ 7ರ ನಂತರ ಮೈಸೂರು ಮಹಾ ನಗರ ಪಾಲಿಕೆಯ 2025-26ನೇ ಸಾಲಿನ ಆಯ-ವ್ಯಯ ಮಂಡಿಸಲಾಗುವುದು ಎಂದು ಪಾಲಿಕೆ ಆಯುಕ್ತ ಶೇಖ್ ತಸ್ವೀರ್ ಆಸಿಫ್ ತಿಳಿಸಿದ್ದಾರೆ.
ಈಗಾಗಲೇ ಎರಡು ಬಾರಿ ಮಾಜಿ ಮೇಯರ್ಗಳು, ಹೋಟೆಲ್ ಅಸೋಷಿಯೇಷನ್, ಮೈಸೂರು ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸಿ(ಎಮ್ಐ), ಮೈಸೂರು ಕೈಗಾರಿಕಾ ಸಂಸ್ಥೆ, ಮೈಸೂರು ಟ್ರಾವೆಲ್ ಏಜೆಂಟ್ಸ್(ಎಮ್ ಟಿಎ) ಸೇರಿದಂತೆ ಹಲವು ಸಂಘ-ಸಂಸ್ಥೆಗಳೊಂದಿಗೆ ಬಜೆಟ್ ಪೂರ್ವ ಸಭೆ ನಡೆಸಿ ಅಭಿಪ್ರಾಯ, ಸಲಹೆಗಳನ್ನು ಪಡೆಯಲಾಗಿದ್ದು, ಮೈಸೂರಿನ ನಾಗರಿಕರಿಗೆ ಮೂಲ ಸೌಲಭ್ಯ ಅಭಿವೃದ್ಧಿ ನಿರ್ವಹಣೆಯನ್ನು ಗುರಿಯಾಗಿರಿಸಿ 2025ನೇ ಸಾಲಿನ ಬಜೆಟ್ ಸಿದ್ದಪಡಿಸಲಾಗುತ್ತಿದೆ ಎಂದು ತಿಳಿಸಿದರು.
ಏಕಾಏಕಿ ವೇದಿಕೆಗೆ ನುಗ್ಗಿದ ಧ್ರುವ ಸರ್ಜಾ ಅಭಿಮಾನಿ… ನಮ್ಮ ಹುಡುಗ ಬಿಟ್ಟುಬಿಡಿ ಎಂದ ನಟ ಧ್ರುವ ಸರ್ಜಾ
ವಿವಿಧ ತೆರಿಗೆ, ಬಾಡಿಗೆ, ಜಾಹೀರಾತು ಶುಲ್ಕ, ಉದ್ದಿಮೆ ರಹದಾರಿ ಶುಲ್ಕ, ಪ್ಲಾನ್ ಲೈಸನ್ಸ್, ಖಾತಾ-ಕಂದಾಯ ಸೇರಿದಂತೆ ವಿವಿಧ ಬಾಬತ್ತಿನ ಶುಲ್ಕ ಸಂಗ್ರಹಕ್ಕೆ ಒತ್ತು ನೀಡಿ ಪಾಲಿಕೆಯನ್ನು ಆರ್ಥಿಕವಾಗಿ ಸದೃಢಪಡಿಸಿ ನಗರವನ್ನು ಅತ್ಯುತ್ತಮವಾಗಿ ನಿರ್ವಹಣೆ ಮಾಡಲು ಆದ್ಯತೆ ನೀಡಲಾಗುವುದು ಎಂದು ಆಯುಕ್ತರು ತಿಳಿಸಿದರು.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!