ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಸಮಿತಿ ವತಿಯಿಂದ FIR ದಾಖಲು.

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರತಾಪ್ ಸಿಂಹ ವಿರುದ್ಧ ಮೈಸೂರು ಯುವ ಕಾಂಗ್ರೆಸ್ ಮುಖಂಡ ಸೈಯದ್ ಅಬ್ರರ್ ನೀಡಿದ ದೂರಿನ ಅನ್ವಯ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಉದಯಗಿರಿ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಪ್ರತಾಪ್ ಸಿಂಹ ಅವರು, ‘ದೇಶ ಇಬ್ಭಾಗವಾದಾಗಲೇ ಮುಸ್ಲಿಮರು ಈ ದೇಶ ಬಿಟ್ಟು ತೊಲಗಿಬಿಡಬೇಕಿತ್ತು. ಇಲ್ಲಿ ಉಳಿದಕೊಂಡವರು ಮಕ್ಕಳನ್ನು ಹುಟ್ಟಿಸುವುದು ಬಿಟ್ಟು ಬೇರೇನು ಮಾಡುತ್ತಿದ್ದಾರೆ ಹೇಳಿ? ಎಂದು ಹೇಳಿದ್ದರು.
ಮುಂದಿನ ಎಲೆಕ್ಷನ್​ಗೆ ನನ್ನದೇ ನಾಯಕತ್ವ? ಡಿಕೆಶಿ ಮಾರ್ಮಿಕವಾಗಿ ಹೊಸ ದಾಳ
ಸೋಷಿಯಲ್ ಮಿಡೀಯಾದಲ್ಲಿ ವ್ಯಕ್ತಿಯೊಬ್ಬ ಮಾಡಿದ್ದ ಪೋಸ್ಟ್ ವೊಂದು ಒಂದು ಸಮುದಾಯವನ್ನು ಕೆರಳಿಸಿತ್ತು. ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಯುವಕನೋರ್ವ ಸಂಸದ ರಾಹುಲ್ ಗಾಂಧಿ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿವಸ್ತ್ರಗೊಳಿಸಿ, ಭಾವಚಿತ್ರಕ್ಕೆ ತಲೆ ಮೇಲೆ ಮುಸ್ಲಿಮರು ಬಳಸುವ ಟೊಪ್ಪಿ ಇಟ್ಟು, ದೇಹದ ಮೇಲೆಲ್ಲಾ ಉರ್ದು ಭಾಷೆಯ ಕೆಲ ಪದ ಬರೆದು ಪೋಸ್ಟ್ ಮಾಡಿದ್ದ. ಇದು ಮುಸ್ಲಿಂ ಸಮುದಾಯದವರು ಕೆರಳುವಂತೆ ಮಾಡಿತ್ತು. ಬಳಿಕ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಆತನನ್ನು ವಶಕ್ಕೆ ನೀಡುವಂತೆ ಇನ್ನೂರು ಜನ ಠಾಣೆ ಬಳಿ ಬಂದು ಆರೋಪಿಯನ್ನು ಗಲಾಟೆ ಮಾಡಿ, ಕಲ್ಲು ತೂರಿದ್ದರು. ಆಗ ಪೊಲೀಸರು ಅಶ್ರುವಾಯು ಸಿಡಿಸಿ, ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು