ವಿಶ್ವದ ಅತ್ಯಂತ ದುಬಾರಿ ಮಾನವ ಹಲ್ಲು; ಸರ್ ಐಸಾಕ್ ನ್ಯೂಟನ್ ಹಲ್ಲುಗಳ ಬೆಲೆ 30 ಲಕ್ಷ ರೂ!!

ಸರ್ ಐಸಾಕ್ ನ್ಯೂಟನ್ ಅವರ ಒಂದು ಹಲ್ಲು ಈಗ ಬರೋಬ್ಬರಿ 30 ಲಕ್ಷ ರೂ. ಬೆಲೆ ಬಾಳುತ್ತೆ. 1816 ರಲ್ಲಿ, ಸರ್ ಐಸಾಕ್ ನ್ಯೂಟನ್ ಅವರ ಹಲ್ಲುಗಳಲ್ಲಿ ಒಂದನ್ನು ಲಂಡನ್ನಲ್ಲಿ USD 3,633 ಗೆ ಮಾರಾಟ ಮಾಡಲಾಯಿತು, ಇದು ಇಂದು USD 35,700 (ಅಂದಾಜು 30 ಲಕ್ಷ ರೂ.) ಗೆ ಸಮನಾಗಿರುತ್ತದೆ. ಈ ಹಲ್ಲನ್ನು ಉಂಗುರದಲ್ಲಿ ಅಳವಡಿಸಲಾಗಿದೆ.
ಸಾಕಷ್ಟು ಪುರಾತನ ಹಾಗೂ ಐತಿಹಾಸಿಕ ವಸ್ತುಗಳು ಹರಾಜಿನಲ್ಲಿ ಕೋಟಿ ಕೋಟಿ ಬೆಲೆಗೆ ಮಾರಾಟವಾಗಿರುವುದನ್ನು ನೋಡಿರುತ್ತೀರಿ. ಆದರೆ ಎಂದಾದರೂ ವಿಶ್ವದ ಅತ್ಯಂತ ದುಬಾರಿ ಮಾನವ ಹಲ್ಲಿನ ಬಗ್ಗೆ ಕೇಳಿದ್ದೀರಾ? ಇದೀಗ ಬರೋಬ್ಬರೀ 30 ಲಕ್ಷ ರೂ. ಬೆಲೆಗೆ ಹಲ್ಲೊಂದು ಮಾರಾಟವಾಗಿದ್ದು, ಸದ್ಯ ಇದು ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಸದ್ದು ಮಾಡಿದೆ.

ಈ ಜಗತ್ತಿನ ಶ್ರೇಷ್ಠ ವಿಜ್ಞಾನಿ ಯಾರು ಎಂಬ ಪ್ರಶ್ನೆ ಕೇಳಿದರೆ ಮುಖ್ಯವಾಗಿ ನೆನಪಿಗೆ ಬರುವ ಹೆಸರು ಸರ್ ಐಸಾಕ್ ನ್ಯೂಟನ್. ಇವರ ಆ ಸೇಬಿನ ಕಥೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ನ್ಯೂಟನ್ ಅವರು 1726 ರಲ್ಲಿ ನಿಧನರಾದರು. 1816 ರಲ್ಲಿ, ಸರ್ ಐಸಾಕ್ ನ್ಯೂಟನ್ ಅವರ ಹಲ್ಲುಗಳಲ್ಲಿ ಒಂದನ್ನು ಲಂಡನ್ನಲ್ಲಿ USD 3,633 ಗೆ ಮಾರಾಟ ಮಾಡಲಾಯಿತು, ಇದು ಇಂದು USD 35,700 (ಅಂದಾಜು 30 ಲಕ್ಷ ರೂ.) ಗೆ ಸಮನಾಗಿರುತ್ತದೆ.
ಇದುವರೆಗೆ ಮಾರಾಟವಾದ ಅತ್ಯಂತ ದುಬಾರಿ ಹಲ್ಲು ಎಂದು ಗಿನ್ನೆಸ್ ವಿಶ್ವ ದಾಖಲೆಗಳಿಂದ ಅಧಿಕೃತವಾಗಿ ಗುರುತಿಸಲ್ಪಟ್ಟಿದೆ. ಈ ಹಲ್ಲನ್ನು ಉಂಗುರದ ಮೇಲೆ ಮುತ್ತಿನಂತೆ ಇರಿಸಲಾಗಿದ್ದು, ಸದ್ಯ ಇದಕ್ಕೆ ಸಂಬಂಧಿಸಿದ ಫೋಟೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!