ವಿಶ್ವ ಗುರು ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ : ಸಿಎಂ ಸಿದ್ದರಾಮಯ್ಯ.

ಬೆಂಗಳೂರು : ಅಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಬಸವ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!