ಹೊಸ ವರ್ಷದ ಹಾದಿಯಲ್ಲಿ ಜಾನುವಾರುಗಳನ್ನು ಶುಚಿಗೊಳಿಸಲು ಕೆರೆಗೆ ತೆರಳಿದ ಮೂವರು ಬ*.

ಯುಗಾದಿ ಹಬ್ಬದ ಅಂಗವಾಗಿ ಹಸು ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರು ಪಾಲಾಗಿರುವ ಧಾರುಣ ಘಟನೆ ನಂಜನಗೂಡು ತಾಲೂಕಿನ ಕಾಮಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿನೋದ್ (೧೭), ಬಸವೇಗೌಡ (೪೫) ಮತ್ತು ಮುದ್ದೇಗೌಡ (೪೮) ನೀರುಪಾಲಾದವರಾಗಿದ್ದಾರೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾಮಹಳ್ಳಿ ಗ್ರಾಮದ ಕೆರೆಯಲ್ಲಿ ಬೆಳಗ್ಗೆ ೮.೩೦ ಗಂಟೆಗೆ ಹಸು ತೊಳೆಯಲು ಹೋದ ವೇಳೆ ಅವಘಡ ಸಂಭವಿಸಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಮತ್ತು ಕುಟುಂಬಸ್ಥರು ಕೆರೆ ಬಳಿ ಜಮಾಯಿಸಿದ್ದಾರೆ. ಘಟನಾ ಸ್ಥಳದಲ್ಲಿ ಮೃತರ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಕೆರೆಯಲ್ಲಿ ನಾಪತ್ತೆಯಾಗಿರುವ ಮೂವರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದೆ. ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!