ಅರ್ಜುನ್ ಗುರೂಜಿ‌ ಹಾಗೂ ಶಿಷ್ಯಂದಿರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಸ್ನೇಹಮಯಿ ಕೃಷ್ಣ ಹೆಸರಿನಲ್ಲಿ ದೂರು

ಅರ್ಜುನ್ ಗುರೂಜಿ‌ ಹಾಗೂ ಅವರ ಶಿಷ್ಯಂದಿರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹೆಸರಿನಲ್ಲಿ ದೂರು ನೀಡಲಾಗಿದೆ. ಮುಗ್ದ ಹೆಣ್ಣುಮಕ್ಕಳು, ಮಹಿಳೆಯರು, ವಿಧವೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿದ್ದು, ನೊಂದ‌ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಿ ಎಂದು ಫ್ಯಾಕ್ಸ್ ಮೂಲಕ ಮಹಿಳಾ ಆಯೋಗಕ್ಕೆ ಮನವಿ ಪತ್ರ ರವಾನೆ ಮಾಡಲಾಗಿದೆ.

ಇನ್ನು ಫ್ಯಾಕ್ಸ್ ಮೂಲಕ ಬಂದ‌ ಮನವಿ ಸ್ವೀಕರಿಸಿದ ರಾಜ್ಯ ಮಹಿಳಾ ಆಯೋಗ ಜನವರಿ 1 ರಂದು ಮೈಸೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದು 15 ದಿನಗಳ‌ ಒಳಗೆ ವರದಿ ನೀಡುವಂತೆ ಸೂಚನೆ ನೀಡಿದೆ. ಅರ್ಜಿದಾರರ ನಿಯಮಾನುಸಾರ ಪರಿಶೀಲಿಸಿ, ಸೂಕ್ತ ರಕ್ಷಣೆ ಹಾಗೂ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು, ಅನ್ಯಾಯಕ್ಕೆ ಒಳಗಾದ ಮಹಿಳೆಯರಿಂದ ಮಾಹಿತಿ ಪಡೆದುಕೊಳ್ಳಿ ಎಂದು ಮಹಿಳಾ ಆಯೋಗ ಪೊಲೀಸರಿಗೆ ಸೂಚನೆ ನೀಡಿದೆ

ಈ ಸಂಬಂಧ ಗುಡ್ ನ್ಯೂಸ್ ವಾಹಿನಿಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ, ಅರ್ಜುನ್ ಗುರೂಜಿ ವಿರುದ್ಧ ನಾನು ದೂರು ನೀಡಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!