ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ನಿಮ್ಮ ಗ್ರಾಮ ಪಂಚಾಯ್ತಿಯಲ್ಲೂ ಸಿಗುತ್ತೆ ಇ-ಖಾತಾ….

ಹಳ್ಳಿಗಳಲ್ಲಿ ನಾಗರಿಕರಿಗೆ ಆಸ್ತಿ ದಾಖಲೆಗಳನ್ನು ನಿರ್ವಹಿಸುವುದು ಸವಾಲಿನ ಕೆಲಸವಾಗಿದೆ. ಕಾಗದಪತ್ರಗಳಿಗಾಗಿ ಕಚೇರಿಗಳಿಗೆ ಅಲೆಯಬೇಕಾಗುತ್ತದೆ. ಆದರೆ, ಕಂದಾಯ ಇಲಾಖೆ ಇ-ಖಾತಾ ಯೋಜನೆಯನ್ನು ಪರಿಚಯಿಸಿದ್ದು, ಆಸ್ತಿ ನಿರ್ವಹಣೆಯನ್ನು ಡಿಜಿಟಲೀಕರಣಗೊಳಿಸುವ ಮತ್ತು ಸರಳಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಹೌದು..ಇನ್ಮುಂದೆ ಪಂಚಾಯ್ತಿ ವ್ಯಾಪ್ತಿಯಲ್ಲೂ ಇ-ಖಾತಾ ಸಿಗಲಿದೆ. ಹಾಗಾದ್ರೆ, ಇದರ ಉಪಯೋಗವೇನು ಎಂದು ತಿಳಿದುಕೊಳ್ಳಿ.

ಆಸ್ತಿ ಮಾಲೀಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರವು ಇ-ಖಾತ ಅಭಿಯಾನ ಹಮ್ಮಿಕೊಂಡಿದೆ. ಕರ್ನಾಟಕ ಗ್ರಾಮ ಸ್ವರಾಜ್-ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ 2025 ಮಂಡಿಸಿದ್ದು, ಈ ಮೂಲಕ ಗ್ರಾಮೀಣ ಭಾಗದ ಅನಧಿಕೃತ ಆಸ್ತಿಗಳಿಂದ ತೆರಿಗೆ ಅಥವಾ ದಂಡ ವಸೂಲಿ ಹಾಗೂ ಆ ಸ್ವತ್ತುಗಳನ್ನು ಇ-ಖಾತಾ ವ್ಯವಸ್ಥೆಯಡಿ ತರಲಿದೆ. ಇನ್ನು ಪಾಲಿಕೆ ವ್ಯಾಪ್ತಿಯಲ್ಲಿ ಮಾತ್ರ ಇದ್ದ ಇ-ಖಾತಾ ವಿತರಣೆ ಇನ್ಮುಂದೆ ಪಂಚಾಯಿತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲೂ ಇ-ಖಾತಾ ವಿತರಣೆಗೆ ಪ್ಲ್ಯಾನ್ ಮಾಡಿದ್ದು, ಇದೇ ಜುಲೈ 15ರಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಇ-ಖಾತಾ ಸಿಗುವ ಸಾಧ್ಯತೆಗಳಿವೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!