ಜಗದೀಶ್ & ರಂಜಿತ್ Biggboss ಯಿಂದ ಔಟ್

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ದೊಡ್ಡದಾಗಿ ಫೈಟ್ ನಡೆದಿದೆ ಎಂದು ಹೇಳಲಾಗುತ್ತಿದೆ. ಇದು ಕೇವಲ ಮಾತಿನ ಫೈಟ್ ಅಲ್ಲ, ಕೈಕೈ ಮಿಲಾಯಿಸಿ ನಡೆದ ಕುಸ್ತಿ. ಈ ಕಾರಣದಿಂದಲೇ ರಂಜಿತ್ ಹಾಗೂ ಜಗದೀಶ್ ಅವರು ದೊಡ್ಮನೆಯಿಂದ ಔಟ್ ಆಗಿದ್ದಾರೆ ಎಂದು ವರದಿ ಹರಿದಾಡಿದೆ. ಈ ಫೈಟ್​ನಿಂದ ದೊಡ್ಮನೆ ಪ್ರಕ್ಷುಬ್ದವಾಗಿದೆ ಎಂದು ಹೇಳಲಾಗಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಜೋರಾಗಿದೆ.

‘ಬಿಗ್ ಬಾಸ್​’ನಲ್ಲಿ ವಾತಾವರಣ ಹದಗೆಟ್ಟಿದೆ. ಅಕ್ಟೋಬರ್ 17ರ ಎಪಿಸೋಡ್​ನಲ್ಲಿ ಎಲ್ಲರೂ ಜಗದೀಶ್ ವಿರುದ್ಧ ಒಂದಾಗಿದ್ದರು. ಇದರಿಂದ ಸಿಡುಕುತ್ತಿದ್ದ ಜಗದೀಶ್ ಬಿಗ್ ಬಾಸ್ ವಿರುದ್ಧವೇ ಅವಾಚ್ಯ ಶಬ್ದ ಬಳಕೆ ಮಾಡುತ್ತಿದ್ದರು. ಇನ್ನು, ರಂಜಿತ್ ಅವರು ‘ಹೀಗೆ ಮುಂದುವರಿದರೆ ಜಗದೀಶ್ ಅವರ ಎದಮೇಲೆ ಕಾಲಿಟ್ಟು ಹೋಗೋದು’ ಎಂದು ಎಚ್ಚರಿಕೆ ನೀಡಿದ್ದರು. ಈಗ ಹಾಗೆಯೇ ಆಯಿತೇ ಎನ್ನುವ ಪ್ರಶ್ನೆ ಮೂಡಿದೆ.

 

ಕೆಲವು ವರದಿಗಳ ಪ್ರಕಾರ ದೊಡ್ಮನೆಯಲ್ಲಿ ಜಗದೀಶ್ ಹಾಗೂ ರಂಜಿತ್ ಮಧ್ಯೆ ಫೈಟ್ ನಡೆದಿದೆ ಎಂದು ಹೇಳಲಾಗುತ್ತಿದೆ. ಬಿಗ್ ಬಾಸ್ ನಿಯಮಗಳ ಪ್ರಕಾರ ಮನೆಯಲ್ಲಿ ಫೈಟ್ ಆದರೆ ಅದರ ಭಾಗಿದಾರರನ್ನು ನೇರವಾಗಿ ಹೊರಹಾಕಲಾಗುತ್ತದೆ. ಈ ಮೊದಲು ಹುಚ್ಚ ವೆಂಕಟ್ ಅವರು ಈ ರೀತಿ ಫೈಟ್ ಮಾಡಿಕೊಂಡು ಹೊರ ಹೋಗಿದ್ದರು. ಈಗ ಜಗದೀಶ್ ಹಾಗೂ ರಂಜಿತ್ ಬಡಿದಾಡಿಕೊಂಡು ಹೊರ ಹೋದರು ಎನ್ನಲಾಗಿದೆ. ಕೆಲವು ವರದಿಗಳಲ್ಲಿ ಜಗದೀಶ್ ಮಾತ್ರ ಹೊರ ಹೋಗಿದ್ದಾರೆ ಎನ್ನಲಾಗಿದೆ.

  • Related Posts

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    (ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

    You Missed

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!