
ಈ ಕುರಿತು ಮಾತನಾಡಿರು ಡಿಸಿಎಂ ಡಿಕೆ ಶಿವಕುಮಾರ್, ಅಧಿವೇಶನದ ಬಳಿಕ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡುವುದಾಗಿ ತಿಳಿಸಿದ್ದಾರೆ.
ಬೆಂಗಳೂರು ಜನತೆಗೆ ನೀರಿನ ದರ ಏರಿಕೆ ಫಿಕ್ಸ್ , ಪ್ರತಿ ಲೀಟರ್ ನೀರಿಗೆ ಏಳು ಪೈಸೆ ದರ ಏರಿಕೆಗೆ ಪ್ರಸ್ತಾವನೆ ಬಂದಿದೆ. ಆದರೆ ಪ್ರತಿ ಲೀಟರ್ ನೀರಿಗೆ 1 ಪೈಸೆ ಹೆಚ್ಚಳ ಮಾಡಲಾಗುವುದು. ಅಧಿವೇಶನ ಮುಗಿದ ಬಳಿಕ ದರ ಹೆಚ್ಚಳವಾಗಲಿದೆ ಎಂದರು.





