ಮಂಡ್ಯದಲ್ಲಿ ಬಿ.ಎ ವಿದ್ಯಾರ್ಥಿನಿಯ ದುರಂತ ಅಂತ್ಯ…..

ಮಂಡ್ಯದ ಬಂದೀಗೌಡ ಬಡಾವಣೆ ಬಳಿ ಹೃದಯ ವಿದ್ರಾವಕ ಘಟನೆ ನಡೆದಿದ್ದು,ಎಂದಿನಂತೆ ಕಾಲೇಜು ಮುಗಿಸಿ ಮನೆಗೆ ಬಂದಿದ್ದ ಸುಹಾನಾ ಶವ ಪತ್ತೆ..ಮೈಸೂರಲ್ಲಿ ಪ್ರಥಮ ವರ್ಷದ ಬಿ.ಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ. ಮಂಡ್ಯ ಜಿಲ್ಲೆಯ ಬಂದೀಗೌಡ ಬಡಾವಣೆ ಬಳಿ ಹೃದಯ ವಿದ್ರಾವಕ ಘಟನೆ ನಡೆದಿದೆ. 19 ವರ್ಷದ ವಿದ್ಯಾರ್ಥಿನಿ ಸುಹಾನಾ ರೈಲಿಗೆ ತಲೆಕೊಟ್ಟು ಪ್ರಾಣ ಕಳೆದುಕೊಂಡಿದ್ದಾರೆ. ಸುಹಾನಾ ಮೈಸೂರಲ್ಲಿ ಪ್ರಥಮ ವರ್ಷದ ಬಿ.ಎ ವ್ಯಾಸಂಗ ಮಾಡುತ್ತಿದ್ದರು. ನಿನ್ನೆ ಸುಹಾನಾ ಎಂದಿನಂತೆ ಕಾಲೇಜು ಮುಗಿಸಿ ಮನೆಗೆ ಬಂದಿದ್ದರು.

ಮಂಡ್ಯದ ಪೊಲೀಸ್ ಕ್ವಾಟ್ರಸ್ ಮನೆಯಿಂದ ಬೈಕ್ ತೆಗೆದುಕೊಂಡು ಹೋದ ಸುಹಾನಾ ಶವ ಬಂದೀಗೌಡ ಬಡಾವಣೆ ಬಳಿ ಪತ್ತೆಯಾಗಿದೆ.ಮೃತ ಸುಹಾನ ಎಂದಿನಂತೆ ಕಾಲೇಜು ಮುಗಿಸಿ ಮನೆಗೆ ಬಂದಿದ್ದರು. ಆದರೆ ಏನಾಯ್ತು ಅನ್ನೋದು ಗೊತ್ತಾಗಿಲ್ಲ. ನಿನ್ನೆ ಚಾಮುಂಡಿ ಎಕ್ಸ್ ಪ್ರೆಸ್ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿಯ ದುರಂತದ ಈ ಘಟನೆಗೆ ಕಾರಣ ಏನು ಅನ್ನೋದು ತಿಳಿದು ಬಂದಿಲ್ಲ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಂಡ್ಯ ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು