ಯಡಿಯೂರಪ್ಪನವರು ಮಹದಾಯಿ ಯೋಜನೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಿಲ್ಲ; ಸಿಎಂ ವ್ಯಂಗ್ಯ.

ಮನಮೋಹನ್ ಸಿಂಗ್ ಅವಧಿಯಲ್ಲಿ ಕಚ್ಛಾತೈಲದ ಬೆಲೆ ಹೆಚ್ಚಿದ್ದರೂ ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಇತ್ತು: ಈಗ ಕಚ್ಛಾ ತೈಲ ಬೆಲೆ ಕಡಿಮೆ ಇದ್ದರೂ ಮೋದಿ ಡೀಸೆಲ್-ಪೆಟ್ರೋಲ್ ಬೆಲೆ ವಿಪರೀತ ಹೆಚ್ಚಿಸಿದ್ದಾರೆ.
ಗೃಹಲಕ್ಷ್ಮಿ ಹಣ ಆರು ತಿಂಗಳಿಂದ ಬಾಕಿ ಇದೆ ಎಂದು ವಿರೋಧಪಕ್ಷದ ನಾಯಕರು ತಿಳಿಸಿದ್ದಾರೆ. ಇದು ಅಪ್ಪಟ ಸುಳ್ಳು. ಆದರೆ ಗೃಹಲಕ್ಷ್ಮಿ ಯೋಜನೆಯ ಕೇವಲ ಜನವರಿಯಿಂದ ಉಳಿದಿದ್ದು, ಅದನ್ನೂ ಪಾವತಿಸಲಾಗುವುದು. ಶಿಕ್ಷಣ ಇಲಾಖೆಯಡಿ 11400 ಶಿಕ್ಷಕರ ಕೊರತೆ ಇದೆ. 6400 ಶಾಲೆಗಳಲ್ಲಿ ಏಕ ಶಿಕ್ಷಕರು ಇದ್ದಾರೆ. ಬಿಜೆಪಿಯು 4 ವರ್ಷದಲ್ಲಿ ಎಷ್ಟು ಜನ ಶಿಕ್ಷಕರ ನೇಮಕಾತಿ ಮಾಡಿದ್ದಾರೆಂದು ತಿಳಿಸಲಿ ಎಂದು ಸವಾಲು ಹಾಕಿದರು. ಎಲ್ಲಾ ದುರ್ಬಲವರ್ಗದವರನ್ನೂ ನಾನು ಪ್ರೀತಿಸುತ್ತೇನೆ. ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಆದರೆ ವಿವಿ.ಗಳನ್ನು ಮುಚ್ಚುವುದಿಲ್ಲ. ಆದರೆ ಸಚಿವಸಂಪುಟ ಉಪಸಮಿತಿಯ ವರದಿ ಬಂದ ನಂತರ ವಿವಿಗಳನ್ನು ಮುಂದುವರೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು.

ರೈತರ ಆತ್ಮಹತ್ಯೆಗಳು ಹೆಚ್ಚಿರುವ ಬಗ್ಗೆ ಕೇಳಲಾಗಿದೆ. ಆದರೆ ವಾಸ್ತವಿಕವಾಗಿ 40% ವರೆಗೆ ಆತ್ಮಹತ್ಯೆಗಳು ಕಡಿಮೆಯಾಗಿದೆ. ಫೆಬ್ರವರಿ ಅಂತ್ಯದವರಗೆ 644 ಆಗಿವೆ. ಆತ್ಮಹತ್ಯೆಗಳು ಇಳಿಮುಖವಾಗಿದೆ. ಬೆಲೆ ಏರಿಕೆಯನ್ನು ಪ್ರಶ್ನಿಸಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಕಚ್ಚಾ ತೈಲದ ಬೆಲೆ 108-125 ಡಾಲರ್ ಇತ್ತು,, ಆಗ ಡೀಸೆಲ್ ಬೆಲೆ 46.59 ಇತ್ತು, ಮೋದಿಯವರ ಕಾಲದಲ್ಲಿ ಕಚ್ಚಾ ತೈಲದ ಬೆಲೆ 73-76 ಡಾಲರ್ ಇದೆ, ಆದರೆ ಡೀಸೆಲ್ ಬೆಲೆ 90 ರೂ. ಆಗಿದೆ. ಅರ್ದದಷ್ಟು ಬೆಲೆ ಹೆಚ್ಚಾಗಿದೆ. ನಾವು ಎಲ್ಲಾ ಬಾಬ್ತುಗಳಿಂದ 7 ರಿಂದ 8 ಸಾವಿರ ರೂ. ಹೆಚ್ಚಿಸಿದ್ದೇವೆ . ಆದರೆ ಗ್ಯಾರಂಟಿಗಳಿಗೆ 51 ಸಾವಿರ ಕೋಟಿ ರೂ. ನೀಡಿದ್ದೇವೆ , ನೀರಾವರಿಗೆ ಈ ಬಾರಿ ಸಣ್ಣ ನೀರಾವರಿಗೆ 1000 ಕೋಟಿ ರೂ. ಹೆಚ್ಚಿಸಲಾಗಿದೆ ಎಂದರು.
ಯಡಿಯೂರಪ್ಪನವರು ಮಹದಾಯಿ ಯೋಜನೆ ಅನುಷ್ಠಾನ ಮಾಡುವುದಾಗಿ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದಿದ್ದರು. ಆದರೆ ಅವರಿಂದ ಯೋಜನೆ ಅನುಷ್ಠಾನಗೊಳಿಸಲು ಸಾಧ್ಯವಾಗಲಿಲ್ಲ.

ಹಿಂದೆ 2013ರಲ್ಲಿ ಕೂಡಲಸಂಗಮದಲ್ಲಿ ಪ್ರತಿ ವರ್ಷ 10 ಸಾವಿರ ಕೋಟಿಗಳನ್ನು ನೀರಾವರಿಗೆ ಇಡುತ್ತೇವೆ , 56000 ಕೋಟಿ ರೂ.ಗಳನ್ನು ನೀರಾವರಿಗೆ ಖರ್ಚು ಮಾಡಿದ್ದೇವೆ. ಪ್ರತಿ ವರ್ಷ 1.50 ಲಕ್ಷ ಕೋಟಿ ಖರ್ಚು ಮಾಡುತ್ತೇವೆ. ಎಂದಿದ್ದ ಬಿಜೆಪಿಯವರು ನಾಲ್ಕು ವರ್ಷ ಪ್ರತಿ ವರ್ಷ ಕೇವಲ ಸರಾಸರಿ 16 ಸಾವಿರ ಕೋಟಿ ಖರ್ಚು ಮಾಡಿದ್ದೀರಿ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!