ರಸ್ತೆಯಲ್ಲಿ ಕಸ ಎಸೆದ ಯುವಕರಿಗೆ ಕ್ಲಾಸ್ ತೆಗೆದುಕೊಂಡ ವಿದೇಶಿ ಮಹಿಳೆಯರು….

ಸ್ವಚ್ಛತೆಯ ಕುರಿತು ಎಷ್ಟೇ ಜಾಗೃತಿ ಮೂಡಿಸಲು ಕೆಲವರು ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎನ್ನುವಂತೆ ವರ್ತಿಸುವುದನ್ನು ನೋಡಬಹುದು. ಕೆಲವೊಮ್ಮೆ ಸಿಕ್ಕ ಸಿಕ್ಕ ಕಡೆಗಳಲ್ಲಿ ಕಸ ಎಸೆದು ಹೋಗುವವರೇ ಹೆಚ್ಚು. ಆದರೆ ಇದೀಗ ರಸ್ತೆಯಲ್ಲಿ ಕಸ ಎಸೆದ ಯುವಕರಿಬ್ಬರನ್ನು ಕರೆದು ಕಸ ಹೆಕ್ಕಿ ಕಸದ ಬುಟ್ಟಿಗೆ ಹಾಕುವಂತೆ ವಿದೇಶಿ ಮಹಿಳೆಯೂ ಬುದ್ಧಿ ಹೇಳಿರುವ ವಿಡಿಯೋವೊಂದು ವೈರಲ್ ಆಗಿದ್ದು, ಈ ವಿಡಿಯೋ ಮೆಚ್ಚುಗೆಗೆ ಪಾತ್ರವಾಗಿದೆ.

ಮನೆಯಷ್ಟೇ ಸ್ವಚ್ಛವಾಗಿದ್ದರೆ ಸಾಲದು, ನಮ್ಮ ಸುತ್ತಲಿನ ಪರಿಸರ ಹಾಗೂ ದಿನನಿತ್ಯ ಓಡಾಡುವ ರಸ್ತೆಗಳು ಅಷ್ಟೇ ಸ್ವಚ್ಛವಾಗಿರಬೇಕು. ಆದರೆ ಮನೆಯ ಬಗ್ಗೆ ಕಾಳಜಿ ವಹಿಸುವ ಜನರು ರಸ್ತೆ ಬದಿಯಲ್ಲೇ ಕಸ ಎಸೆದು ಹೋಗುತ್ತಾರೆ. ಈ ಬಗ್ಗೆ ಎಷ್ಟೇ ಅರಿವು ಮೂಡಿಸಿದರೂ ಕೂಡ ಯಾವುದನ್ನು ತಲೆಗೆ ಹಾಕಿಕೊಳ್ಳುವುದೇ ಇಲ್ಲ. ಇನ್ನು ಕೆಲವು ಮಹಾನುಭಾವರು ಅಂಗಡಿಯಲ್ಲಿ ತಿಂಡಿ ಖರೀದಿಸಿ ತಿಂದು, ಅದರ ಕಸವನ್ನು ರಸ್ತೆಯಲ್ಲಿ ಎಸೆಯುವುದನ್ನು ನೀವು ನೋಡಿರುತ್ತೀರಿ. ಆದರೆ ಇದೀಗ ವಿದೇಶಿ ಮಹಿಳೆಯೂ ರಸ್ತೆ ಬದಿಯಲ್ಲಿ ಕಸ ಬಿಸಾಡಿದ ಯುವಕರಿಬ್ಬರ ಗ್ರಹಚಾರ ಬಿಡಿಸಿದ್ದಾಳೆ. ಹೌದು ಐಸ್ ಕ್ರೀಮ್ ತಿಂದು ಅದರ ಕಸವನ್ನು ರಸ್ತೆಯಲ್ಲಿ ಎಸೆದಿದ್ದಾರೆ. ಆ ಯುವಕರನ್ನು ಕರೆದು ಈ ಕಸ ಹೆಕ್ಕಿ ಕಸದ ಡಬ್ಬಿಗೆ ಹಾಕುವಂತೆ ವಿದೇಶಿ ಮಹಿಳೆ ಹೇಳಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!