ಶೋಕಾಸ್ ನೋಟಿಸ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಎಂ.ಪಿ ರೇಣುಕಾಚಾರ್ಯ….

ಇನ್ನು ಈ ನೋಟಿಸ್ ಕುರಿತಂತೆ ಮಾತನಾಡಿರುವ ಎಂ.ಪಿ ರೇಣುಕಾಚಾರ್ಯ, ವಿಜಯೇಂದ್ರರನ್ನ ಟೀಕೆ ಮಾಡಿದ್ರೆ ನಾನು ಒಳ್ಳೆಯವನಾ..? ಬಿಜೆಪಿ ರಾಜ್ಯಾಧ್ಯಕ್ಷರನ್ನ ಟೀಕಿಸಿದರೇ ರೇಣುಕಾಚಾರ್ಯ ಒಳ್ಳೆಯವನಾ..? ಬಿಎಸ್ ವೈ ಟೀಕಿಸಿದವರನ್ನ ಉಚ್ಚಾಟನೆ ಮಾಡಲಿಲ್ಲ. ಪಕ್ಷವನ್ನ ಸಮರ್ಥನೆ ಮಾಡಿಕೊಳ್ಳುವುದು ಅಪರಾಧನಾ..? ಶೋಕಾಸ್ ನೋಟಿಸ್ ಗೆ ದಾಖಲೆ ಸಮೇತ ಉತ್ತರ ನೀಡುತ್ತೇನೆ ಎಂದರು. ಅವರು ನೀಡಿರುವ ಹೇಳಿಕೆಯ ಬಗ್ಗೆ ತಕ್ಕ ಸಮರ್ಥನೆ ನೀಡುವುದಾಗಿ ಹೇಳಿದ್ದಾರೆ.

ನಾನು ಹೇಳಿರುವ ಹೇಳಿಕೆ ಬೇರೆ ಆದರೆ,ಹೈಕಮಾಂಡ್ ಗೆ ತಪ್ಪು ಸಂದೇಶ ನೀಡಿದ್ದಾರೆ. ನನಗೆ ಶೋಕಾಸ್ ನೋಟಿಸ್ ನೀಡಿದ್ದಕ್ಕೆ ಭಯವಿಲ್ಲ ನಾನು ಹೆದರಲ್ಲ. ಬಿಜೆಪಿಯಲ್ಲಿ ಆಗಿರುವ ಗೊಂದಲ ಪಕ್ಷ ವಿರೋಧಿ ಚಟುವಟಿಕೆ ಕುರಿತು ಎಲ್ಲದಕ್ಕೂ ಉತ್ತರ ನೀಡುತ್ತೇನೆ. ನಾನು ಎರಡು ಬಾರಿ ಜೈಲಿಗೆ ಹೋಗಿ ಬಂದಿದ್ದೇನೆ. ಪಕ್ಷ ಸಂಘಟನೆ ಮಾಡಿದ್ದೇನೆ. ನನ್ನಂಥವರಿಗೆ ನೋಟಿಸ್ ನೀಡಿದ್ದಾರಲ್ಲ ಎಂದು ಎಂ.ಪಿ ರೇಣುಕಾಚಾರ್ಯ ಬೇಸರ ವ್ಯಕ್ತಪಡಿಸಿದರು.

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!