ಸಾಯಿ ಪಲ್ಲವಿ ಅನಾರೋಗ್ಯಗೆ ; ಇಕ್ಕಟ್ಟಿನಲ್ಲಿ ‘ತಾಂಡೇಲ್’ ಸಿನಿಮಾ.

ದಕ್ಷಿಣ ಭಾರತದ ಬಲು ಜನಪ್ರಿಯ ನಟಿ ಸಾಯಿ ಪಲ್ಲವಿ, ಗ್ಲಾಮರ್‌ನಿಂದ ಅಲ್ಲದೆ ತಮ್ಮ ನಟನೆ, ವ್ಯಕ್ತಿತ್ವ ಮತ್ತು ನೃತ್ಯದಿಂದ ಸೆಳೆದಿದ್ದಾರೆ. ಈ ನಟಿ. ನಟನೆಗೆ ಅವಕಾಶ ಉಳ್ಳ ಸಿನಿಮಾಗಳಲ್ಲಿ ಮಾತ್ರವೇ ನಟಿಸುವ ಸಾಯಿ ಪಲ್ಲವಿ ಇದೀಗ ‘ತಾಂಡೇಲ್’ ಹೆಸರಿನ ತೆಲುಗು ಸಿನಿಮಾದಲ್ಲಿ ನಟಿಸಿದ್ದಾರೆ.

ಸಿನಿಮಾ ಬಿಡುಗಡೆಗೆ ಕೆಲವೇ ದಿನ ಬಾಕಿ ಇರುವ ಈ ಸಮಯದಲ್ಲಿ ಸಾಯಿ ಪಲ್ಲವಿ ಅನಾರೋಗ್ಯಕ್ಕೆ ಈಡಾಗಿದ್ದಾರೆ. ಸಿನಿಮಾದ ಪ್ರಚಾರ ಕಾರ್ಯ ಪ್ರಾರಂಭವಾಗಿದ್ದು, ಅನಾರೋಗ್ಯದ ಕಾರಣಕ್ಕೆ ಸಾಯಿ ಪಲ್ಲವಿ ಇವೆಂಟ್‌ಗಳಲ್ಲಿ ಭಾಗಿ ಆಗಲು ಆಗುತ್ತಿಲ್ಲ. ಸಾಯಿ ಪಲ್ಲವಿ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನಿರ್ದೇಶಕ, ಸಾಯಿ ಪಲ್ಲವಿ ವೇಗವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

‘ತಾಂಡೇಲ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಫೆಬ್ರವರಿ 2 ರಂದು ಇದ್ದು, ಈ ಕಾರ್ಯಕ್ರಮಕ್ಕೂ ಸಹ ಸಾಯಿ ಪಲ್ಲವಿ ಬರುವುದಿಲ್ಲ ಎನ್ನಲಾಗುತ್ತಿದೆ. ಸಾಯಿ ಪಲ್ಲವಿ ನಟನೆಯ ‘ತಾಂಡೇಲ್’ ಸಿನಿಮಾದಲ್ಲಿ ನಾಗ ಚೈತನ್ಯ ನಾಯಕ. ಇಬ್ಬರೂ ಒಟ್ಟಿಗೆ ನಟಿಸುತ್ತಿರುವ ಎರಡನೇ ಸಿನಿಮಾ ಇದು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!