ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನಡೆಸಿ ವರದಿ ಸಲ್ಲಿಸಲು ಕೋರ್ಟ್ ಆದೇಶ

ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನಡೆಸಿ ವರದಿ ಸಲ್ಲಿಸಲು ಕೋರ್ಟ್ ಆದೇಶ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಖಾಸಗಿ ದೂರು ಸಂಬಂಧ 3 ತಿಂಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಈ ಆದೇಶ ಹೊರಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ದ ಸ್ನೇಹಮಯಿ ಕೃಷ್ಣ ಅವರು ಖಾಸಗಿ ದೂರು ಸಲ್ಲಿಕೆ ಮಾಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ದ 3 ತಿಂಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಎಸ್ ಪಿಗೆ ಆದೇಶಿಸಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!