
ಅರಶಿನ “ಮ್ಯಾಜಿಕಲ್ ಸ್ಪ್ಲಾಶ್” ಪ್ರಯೋಗ .ಇದೊಂದು ಮಾಂತ್ರಿಕ ವಿಜ್ಞಾನದಂತೆ ಕಾಣುತ್ತಿದೆ. ಇದನ್ನು ಮಾಡಲು ಒಂದು ಲೋಟ ನೀರು, ಒಂದು ಚಿಟಿಕೆ ಅರಿಶಿನ ಪುಡಿ ಮತ್ತು ಒಂದು ಫೋನ್ ಟಾರ್ಚ್ ಇದ್ರೆ ಸಾಕು.ಇವುಗಳನ್ನು ಬಳಸಿಕೊಂಡು ಕತ್ತಲೆ ಕೊಣೆಯಲ್ಲಿ ಒಂದು ಲೋಟ ನೀರನ್ನು ತೆಗೆದುಕೊಂಡು, ಅದನ್ನು ಮೊಬೈಲ್ ಟಾರ್ಚ್ ಮೇಲೆ ಇಟ್ಟು, ಆ ನೀರಿಗೆ ಅರಶಿನ ಪುಡಿ ಹಾಕಿ, ನಿಮ್ಮ ಮುಖವನ್ನು ಹತ್ತಿರ ತೆಗೆದುಕೊಂಡು ನೋಡಿ. ಅದರ ಲೈಟ್ಗೆ ನಿಮ್ಮ ಮುಖ ಹೊಳೆಯುತ್ತದೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೊದಲು ಒಳ್ಳೆಯ ಮ್ಯೂಸಿಕ್ ಹಾಕಿ, ಎಡಿಟ್ ಮಾಡಿ. ನಂತರ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ.





