ಹನಿಟ್ರ್ಯಾಪ್ ಕುರಿತ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ;ಯತೀಂದ್ರ ಸಿದ್ದರಾಮಯ್ಯ.

ಮೈಸೂರು :- ಹನಿ ಟ್ರ್ಯಾಪ್ ಹಿಂದೆ ಡಿಕೆ ಶಿವಕುಮಾರ್ ಕೈವಾಡವಿದೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ಇದರ ಹಿಂದೆ ಡಿಕೆ ಶಿವಕುಮಾರ್ ಇಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಈ ಹಿಂದೆ ಬಿಜೆಪಿಯ 17 ಜನ ಕೋರ್ಟ್ ನಿಂದ ಇಂಜೆಕ್ಷನ್ ತಂದಿದ್ದರು. ಹಾಗಾದರೆ ಅವರ ವಿಡಿಯೋ ಬಿಜೆಪಿ ಅವರೇ ಮಾಡಿಸಿದ್ದ? ಬಿಜೆಪಿ ಅವರಿಗೆ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರ ವಿರುದ್ಧ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಕಿಡಿಕಾರಿದರು.
ದೂರು ನೀಡಲು ಸಚಿವ ಕೆ.ಎನ್ ರಾಜಣ್ಣ ವಿಳಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಯತೀಂದರ ಸಿದ್ದರಾಮಯ್ಯ, ಅದನ್ನು ರಾಜಣ್ಣ ಅವರನ್ನೇ ಕೇಳಬೇಕು. ಅವರು ಏನು ಮಾಡಿದರೆ ಒಳ್ಳೆಯದು ಅಂತ ಚರ್ಚೆ ಮಾಡುತ್ತಿದ್ದಾರೆ ಅನ್ನಿಸುತ್ತೆ. ಗೃಹ ಸಚಿವರ ಜೊತೆ ಮಾತುಕತೆ ನಡೆಸಿದ್ದಾರೆ ಎಂದರು.
ಸಚಿವ ರಾಜಣ್ಣ ಮನೆಯಲ್ಲಿ ಸಿಸಿ ಟಿವಿ ಇಲ್ಲದ ವಿಚಾರ, ಆ ಬಗ್ಗೆ ನನಗೆ ಗೊತ್ತಿಲ್ಲ. ಸಿಎಂ ಮನೆಯಲ್ಲಿ ಸಿಸಿ ಟಿವಿ ಇದೆ. ಸಚಿವರ ಮನೆಯಲ್ಲಿ ಸಿಸಿ ಟಿವಿ ಇದಿಯಾ ಇಲ್ವಾ ಗೊತ್ತಿಲ್ಲ. ಸಿಸಿಟಿವಿ ಇದ್ದರೆ ಒಳ್ಳೆಯದು. ಇಲ್ಲಿ ರಾಜಣ್ಣ ಕೂಡ ಟಾರ್ಗೆಟ್ ಆಗಿಲ್ಲ. ಯಾರು ಯಾರನ್ನು ಟಾರ್ಗೆಟ್ ಮಾಡೋಕೆ ಆಗಲ್ಲ. ರಾಜಣ್ಣ ಅವರಿಗೆ ಆದ ಅನುಭವ ಸದನದಲ್ಲಿ ಹೇಳಿದ್ದಾರೆ ಅಷ್ಟೇ. ತನಿಖೆ ಆಗತ್ತೆ ಮುಂದೆ ಸತ್ಯ ಹೊರಬರಲಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!