ಹೃದಯಾಘಾತದಿಂದ 24 ವರ್ಷದ ನಿಲಿಕಾ ಪೊನ್ನಪ್ಪ ಸಾವು

ಹೃದಯಾಘಾತದಿಂದ 24 ವರ್ಷದ ನಿಲಿಕಾ ಪೊನ್ನಪ್ಪ ಸಾವು

ಯುವತಿ ಹೃದಯಾಘಾತದಿಂದ ಮನೆಯಲ್ಲಿ ಮೃತಪಟ್ಟ ದಾರುಣ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ

ನೆಲಜಿ ಗ್ರಾಮದ ಕಾಫಿ ಬೆಳೆಗಾರರಾದ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಮೃತ ಯುವತಿ. ಆಕೆ ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ಕಾಲೇಜು ಮತ್ತು ಬೋಧಕ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇಂದು ಕರ್ತವ್ಯಕ್ಕೆ ಹೊರಟಾಗ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಯುವತಿ ನಿಲಿಕಾ ವಾಪಸ್ ತನ್ನ ಕೋಣೆಗೆ ಹೋಗಿ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾಳೆ ಅಷ್ಟೆ. ಯುವತಿ ತಾಯಿ ಹಿಂದಿನಿಂದ ಹೋಗಿ ಏನಾಯಿತು ಮಗಳೇ ಎಂದು ಕೇಳುವಷ್ಟರಲ್ಲಿಯೇ ನಿಲಿಕಾಳ ಪ್ರಾಣ ಪಕ್ಷಿ ಹಾರಿ ಹೋಗಿದೆ. ತಮ್ಮ ಕಣ್ಣೆದುರೇ ಮಗಳನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದ್ದಾರೆ.

  • Related Posts

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

    You Missed

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

    ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

    ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

    ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

    UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

    UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್