ಹೆಂಡತಿ ಬದುಕಿರುವಾಗಲೇ ಇನ್ನೊಂದು ಮದುವೆಯ ಯತ್ನ;ಪೋಷಕರಿಂದ ಬ*ಯಾದ ಯುವಕ.

ಕೋಲಾರ:- ಕಳೆದ ಐದು ವರ್ಷಗಳ ಹಿಂದೆ ಉಸ್ಮಾನ್ ಎಂಬಾತ ಪ್ರೀತಿಸಿ ಮದುವೆಯಾಗಿದ್ದ .ಈತ ೨ನೇ ಮದುವೆಗೆ ಮುಂದಾಗಿದ್ದಾನೆ. ಪತ್ನಿ ಆರೋಗ್ಯ ವಿಚಾರಿಸಲು ಬಂದಿದ್ದ , ಆ ವೇಳೆ ಸಂಬAಧಿ ಯುವತಿ ಮೇಲೆ ಕಣ್ಣಾಕ್ಕಿದ್ದ ಉಸ್ಮಾನ್, ಹುಡುಗಿಯ ಮನೆಗೆ ಹೋಗಿ ಮಗಳನ್ನು ಕೊಟ್ಟು ಮದುವೆ ಮಾಡಿ ಎಂದು ಕೇಳಿದ್ದಾನೆ. ಇದರಿಂದ ಆಕ್ರೋಶಗೊಂಡ ಯುವತಿ ಮನೆಯವರು ಉಸ್ಮಾನನನ್ನ ಅಟ್ಟಾಡಿಸಿಕೊಂಡು ಹೊಡೆದು ಕೊಂದಿದ್ದಾರೆ.
ವಿವಾಹಿತ ವ್ಯಕ್ತಿಯೊಬ್ಬ ಅವನ ಪ್ರೇಯಸಿಯ ಮನೆಗೆ ಹೋಗಿ ಹಿಂತಿರುಗುತ್ತಿದ್ದಾಗ ಪ್ರೇಯಸಿಯ ಕುಟುಂಬಸ್ಥರು ಹಾಗೂ ಸ್ಥಳೀಯರು ಅಟ್ಟಾಡಿಸಿ ಹೊಡೆದು ಹತ್ಯೆಗೈದ ಘಟನೆ ಕೋಲಾರದ ನೂರ್ ನಗರದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಉಸ್ಮಾನ್ ಎಂದು ತಿಳಿಸಲಾಗಿದೆ.
ಆತ ತನ್ನ ಪ್ರೇಯಸಿ ಮನೆಗೆ ಹೋಗಿ ಬರುವಾಗ ಆಕೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಅಟ್ಟಾಡಿಸಿ ಹೊಡೆದಿದ್ದಾರೆ. ಬಳಿಕ ಪೊಲೀಸರು ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.
ಕಳೆದೆ ಐದು ವರ್ಷಗಳ ಹಿಂದೆ ಉಸ್ಮಾನ್ ,ಜಬೀನ್ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ.ಪ್ರೇಯಸಿಯ ಕಿಡ್ನಿ ವಿಫಲವಾಗಿ ಅನಾರೋಗ್ಯದಿಂದ ಬಳಲುತ್ತಿದ್ದು, ಈ ವೇಳೆ ಆರೋಗ್ಯ ವಿಚಾರಿಸಲು ಬಂದಿದ್ದ ಜಬೀನಾ ಸಂಬAಧಿ ಯುವತಿಯೊಂದಿಗೆ ಉಸ್ಮಾನ್ಗೆ ಪ್ರೀತಿಯಾಗಿದೆ. ಈ ವಿಷಯ ತಿಳಿದು ಆತನ ಪತ್ನಿ ,ಜಬೀನ್ ಮಹಿಳಾ ಠಾಣೆಗೆ ದೂರು ನೀಡಿದ್ದಳು. ಬಳಿಕ ತನ್ನ ಪತಿಯಿಂದ ದೂರಾಗಿ ತವರು ಮನೆ ಸೇರಿದ್ದಳು.

ಹೀಗಿರುವಾಗ ಕಳೆದ ರಾತ್ರಿ ಉಸ್ಮಾನ್ ಯುವತಿ ಮನೆಗೆ ಹೋಗಿ ಅವರಿಗೆ ಅವಾಜ್ ಹಾಕಿದ್ದಾನಂತೆ. ಮಗಳನ್ನು ಮದುವೆ ಮಾಡಿಕೊಡಿ ಎಂದು ಉಸ್ಮಾನ್ ಹೇಳಿದ್ದಾನೆ. ಈ ವೇಳೆ ಒಂದಿಷ್ಟು ಜಗಳವಾಗಿದೆ. ಬಳಿಕ ಅಲ್ಲಿಂದ ಆತ ಹೊರಟಿದ್ದ ಉಸ್ಮಾನ್ ನನ್ನು ಹುಡುಗಿ ಕಡೆಯವರು ಹಿಂಬಾಲಿಸಿಕೊAಡು ಹೋಗಿ ನೂರ್ ನಗರ ಸಮೀಪ ಹಿಡಿದು ಉಸ್ಮಾನ್ ಮೇಲೆ ಹಲ್ಲೆ ಮಾಡಿದ್ದಾರೆ. ಸ್ಥಳೀಯರು ಅಲ್ಲಿಗೆ ಜಮಾಯಿಸುತ್ತಿದ್ದಂತೆ ಬಿಟ್ಟು ಹೋಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಿಸದೆ ಉಸ್ಮಾನ್ ಸಾವನ್ನಪ್ಪಿದ್ದಾನೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!