ಟಾಸ್ ಗೆದ್ದು ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ

ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿ ಟಾಸ್ ಗೆದ್ದು ಟೀಂ ಇಂಡಿಯಾ ನಾಯಕ ಜಸ್ ಪ್ರೀತ್ ಬುಮ್ರಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹರ್ಷಿತ್ ರಾಣಾ ಜೊತೆ ನಿತೀಶ್ ಕುಮಾರ್ ರೆಡ್ಡಿ ಸ್ಥಾನ ಗಿಟ್ಟಿಸಿದ್ದಾರೆ.

ಭಾರತ ತಂಡ : ಜಸ್​ಪ್ರೀತ್ ಬುಮ್ರಾ (ನಾಯಕ), ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ಮೊಹಮ್ಮದ್ ಸಿರಾಜ್ , ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

ಆಸ್ಟ್ರೇಲಿಯಾ ತಂಡ : ಉಸ್ಮಾನ್ ಖವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ಡಬ್ಲ್ಯೂ), ಪ್ಯಾಟ್ ಕಮಿನ್ಸ್ (ಸಿ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಅರ್ಜುನ್ ತೆಂಡೂಲ್ಕರ್ ಸಾನಿಯಾ ಚಾಂದೋಕ್   ಅವರನ್ನು ವಿವಾಹವಾಗಿದ್ದಾರೆ. ಸಚಿನ್ ಪುತ್ರನ ಪತ್ನಿ ಸಾನಿಯಾ ಯಾರು, ಅವರ ಹಿನ್ನೆಲೆ, ಕುಟುಂಬದ ಸಂಪತ್ತು ಎಷ್ಟು ಎಂಬ ಕುತೂಹಲವಿದೆ. ಸಾನಿಯಾ ಖ್ಯಾತ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು. ಅವರ ಕುಟುಂಬ ಬಾಸ್ಕಿನ್-ರಾಬಿನ್ಸ್ ಅನ್ನು ಭಾರತಕ್ಕೆ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್