11 ದಿನ ವಿಶ್ವವಿಖ್ಯಾತ ನಾಡಹಬ್ಬ ದಸರಾ ಆಚರಣೆ ವಿಚಾರ: ಸ್ಪಷ್ಟನೆ ನೀಡಿದ ಪ್ರಮೋದಾ ದೇವಿ ಒಡೆಯರ್.

ಮೈಸೂರು : ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ 10 ದಿನದ ಬದಲಾಗಿ 11 ದಿನ ಆಚರಿಸಲಾಗುತ್ತದೆ ಎಂಬ ವಿಚಾರ ಸಾಕಷ್ಟು ಸುದ್ದಿಯಾಗಿದ್ದು ಈ ಬಗ್ಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಸ್ಪಷ್ಟನೆ ನೀಡಿದ್ದಾರೆ.

ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿರುವ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್, 11 ದಿನ ದಸರಾ ಆಚರಣೆ ಇದೇ ಮೊದಲಲ್ಲ. ಈ ಹಿಂದೆಯೂ 11 ದಿನ ದಸರಾ ಆಚರಣೆ ಮಾಡಿದ್ದೇವೆ. 1920, 1929,1953,1963,1980,1990,1998,2000,2015,2016 ರಲ್ಲಿ ಕೂಡ 11 ದಿನ ದಸರಾ ಆಚರಣೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಲೂನಾರ್ ಕ್ಯಾಲೆಂಡರ್ ಮೂಲ ಪಂಚಾಂಗವನ್ನು ಮೈಸೂರು ಅರಮನೆ ಪಾಲಿಸುತ್ತದೆ. ಹಾಗಾಗಿ ದಸರಾ ಆಚರಣೆಗೆ ಯಾವುದೇ ಅಡಚಣೆ ಏನು ಇಲ್ಲ. ಪಂಚಾಂಗ ಹಾಗೂ ಲೂನಾರ್ ಕ್ಯಾಲೆಂಡರ್ ಆಧರಿಸಿ ದಸರಾ ಆಚರಣೆ ಎಂದಿನಂತೆ ನಡೆಯುತ್ತದೆ ಎಂದು ತಿಳಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!