150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಭಸ್ಮ : ವಾರಣಾಸಿ ರೈಲು ನಿಲ್ದಾಣದಲ್ಲಿ ಅಗ್ನಿ ಅವಘಡ

150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಭಸ್ಮ :ವಾರಣಾಸಿ ರೈಲು ನಿಲ್ದಾಣದಲ್ಲಿ ಅಗ್ನಿ ಅವಘಡ

ರೈಲು ನಿಲ್ದಾಣದ ವಾಹನ ನಿಲ್ದಾಣದ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ವಾರಣಾಸಿ ರೈಲ್ವೆ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದು ಘಟನಾ ಸ್ಥಳಕ್ಕೆ ಧಾವಿಸಿದ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್‌), ಸರ್ಕಾರಿ ರೈಲ್ವೆ ಪೊಲೀಸ್‌ (ಜಿಆರ್‌ಪಿ) ತಂಡ ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯ ಬಗ್ಗೆ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಲಾಲ್ಟಿ ಚೌಧರಿ ವಿಷಾದ ವ್ಯಕ್ತಪಡಿಸಿದ್ದಾರೆ. ರೈಲ್ವೆ ನೌಕರರಿಗಾಗಿ ಪಾರ್ಕಿಂಗ್ ಸ್ಟ್ಯಾಂಡ್ (ವಾಹನ ನಿಲುಗಡೆ) ನಿರ್ಮಿಸಲಾಗಿತ್ತು. ಅಗ್ನಿ ಅವಘಡದಿಂದ ಸಾಕಷ್ಟು ಹಾನಿಯಾಗಿದೆ ಎಂದು ಹೇಳಿದ್ದಾರೆ.

ಈ ದುರ್ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನಮ್ಮ ಸಮಾಜದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಕೊಲೆ, ಆಸ್ತಿ ಕಲಹ ಹಾಗೂ ದಾಂಪತ್ಯ ಕಲಹಗಳಂತಹ ಜಟಿಲ ಪ್ರಕರಣಗಳು ನ್ಯಾಯಾಲಯದ ಕಟಕಟೆಯಲ್ಲಿ ವರ್ಷಗಟ್ಟಲೆ ಧೂಳು ಹಿಡಿಯುತ್ತಿವೆ. ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಲಕ್ಷಾಂತರ ಪ್ರಕರಣಗಳು ಇಂದಿಗೂ ವಿಲೇವಾರಿಯಾಗದೆ ಬಾಕಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.