2 ಗಿನ್ನಿಸ್ ವಿಶ್ವ ದಾಖಲೆ ಮುಡಿಗೆರಿಸಿಕೊಂಡ “ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮ”

ಸತತ ಹನುಮಾನ್ ಚಾಲೀಸಾ ಪಾರಾಯಣ ಹಾಗೂ ಪ್ರಪಂಚದ ಅತಿ ದೊಡ್ಡ ಅಂಚೆ ಚೀಟಿಗಾಗಿ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ 2 ಗಿನ್ನಿಸ್ ವಿಶ್ವ ದಾಖಲೆ ಪಟ್ಟ ಸಿಕ್ಕಿದೆ.

ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜೀಯವರ ಅಧ್ವರ್ಯದಲ್ಲಿ ಅವಧೂತ ದತ್ತ ಪೀಠದ ನಾದಮಂಟಪದಲ್ಲಿ 650ಕ್ಕೂ ಹೆಚ್ಚು ಜನರು ಸತತವಾಗಿ ಅಹೋರಾತ್ರಿ 33 ಗಂಟೆ 33 ನಿಮಿಷ 33 ಸೆಕೆಂಡ್ ಹನುಮಾನ್ ಚಾಲೀಸಾ ಪಾರಾಯಣ ಮಾಡಿದರು. ಹನುಮಾನ್ ಜಯಂತಿ ದಿನ ಶುಕ್ರವಾರ ಸಂಜೆ ಈ ಪಾರಾಯಣವು ಸಂಪನ್ನಗೊಂಡಿತು. ಈ ಪ್ರಯತ್ನಕ್ಕಾಗಿ ಗಿನ್ನಿಸ್ ವಿಶ್ವ ದಾಖಲೆ ಸಂಸ್ಥೆಯು ಅವರ ಪ್ರತಿನಿಧಿ ಸ್ವಪ್ನಿಲ್ ಡಂಗರಿಕರ್ ಅವರನ್ನು ಕಳುಹಿಸಿದ್ದರು ಹಾಗೂ ಇದು “ಸತತ ಪಾರಾಯಣ ಗಿನ್ನಿಸ್ ವಿಶ್ವ ದಾಖಲೆ” ಸೇರ್ಪಡೆಯಾಗಿದೆ. ವಡೋದರದ ಸ್ವಾಮಿನಾರಾಯಣ ಭಜನ್ ಯಾಗ, ಸದ್ಗುರು ಶ್ರೀ ಜ್ಞಾನಿವಂದಸ್ಜಿ ಸ್ವಾಮಿ – ಕುಂಡಲಧಾಮ ಅವರು 2022ನೇ 23 ಜುಲೈ ರಂದು 27 ಗಂಟೆ 27 ನಿಮಿಷ 27 ಸೆಕೆಂಡ್ ಪಾರಾಯಣ ಮಾಡಿ ಈ ಹಿಂದೆ ದಾಖಲೆ ನಿರ್ಮಿಸಿದ್ದರು.

ಪ್ರಪಂಚದ ಅತಿ ದೊಡ್ಡ ಅಂಚೆ ಚೀಟಿ
ನಾದಮಂಟಪದ ಬೆಳ್ಳಿ ಮಹೋತ್ಸವದ ಅಂಗವಾಗಿ ಅಂಚೆ ಇಲಾಖೆ ವತಿಯಿಂದ ಹೊರತಂದಿರುವ ಅಂಚೆ ಚೀಟಿ ಪ್ರಪಂಚದ ಅತಿ ದೊಡ್ಡ ಅಂಚೆ ಚೀಟಿ (postal stamp) (3.12 meters – 4.2 meters) ಅಳತೆವುಳ್ಳದು ಕೂಡ ಗಿನ್ನಿಸ್ ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!