ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ನಿಧನ

ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ನಿಧನ ಪ್ರಗತಿಪರ ಚಿಂತಕ, ನಿವೃತ್ತ ಪ್ರಾಧ್ಯಾಪಕ ಪ್ರೊ. ಬಿ.ಪಿ. ಮಹೇಶ್ ಚಂದ್ರಗುರು (67) ಹೃದಯಾಘಾತದಿಂದ ಶನಿವಾರ ರಾತ್ರಿ ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ‌ ಪ್ರೊ. ಮಹೇಶ್ ಚಂದ್ರಗುರು ಅವರನ್ನು ಇತ್ತೀಚೆಗಷ್ಟೇ ನಗರದ ಖಾಸಗಿ…

ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರನ್ನು ವಜಾಗೊಳಿಸಬೇಕು : ಸಚಿವ ಎಚ್‌.ಸಿ. ಮಹದೇವಪ್ಪ

ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿಯವರ ಗಣಿ ಹಗರಣದ ವಿರುದ್ಧ ತನಿಖೆ ನಡೆಸಬೇಕೆಂದು ಲೋಕಾಯುಕ್ತ ಸಂಸ್ಥೆ ರಾಜ್ಯಪಾಲರಿಗೆ ಅನುಮತಿ ಕೇಳಿ 10 ತಿಂಗಳಾದರೂ ಮಾನ್ಯ ರಾಜ್ಯಪಾಲರು ಆ ಬಗ್ಗೆ ಸಂಪೂರ್ಣ ಮೌನ ವಹಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಸಚಿವೆ…

ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದ ಚುನಾಯಿತ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ…

ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ : ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ : ಡಿ.ಕೆ. ಶಿವಕುಮಾರ್ ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಕಾಂಗ್ರೆಸ್ ಪಕ್ಷ ಹಾಗೂ…

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಂದ ಅನುಮತಿ

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಹೆಸರು ಕೇಳಿಬಂದಿತ್ತು. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಈ ಕುರಿತಾಗಿ ಗವರ್ನರ್​ಗೆ ದೂರು ಸಲ್ಲಿಸಿದ್ದರು. ಆದರೀಗ ಈ ದೂರಿನ ಅನ್ವಯ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಗವರ್ನರ್ ಅನುಮತಿ ನೀಡಿದ್ದಾರೆ. ಮುಖ್ಯಮಂತ್ರಿ…

ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ

ನವದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್‌ನಲ್ಲಿ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಅನೌನ್ಸ್ ಮಾಡಲಾಯಿತು. ‘ಕಾಂತಾರ’ ಚಿತ್ರದಲ್ಲಿನ ಅತ್ಯದ್ಭುತ ಅಭಿನಯಕ್ಕಾಗಿ ಕನ್ನಡದ ಪ್ರತಿಭಾವಂತ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಲಭಿಸಿದೆ. ಇಡೀ ವಿಶ್ವದಾದ್ಯಂತ ಸದ್ದು ಮಾಡಿದ ‘ಕಾಂತಾರ’ ಸಿನಿಮಾ…

ಈ ಬಾರಿ ಅದ್ದೂರಿಯಾಗಿ ವಿಜೃಂಭಣೆಯಿಂದ ನಾಡಹಬ್ಬ ದಸರಾ ಆಚರಣೆ ಮಾಡಲಾಗುವುದು : ಸಚಿವ ಹೆಚ್. ಸಿ. ಮಹದೇವಪ್ಪ

ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರಾಜ್ಯದ ಜನರು ಖುಷಿಯಿಂದ ಇದ್ದಾರೆ. ಆದ್ದರಿಂದ ವಿಶ್ವವಿಖ್ಯಾತ ನಾಡ ಹಬ್ಬ ದಸರಾ ವನ್ನು ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ…

ಸಸ್ಪೆಂಡ್ ಆದ ಪೊಲೀಸ್ ಪೇದೆ ಸಲೀಂ ಪಾಷಾಗೆ ಸಿಎಂ ಮೆಡಲ್…

ಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಜೊತೆ ಸಂಪರ್ಕ, ಸಾರ್ವಜನಿಕರ ಆಸ್ತಿ ಕಳುವಿಗೆ ಪರೋಕ್ಷ ಸಹಾಯ, ದಾಖಲೆಗಳ ಸೋರಿಕೆ ಮಾಡುವ ಶಂಕೆ ಇವೆಲ್ಲಾ ಆರೋಪಗಳ ಹಿನ್ನಲೆ ಅಮಾನತಾದ ಮೈಸೂರು ಸಿಸಿಬಿ ಘಟಕದ ಮುಖ್ಯಪೇದೆ ಸಲೀಂ ಪಾಷಾಗೆ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ. ಒಂದು ತಿಂಗಳ ಹಿಂದೆ…

ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಜಾಗತಿಕ…

ಒಂದೇ ಕುಟುಂಬದ ಮೂವರು ಆತ್ಮಹತ್ಯೆ; ಬಡತನವೇ ಮೂವರನ್ನು ಬಲಿ ತೆಗೆದುಕೊಳ್ತಾ?

ಒಂದೇ ಕುಟುಂಬದ ಮೂವರು ಆತ್ಮಹತ್ಯೆ; ಬಡತನವೇ ಮೂವರನ್ನು ಬಲಿ ತೆಗೆದುಕೊಳ್ತಾ? ಶಿವಮೊಗ್ಗ ನಗರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿತ್ತು ತಿನ್ನುವ ಬಡತನ, ತಮ್ಮನಿಗೆ ಅನಾರೋಗ್ಯ, ಬೆಳೆದು ನಿಂತ ಮಗ ನೆಟ್ಟಗೆ…