ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕ ಚರ್ಚೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ…
ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ, ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ : ಕುಮಾರಸ್ವಾಮಿ
ಪ್ರಜಾಪ್ರಭುತ್ವ ಉಳಿಸುವ ಕಾಳಜಿ ಇದ್ದರೇ ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ, ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಮಾನವ ಸರಪಳಿ ರಚಿಸಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಮಾಡಿದ ಸರ್ಕಾರದ ವಿರುದ್ಧ ಕೇಂದ್ರ ಸಚಿವ…
‘Thalapathy 69’ ವಿಜಯ್ ಕೊನೆಯ ಸಿನಿಮಾ
ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ಮೂಲಕ ‘Thalapathy 69’ ಚಿತ್ರ ಸಿದ್ಧವಾಗಲಿದೆ. ಈ ಚಿತ್ರದ ಬಗ್ಗೆ ಇಂದು (ಸೆಪ್ಟೆಂಬ್ 14) ಸಂಜೆ 5 ಗಂಟೆಗೆ ಅಪ್ಡೇಟ್ ಕೊಡೋದಾಗಿ ಕೆವಿಎನ್ ಸಂಸ್ಥೆ ತಿಳಿಸಿದೆ. ದಳಪತಿ ವಿಜಯ್ ಅವರು ತಮ್ಮ 69ನೇ ಸಿನಿಮಾಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದು…
ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಸೈಟ್ ಹಗರಣ ಆರೋಪದ ಕಾನೂನು ಹೋರಾಟ ನಿರ್ಣಾಯಕ ಘಟ್ಟ ತಲುಪಿದೆ. ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನ ಪ್ರಶ್ನಿಸಿದ ಅರ್ಜಿಯ ಅಂತಿಮ ಹಂತದ ವಾದ…
ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ : ಆರ್ ಅಶೋಕ್
ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ : ಆರ್ ಅಶೋಕ್ ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ. ನಿನ್ನೆ ರಾತ್ರಿ ಮಂಡ್ಯ…
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ : ಕುಮಾರಸ್ವಾಮಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಆಗಿರೋ ಘಟನೆ ನಾಗಮಂಗಲದಲ್ಲಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಅನ್ಯಕೋಮಿನ ಯುವಕರಿಂದ ಈ ಕೃತ್ಯ ಎಸಗಲಾಗಿದೆ ಎನ್ನಲಾಗಿದೆ. ಈ ಘಟನೆಯ ಬಗ್ಗೆ ಮಂಡ್ಯ ಸಂಸದ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ…
ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ಡೇ…!
ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ಡೇ…! ನ್ಯಾ.ನಾಗಪ್ರಸನ್ನ ಅವರ ಪೀಠದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದ್ದು, ಎಲ್ಲರ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ. ಸಿಎಂ ಪರ ಹಿರಿಯ ನ್ಯಾಯವಾದಿ ಅಭಿಷೇಕ್ ಮನುಸಿಂಘ್ವಿ, ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಲಿದ್ದಾರೆ.…
ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಕನ್ನಡತಿ ಮೂಲಕ ಇಡೀ ಕನ್ನಡಿಗರ ಮನೆ ಹಾಗೂ ಮನವನ್ನು ತಲುಪಿದ ನಟ ಕಿರಣ್ ರಾಜ್ ಸಿನಿಮಾ ನಾಳೆ ರಿಲೀಸ್ ಆಗುತ್ತಿದೆ. ಆದರೆ ಇದರ ಮಧ್ಯೆ ನಟ ಕಿರಣ್ ರಾಜ್ ಕಾರಿಗೆ ಅಪಘಾತವಾಗಿದೆ. ಸೀರಿಯಲ್…
ಶಕ್ತಿದೇವತೆಯ ಮೊರೆ ಹೋದ ದರ್ಶನ್ ಪತ್ನಿ ವಿಜಯಲಕ್ಷ್ಮಿ
ಶಕ್ತಿದೇವತೆಯ ಮೊರೆ ಹೋದ ದರ್ಶನ್ ಪತ್ನಿ ವಿಜಯಲಕ್ಷ್ಮಿ ರೇಣುಕಾಸ್ವಾಮಿ ಕೇಸ್ನಲ್ಲಿ ಜೈಲು ಸೇರಿರುವ ನಟ ದರ್ಶನ್ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿ ಸಾಕಷ್ಟು ದೇವರುಗಳ ಮೊರೆ ಹೋಗುತ್ತಿದ್ದಾರೆ. ಅಂತೆಯೇ ಇದೀಗ ಅಸ್ಸಾಂನ ಗುವ್ಹಾಟಿಯಲ್ಲಿರುವ ಕಾಮಾಕ್ಯ ದೇಗುಲಕ್ಕೆ ವಿಜಯಲಕ್ಷ್ಮಿ ಭೇಟಿ ನೀಡಿ ಪತಿಯ ಬಿಡುಗಡೆಗಾಗಿ…
ಮುಡಾ ಪ್ರಾಧಿಕಾರದ 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್
ಮುಡಾ ಪ್ರಾಧಿಕಾರದ 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ ಮುಡಾ ನಿವೇಶನ ಹಂಚಿಕೆ ಆರೋಪ ಪ್ರಕರಣದಲ್ಲಿ ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್ ನೀಡಿದೆ. ಮುಡಾ ಸೂಪರಿಂಟೆಂಡೆಂಟ್ ಇಂಜಿನಿಯರ್ ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.…














