ಜ್ಯೂಸ್​ ಬಾಟೆಲ್‌ ಮುಚ್ಚಳ ನುಂಗಿದ ಒಂದೂವರೆ ವರ್ಷದ ಮಗು…

ಜ್ಯೂಸ್​ ಬಾಟೆಲ್‌ ಮುಚ್ಚಳ ನುಂಗಿದ ಒಂದೂವರೆ ವರ್ಷದ ಮಗು… ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮನೆಯಲ್ಲಿ ಆಟವಾಡುವ ವೇಳೆ ಮಗುವಿಗೆ ಜ್ಯೂಸ್ ಬಾಟಲ್ ಸಿಕ್ಕಿದೆ. ಅದ್ಹೇಗೋ ಬಾಟಲ್‌ ಮುಚ್ಚಳ ಬಿಚ್ಚಿ…

ಹೇಮಾ ಕಮಿಟಿಯಂತೆ ಕನ್ನಡ ಚಿತ್ರರಂಗದಲ್ಲೂ ಸಮಿತಿ ಮಾಡಿ – ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ‘ಫೈರ್’ ಸಂಸ್ಥೆ

ಹೇಮಾ ಕಮಿಟಿಯಂತೆ ಕನ್ನಡ ಚಿತ್ರರಂಗದಲ್ಲೂ ಸಮಿತಿ ಮಾಡಿ – ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ‘ಫೈರ್’ ಸಂಸ್ಥೆ ಕೇರಳದ ಸಿನಿಮಾ ಇಂಡಸ್ಟ್ರಿಯಲ್ಲಿ ಹೇಮಾ ಕಮಿಟಿ ರಚನೆಯಾದ ಹಾಗೇ ನಮ್ಮಲ್ಲೂ ಕನ್ನಡ ಚಲನ ಚಿತ್ರರಂಗದಲ್ಲೂ ಅಂತಹದೇ ಕಮಿಟಿ ರಚನೆ ಆಗಬೇಕು ಅನ್ನೋ ಕೂಗು…

ನಾನು ದರ್ಶನ್​ನನ್ನು ಮದುವೆ ಆಗ್ತೀನಿ… ನನಗೆ ದರ್ಶನ್ ಇಷ್ಟ…

ನಾನು ದರ್ಶನ್​ನನ್ನು ಮದುವೆ ಆಗ್ತೀನಿ… ನನಗೆ ದರ್ಶನ್ ಇಷ್ಟ… ದರ್ಶನ್ ನೋಡಲು ಜೈಲೊಳಗೆ ಬಿಡೋದಾದ್ರೆ ಮದುವೆ ಆಗೋದಕ್ಕೂ ರೆಡಿ ಎಂದು ದರ್ಶನ್ ಮಹಿಳಾ ಅಭಿಮಾನಿ ಜೈಲಿನ ಮುಂಭಾಗದಲ್ಲಿ ಹೈಡ್ರಾಮಾ ಮಾಡಿದ ಘಟನೆ ನಡೆದಿದೆ. ಲಕ್ಷ್ಮೀ ಎಂಬ ಮಹಿಳಾ ಅಭಿಮಾನಿ ದರ್ಶನ್ ನೊಡಲೇಬೇಕು…

ಸಿಎಂ ತವರು ಕ್ಷೇತ್ರದಲ್ಲಿ ಅನ್ನದಾತರ ಅಹೋರಾತ್ರಿ ಧರಣಿ, ಭೂಮಿ ಕಳೆದುಕೊಂಡ ರೈತ ಕುಟುಂಬದಿಂದ ಪ್ರತಿಭಟನೆ

ಸಿಎಂ ತವರು ಕ್ಷೇತ್ರದಲ್ಲಿ ಅನ್ನದಾತರ ಅಹೋರಾತ್ರಿ ಧರಣಿ, ಭೂಮಿ ಕಳೆದುಕೊಂಡ ರೈತ ಕುಟುಂಬದಿಂದ ಪ್ರತಿಭಟನೆ ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಕೆಂಪಿಸಿದ್ದನಹುಂಡಿ ‌ರೈತರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ವರುಣಾ ಕ್ಷೇತ್ರದ ಕೆಂಪಿಸಿದ್ದನಹುಂಡಿ…

ಬಾಹ್ಯಾಕಾಶ ಪ್ರಬಂಧ ಸ್ಪರ್ಧೆಯಲ್ಲಿ ಹಿಮಾಗೆ ಮೊದಲ ಸ್ಥಾನ

ಗ್ರಾಮೀಣ ಮಕ್ಕಳು ಯಾವೂದರಲ್ಲೂ ಕಡಿಮೆ ಇಲ್ಲಾ ಅನ್ನೋದನ್ನ ಮೈಸೂರು ತಾಲೂಕಿನ ಕಾಮನಕೆರೆಹುಂಡಿಯ ಗಿರೀಶ್ ಗೌಡ ಹಾಗೂ ಕವಿತಾ ದಂಪತಿಗಳ ಪುತ್ರಿ ಹಿಮಾ ಸಾಬೀತು ಮಾಡಿದ್ದಾಳೆ. ಇತ್ತೀಚೆಗೆ ನಡೆದ ಅಂತರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಹಿಮಾಳಿಗೆ ಮೊದಲ…

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿದ ಸಿ.ಎಂ.ಸಿದ್ದರಾಮಯ್ಯ

Shri Chamundeshwari Field Development Authorityದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿದ ಸಿ.ಎಂ.ಸಿದ್ದರಾಮಯ್ಯ ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಶ್ರೀ ಚಾಮುಂಡೇಶ್ವರಿ…

ಮದುವೆ ಆಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಆಂಟಿ !

ಮದುವೆಯಾಗಿ 20 ವರ್ಷದ ಮಕ್ಕಳಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಚಾಟಿಂಗ್ ಮಾಡುತ್ತಾ ಮದುವೆ ಆಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗಿ 20 ವರ್ಷದ ಮಕ್ಕಳಿರುವ ಕೋಮಲಾ ಅಂಟಿಯ ಕಣ್ಸನ್ನೆ ಹಾಗೂ ಮೆಸೇಜ್ಗಳಿಗೆ ಫಿದಾ ಆಗದ ಅಂಕಲ್ಗಳೇ…

ನಾಳೆ ಚಾಮುಂಡೇಶ್ವರಿ ದರ್ಶನ ಪಡೆಯಲಿರುವ ಸಿಎಂ ಸಿದ್ದರಾಮಯ್ಯ

ನಾಳೆ ಚಾಮುಂಡೇಶ್ವರಿ ದರ್ಶನ ಪಡೆಯಲಿರುವ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ. ಸೋಮವಾರ ಬೆಳಗ್ಗೆ ವಿಶೇಷ ವಿಮಾನದ ಮೂಲಕ ಮೈಸೂರಿಗೆ. ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ. ಬಳಿಕ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಸಭೆ. ಸಂಜೆ ಬೆಂಗಳೂರಿಗೆ ವಾಪಸು. ವಿಶೇಷ…