ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೆ ಇಡಿ ದಾಳಿ

ಮುಡಾ ಹಗರಣ ಪ್ರಕರಣ ತನಿಖೆಯನ್ನು ಜಾರಿ ನಿರ್ದೇಶನಾಲಯ(ಇಡಿ) ಚುರುಕುಗೊಳಿಸಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆಹಾಕಿದೆ. ಇದರ ನಡುವೆ ಇದೀಗ ಹಲವರ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೆ…

ಸುದೀಪ್ ತಾಯಿ ನಿಧನಕ್ಕೆ ಸಂತಾಪ ಸೂಚಿಸಿದ್ದ ಪ್ರಧಾನಿ‌ ಮೋದಿ

ನಟ ಕಿಚ್ಚ ಸುದೀಪ್​ ಅವರ ತಾಯಿ ಇನ್ನಿಲ್ಲ ಎಂಬ ಸುದ್ದಿ ಕೇಳಿ ರಾಜಕೀಯ ಗಣ್ಯರು ಕೂಡ ಸಂತಾಪ ಸೂಚಿಸಿದ್ದರು. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ಕಿಚ್ಚ ಸುದೀಪ್​ ಅವರ ತಾಯಿ ನಿಧನದ ಸುದ್ದಿ ಕೇಳಿ ಮರುಗಿದರು. ಹೀಗಾಗಿ ಕಿಚ್ಚ ಸುದೀಪ್​…

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿಚಾರಣೆ

ಉಪ ಚುನಾವಣೆ ರಾಜಕೀಯ ಕಾವೇರಿರುವ ಹೊತ್ತಲ್ಲೇ ಮುಡಾ ಹಗರಣದ ತನಿಖೆಗೆ ಮಹತ್ವದ ಘಟ್ಟ ತಲುಪಿದೆ. ನಿರೀಕ್ಷೆಗಿಂತ ವೇಗವಾಗಿ ಲೋಕಾಯುಕ್ತ ತನಿಖೆ ನಡೀತಿದೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನು ಮೈಸೂರು ಲೋಕಾಯುಕ್ತ ಎಸ್‌ಪಿ ವಿಚಾರಣೆಗೆ ಒಳಪಡಿಸಿದ್ದಾರೆ. ಸುಮಾರು ಮೂರು ಗಂಟೆಗಳ…

ಬಾರ್ಡರ್ – ಗವಾಸ್ಕರ್ ಟ್ರೋಫಿಗೆ ಭಾರತ ತಂಡ ಪ್ರಕಟ

ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಸರಣಿಗಾಗಿ ಒಟ್ಟು 18 ಸದಸ್ಯರನ್ನು ಆಯ್ಕೆ ಮಾಡಲಾಗಿದ್ದು, ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ, ಉಪನಾಯಕನಾಗಿ ಜಸ್ ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ. ಭಾರತ ಮತ್ತು…

ಚನ್ನಪಟ್ಟಣ ಎನ್‌ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ರಂಗೇರಿರುವ ಚನ್ನಪಟ್ಟಣ ಚುನಾವಣ ಅಖಾಡದಲ್ಲಿ ಸೈನಿಕ-ಅಭಿಮನ್ಯು ಚದುರಂಗದಾಟ ಶುರುವಾಗಿದೆ. ಈಗಾಗಲೇ ಕೈ ಹಿಡಿದಿರೋ ಸಿ.ಪಿ ಯೋಗೇಶ್ವರ್‌ ಮಿನಿ ಸಮರವನ್ನ ಮತ್ತಷ್ಟು ರಣರೋಚಕ…

ಇಂದು ಬೆಳಗ್ಗೆ 11 ಗಂಟೆಗೆ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಇವತ್ತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಸಲ್ಲಿಸಲಿದ್ದಾರೆ. ರಂಗೇರಿರುವ ಚನ್ನಪಟ್ಟಣ ಚುನಾವಣ ಅಖಾಡದಲ್ಲಿ ಸೈನಿಕ-ಅಭಿಮನ್ಯು ಚದುರಂಗದಾಟ ಶುರುವಾಗಿದೆ. ಈಗಾಗಲೇ ಕೈ ಹಿಡಿದಿರೋ ಸಿ.ಪಿ ಯೋಗೇಶ್ವರ್‌ ಮಿನಿ ಸಮರವನ್ನ…

ಚನ್ನಪಟ್ಟಣಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ

ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಂಗೇರಿದೆ. ಅದರಲ್ಲೂ ತೀವ್ರ ಕುತೂಹಲ ಮೂಡಿಸಿದ್ದ ಎನ್​ಡಿಎ ಅಭ್ಯರ್ಥಿ ಕೊನೆಗೂ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆಗೆ ನಾಳೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಹೆಸರು ಪ್ರಕಟವಾಗಿದ್ದು, ಅಳೆದು ತೂಗಿ ಕೊನೆ ಕ್ಷಣದಲ್ಲಿ ನಿಖಿಲ್​ ಕುಮಾರಸ್ವಾಮಿ…

ಚನ್ನಪಟ್ಟಣ ಕೈ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿಪಿ ಯೋಗೇಶ್ವರ್

ಬಿಜೆಪಿ, ಜೆಡಿಎಸ್ ಮಿತ್ರಪಕ್ಷಗಳ ನಾಯಕರ ಟಿಕೆಟ್ ಗುದ್ದಾಟವನ್ನೇ ಅಸ್ತ್ರ ಮಾಡಿಕೊಂಡ ಕಾಂಗ್ರೆಸ್ ಪಡೆ ಸಿಪಿ ಯೋಗೇಶ್ವರ್‌ರನ್ನ ಪಕ್ಷಕ್ಕೆ ಸೆಳೆದಿದ್ದರ ಜತೆಗೆ, ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ದಳಪತಿಗಳ ಸಾಮ್ರಾಜ್ಯ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ. ರೋಡ್…

ಸಿಪಿ ಯೋಗೇಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು : ಸಿಎಂ ಸಿದ್ದರಾಮಯ್ಯ

ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು…

ಇಂದು ಬೆಳಗ್ಗೆ 11 ಗಂಟೆಗೆ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ

ಬಿಜೆಪಿಯ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನೆನ್ನೆ ಕಾಂಗ್ರೆಸ್ ಸೇರ್ಪಡೆಯಾ ಗಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ರಾಜಕೀಯದಲ್ಲಿ ಅದಲು ಬದಲು ಆಟ, ಆಪರೇಷನ್​ ಎಲ್ಲವೂ ಕಾಮನ್​. ಇವತ್ತು ಜೊತೆಗೆ ಇದ್ದವರು ವಿರೋಧಿಗಳೂ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!
ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!
ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.
ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.
ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು