ದಳಪತಿ ವಿಜಯ್‌ ಕೊನೇ ಚಿತ್ರಕ್ಕೆ ಆಯ್ಕೆಯಾದ ಕರಾವಳಿ ಬೆಡಗಿ ಪೂಜಾ ಹೆಗ್ಡೆ

ಕನ್ನಡದ ಖ್ಯಾತ ಚಲನಚಿತ್ರ ನಿರ್ಮಾಣ ಸಂಸ್ಥೆ ‘ಕೆವಿಎನ್​’ ನಿರ್ಮಿಸುತ್ತಿರುವ, ತಮಿಳು ಸೂಪರ್‌ ಸ್ಟಾರ್ ದಳಪತಿ ವಿಜಯ್ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ”ದಳಪತಿ 69”. ಈ ಚಿತ್ರದಲ್ಲಿ ಕರಾವಳಿ ಬೆಡಗಿ ಪೂಜಾ ಹೆಗ್ಡೆ ಪ್ರಮುಖ ಪಾತ್ರ ವಹಿಸಲಿದ್ದಾರೆ.   ತಮಿಳು ಸೂಪರ್‌…

ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ ಸಿದ್ದರಾಮಯ್ಯ

ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ ಸಿದ್ದರಾಮಯ್ಯ ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಈಗಿನ ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಈಗಿನ…

ತನಿಖೆಯಲ್ಲಿ ಮೌಖಿಕ ಪುರಾವೆಗಿಂತಲು ವೈಜ್ಞಾನಿಕ ಪುರಾವೆಗಳು ಮುಖ್ಯ : ಡಾ.ಬೋರಲಿಂಗಯ್ಯ

ತನಿಖೆಯಲ್ಲಿ ಮೌಖಿಕ ಪುರಾವೆಗಿಂತಲು ವೈಜ್ಞಾನಿಕ ಪುರಾವೆಗಳು ಮುಖ್ಯ : ಡಾ.ಬೋರಲಿಂಗಯ್ಯ ಯಾವುದೇ ತನಿಖೆಯಲ್ಲಿ ಮೌಖಿಕ ಪುರಾವೆಗಳಿಗಿಂತ ವೈಜ್ಞಾನಿಕ ಪುರಾವೆಗಳು ಮುಖ್ಯವಾಗಿದ್ದು, ಅವುಗಳ ಮೇಲೆ ಹೆಚ್ಚಿನ ಆಸಕ್ತಿ ಮತ್ತು ಅಧ್ಯಯನವನ್ನು ಸಿಬ್ಬಂದಿಗಳು ಕೈಗೊಳ್ಳಬೇಕು ಎಂದು ದಕ್ಷಿಣ ವಲಯ ಡಿಐಜಿಪಿ ಡಾ. ಬೋರಲಿಂಗಯ್ಯ  ಹೇಳಿದರು.…

ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 7 ವಿಕೆಟ್​ಗಳ ಭರ್ಜರಿ ಜಯ

ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 7 ವಿಕೆಟ್​ಗಳ ಭರ್ಜರಿ ಜಯ ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ 7 ವಿಕೆಟ್​ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. 95 ರನ್​ಗಳ ಸುಲಭ ಗುರಿ ಬೆನ್ನತ್ತಿದ ನಾಯಕ ರೋಹಿತ್ ಶರ್ಮಾ ಬಳಗ ಗೆಲುವು ಸಾಧಿಸಿತು. ಈ…

ಮುಡಾ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ : ಸಿಎಂ ಸಿದ್ದರಾಮಯ್ಯ

ಮುಡಾ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ : ಸಿಎಂ ಸಿದ್ದರಾಮಯ್ಯ ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ಇಡಿಯಲ್ಲಿ ದೂರು…

ಮೈಸೂರಿನಲ್ಲಿ ರೇವ್ ಪಾರ್ಟಿ : ಪೊಲೀಸರು ದಾಳಿ ನಡೆಸಿ 50ಕ್ಕೂ ಹೆಚ್ಚು ಮಂದಿ ಬಂಧನ

ಮೈಸೂರಿನಲ್ಲಿ ರೇವ್ ಪಾರ್ಟಿ : ಪೊಲೀಸರು ದಾಳಿ ನಡೆಸಿ 50ಕ್ಕೂ ಹೆಚ್ಚು ಮಂದಿ ಬಂಧನ ಮೈಸೂರು ನಗರದ ಹೊರವಲಯದಲ್ಲಿ ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿಗೆ ಪೊಲೀಸರು ಎಂಟ್ರಿ ಕೊಟ್ಟು ಕಾರ್ಯಾಚರಣೆ ನಡೆಸಿದ್ದು, 50ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದು, ಅವರ ರಕ್ತದ…

ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ

ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ ಬಾಂಗ್ಲಾ ವಿರುದ್ಧ 3 ಪಂದ್ಯಗಳ ಟಿ20 ಸರಣಿಗೆ ಬಲಿಷ್ಠ ತಂಡವನ್ನು ಪ್ರಕಟ ಮಾಡಲಾಗಿದೆ. ಕ್ಯಾಪ್ಟನ್​ ಸೂರ್ಯಕುಮಾರ್ ಯಾದವ್ ನೇತೃತ್ವದ 15 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಸಂಜು ಸ್ಯಾಮ್ಸನ್ ಮತ್ತು ಜಿತೇಶ್…

9 ಸಾವಿರ‌ ಮಂದಿ ವೈದ್ಯ ಸಂಪತ್ತನ್ನು ಸೃಷ್ಟಿಸಿದ ಶತಮಾನದ ಕಾಲೇಜು : ಸಿಎಂ ಸಿದ್ದರಾಮಯ್ಯ ಪ್ರಶಂಸೆ

9 ಸಾವಿರ‌ ಮಂದಿ ವೈದ್ಯ ಸಂಪತ್ತನ್ನು ಸೃಷ್ಟಿಸಿದ ಶತಮಾನದ ಕಾಲೇಜು : ಸಿಎಂ ಸಿದ್ದರಾಮಯ್ಯ ಪ್ರಶಂಸೆ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಶತಮಾನ ಕಂಡ…

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ FIR ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ FIR ದಾಖಲು ಅಕ್ರಮವಾಗಿ ಮುಡಾ ಸೈಟು ಪಡೆದ ಕೇಸ್‌ನಲ್ಲಿ ಕೊನೆಗೂ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು ಮಾಡಲಾಗಿದೆ. ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ ಅವರಿಂದ ಕೇಸ್ ನಂಬರ್ 11/2024 ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಮುಡಾ…

You Missed

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.
ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!
ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!
ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.
ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.