ಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ಬಿಗಿ ಭದ್ರತೆ, 2 ಕೋಟಿ ರೂ. ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ.
ಬೆಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಮೂವರು ವಿದೇಶಿ ಡ್ರಗ್ ಪೆಡ್ಲರ್ಗಳು ಸೇರಿದಂತೆ 70 ಜನರನ್ನು ಬಂಧಿಸಲಾಗಿದೆ ಮತ್ತು ಎರಡೂವರೆ ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ರಾತ್ರಿ 1 ಗಂಟೆ ಒಳಗಾಗಿ ರೆಸ್ಟೋರೆಂಟ್ಗಳು, ಹೋಟೆಲ್ಗಳು ಮತ್ತು…
ಸುಡುವ ಸೌರ ಜ್ವಾಲೆಗಳ ನಡುವೆ ಹೊರ ಬಂದ ಬಾಹ್ಯಾಕಾಶ ನೌಕೆ, ಜೀವಂತವಾಗಿರುವುದು ಹೇಗೆ..?
ಅಮೆರಿಕ :- ನಾಸಾದ ಪಾರ್ಕರ್ ಸೋಲಾರ್ ಪ್ರೋಬ್ ಸೂರ್ಯನಿಗೆ ಅತ್ಯಂತ ಸಮೀಪ ತಲುಪುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಬಾಹ್ಯಾಕಾಶ ನೌಕೆ ಸುರಕ್ಷಿತವಾಗಿದೆ ಮತ್ತು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅಮೆರಿಕ ಬಾಹ್ಯಾಕಾಶ ಸಂಸ್ಥೆ ಘೋಷಿಸಿದೆ. ಈ ಸಾಧನೆಯನ್ನು ಡಿಸೆಂಬರ್ 24 ರಂದು…
ವಿಮೆ ಹಣಕ್ಕಾಗಿ ಮಗನೇ ತನ್ನ ತಂದೆಯನ್ನು ಕೊ* ಮಾಡಿ, ಬಳಿಕ ಅಪಘಾತ ಎಂದು ಬಿಂಬಿಸಲು ಯತ್ನ: ಪಿರಿಯಾಪಟ್ಟಣದಲ್ಲಿ ಘಟನೆ.
ಪಿರಿಯಾಪಟ್ಟಣ :- ವಿಮೆ ಹಣದ ಆಸೆಗಾಗಿ ತಂದೆಯನ್ನೇ ಕೊಲೆ ಮಾಡಿದ ಮಗನೊಬ್ಬ ಬಳಿಕ ಅಪಘಾತದಿಂದ ಮೃತಪಟ್ಟಿದ್ದಾರೆ ಎಂದು ಕಥೆ ಹೆಣೆಯಲು ಯತ್ನಿಸಿದ ಪ್ರಕರಣ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಹತ್ಯೆ ಮಾಡಿದ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣದ ಕೊಪ್ಪ ಗ್ರಾಮದ ಗೆರೋಸಿ…
ಜಿಟಿ ಜಿಟಿ ಮಳೆಯಿಂದಾಗಿ ಬೆಂಗಳೂರು ಕೂಲ್.. ಕೂಲ್!
ಬೆಂಗಳೂರು : ನಿನ್ನೆಯಿಂದ (ಡಿಸೆಂಬರ್ 26) ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದೆ. ಚಳಿಗಾಲ ಹಿನ್ನೆಲೆಯಲ್ಲಿ ಕೂಲ್ ಕೂಲ್ ವಾತಾವರಣ ಮಧ್ಯ ಇದೀಗ ನಗರದಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಮುಂಗಾರು ಆರಂಭದಲ್ಲಿ ಕೊಂಚ ನಿಧಾನವಾಗಿತ್ತಾದರೂ ಬಳಿಕ ಬಿರುಸುಗೊಂಡಿತ್ತು. ಹಾಗೇ ಹಿಂಗಾರು ಮಳೆ ಸಹ…
ಮನಮೋಹನ್ ಸಿಂಗ್ ಅವರ ಸಹಿ ಹಳೇಯ ನೋಟುಗಳಲ್ಲಿ ಕಾಣಬಹುದು..!!!
ದೇಶದ ಅತ್ಯಂತ ಮೇಧಾವಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ರಾಷ್ಟ್ರ ಕಂಬನಿ ಮಿಡಿಯುತ್ತಿದೆ. ಎರಡು ಬಾರಿ ದೇಶದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರ ಯೋಜನೆಗಳು ಇಂದಿಗೂ ಮುಂದುವರೆದಿವೆ. ತಮ್ಮ ಆಡಳಿತಾವಧಿಯಲ್ಲಿ ಅನೇಕ ಸುಧಾರಣೆಗಳನ್ನು ಮನಮೋಹನ್ ಸಿಂಗ್ ತಂದಿದ್ದಾರೆ.…
ಭಾರತ ಕಂಡ ಪ್ರಾಮಾಣಿಕ ಪ್ರಧಾನಿ ಅವರ ಬದುಕು , ನಮ್ಮೆಗೆಲ್ಲ ಪ್ರೇರಣೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಮನಮೋಹನ್ ಸಿಂಗ್ ಪ್ರಶಂಸಿದ್ದನ್ನು ಸ್ಮರಿಸಿದ ಸಿಎಂ…
ಬೆಳಗಾವಿ :- ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು. ಇಂದು ಬೆಳಗಾವಿಯಲ್ಲಿ…
ಪೊಲೀಸರ ವಾಟ್ಸ್ಆ್ಯಪ್, ಮೊಬೈಲ್ ಹ್ಯಾಕ್: ಬೆಂಗಳೂರಿನ ಪೊಲೀಸರನ್ನೂ ಬಿಡದ ಸೈಬರ್ ವಂಚಕರು!
ಬೆಂಗಳೂರು :- ಎಪಿಕೆ ಫೈಲ್ಗಳನ್ನು ಕಳುಹಿಸಿ ವಾಟ್ಸ್ಆ್ಯಪ್, ಮೊಬೈಲ್ ನಂಬರ್ ಹ್ಯಾಕ್ ಮಾಡುವ ಪ್ರಕರಣಗಳು ಕಳೆದ ಕೆಲವು ದಿನಗಳಿಂದ ಹೆಚ್ಚಾಗಿದ್ದು, ಇದೀಗ ಬೆಂಗಳೂರು ಪೊಲೀಸರಿಗೂ ಅದರ ಬಿಸಿ ತಟ್ಟಿದೆ. ಬೆಂಗಳೂರಿನ ಹಲವು ಪೊಲೀಸ್ ಇನ್ಸ್ಪೆಕ್ಟರ್ಗಳ ಮೊಬೈಲ್ ಫೋನ್ ಸಂಖ್ಯೆಗಳು ಮತ್ತು ವಾಟ್ಸ್ಆ್ಯಪ್…
₹86 ಲಕ್ಷ ಮೌಲ್ಯದ ಗಾಂಜಾ ಜಪ್ತಿ : ಹೊಸ ವರ್ಷಾಕ್ಕೆ ಅನ್ಯ ರಾಜ್ಯಗಳಿಂದ ಗಾಂಜಾ ಸಾಗಾಟ!!!
ಬೆಂಗಳೂರು :- ಹೊಸ ವರ್ಷಾಚರಣೆಗೆ ರಾಜಧಾನಿ ಬೆಂಗಳೂರು ಸಜ್ಜಾಗುತ್ತಿರುವ ಬೆನ್ನಲ್ಲೇ ಮಾದಕ ದಂಧೆಕೋರರ ಮೇಲೆ ಪೊಲೀಸರು ಕಣ್ಣಿಟ್ಟಿದ್ದು, 8 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು ನಗರವನ್ನು ಸಂಪರ್ಕಿಸುವ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ, ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ. ಈ ನಡುವೆ…
ಲೈಂಗಿಕ ದೌರ್ಜನ್ಯ ವಿರುದ್ಧ ಚಾಟಿಯಿಂದ ಹೊಡೆದುಕೊಂಡು ವಿನೂತನವಾಗಿ ಪ್ರತಿಭಟನೆ ಮಾಡಿದ ಅಣ್ಣಾಮಲೈ..!
ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದರು. ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಭೀಷ್ಮ ಶಪತ ಕೈಗೊಂಡಿದ್ದು. ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಶಪಥ…
ಗ್ಯಾಸ್ ಸಿಲಿಂಡರ್ ಸ್ಫೋಟ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವು
ಹುಬ್ಬಳ್ಳಿ: ಇಲ್ಲಿನ ಉಣಕಲ್ನ ಅಚ್ಚವ್ವ ಕಾಲೋನಿಯಲ್ಲಿ ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರಲ್ಲಿ ಅಜ್ಜಾಸ್ವಾಮಿ…











