ಬಡವರ ಬಿಪಿಎಲ್ ಕಾರ್ಡ್ ರದ್ದಾದರೆ ಅಧಿಕಾರಿಗಳ ವಿರುದ್ಧವೇ ಕ್ರಮ : ಸಿಎಂ ಸಿದ್ದರಾಮಯ್ಯ
ಬಡವರ ಬಿಪಿಎಲ್ ಕಾರ್ಡ್ ರದ್ದಾದರೆ ಅಧಿಕಾರಿಗಳ ವಿರುದ್ಧವೇ ಕ್ರಮ : ಎಕ್ಸ್ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಸಿಎಂ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದು ಎಂದು ಆಹಾರ ಇಲಾಖೆ…
ಹೆಚ್.ಡಿ.ಕೋಟೆಯಲ್ಲಿ 443 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿನ 443.64 ಕೋಟಿಯ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ಕೃಷಿ ಸಲಕರಣೆಗಳನ್ನು ವಿತರಿಸಿದ ಬಳಿಕ ವಾಲ್ಮೀಕಿ ಜಯಂತಿ ಪ್ರಯುಕ್ತ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ…
ಇಂದು ಭಾರತ VS ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟಿ-20 ಪಂದ್ಯ
ಗ್ಕೆಬರ್ಹಾದಲ್ಲಿ (Gqeberha) ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟಿ-20 ಪಂದ್ಯವನ್ನು ಆಡಲಿದೆ. ಭಾರತ ಎದುರು ಮೊದಲ ಟಿ-20 ಮ್ಯಾಚ್‌ನಲ್ಲಿ 61 ರನ್‌ಗಳ ಹೀನಾಯ ಸೋಲುಂಡು ಆಘಾತ ಎದುರಿಸಿರುವ ದಕ್ಷಿಣ ಆಫ್ರಿಕಾ ಇದೀಗ ಕಮ್‌ಬ್ಯಾಕ್ ಮಾಡುವ ತವಕದಲ್ಲಿದೆ. ಭಾರತ ತಂಡ…
ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 61 ರನ್‌ಗಳ ಭರ್ಜರಿ ಗೆಲುವು
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ-20 ಸರಣಿಯ ಮೊದಲ T20 ಪಂದ್ಯ ಡರ್ಬನ್ನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಭಾರತ 61 ರನ್‌ಗಳಿಂದ ಸೋಲಿಸಿದೆ. ಟೀಂ ಇಂಡಿಯಾ ಮೊದಲು ಬ್ಯಾಟ್ ಮಾಡಿ 202 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನು…
ನಾನು ಬಳ್ಳಾರಿಗೆ ಬಂದಾಗ ರೆಡ್ಡಿ-ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು : ಸಿಎಂ ಸಿದ್ದರಾಮಯ್ಯ
ಸಂಡೂರು ವಿಧಾನಸಭಾ ಕ್ಷೇತ್ರದ ಬನ್ನಿಹಟ್ಟಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಗೆಲುವಿನ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ. ನಾನು ಬಳ್ಳಾರಿಗೆ ಬಂದಾಗ ರೆಡ್ಡಿ ಬ್ರದರ್ಸ್ ಮತ್ತು ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು. ದೇವಸ್ಥಾನದ ಬಾಗಿಲಲ್ಲಿ…
ಇಂದಿನಿಂದ ಭಾರತ VS ದಕ್ಷಿಣ ಆಫ್ರಿಕಾ ನಡುವಿನ ಟಿ-20 ಸರಣಿ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ-20 ಸರಣಿಯ ಮೊದಲ ಪಂದ್ಯ ಇವತ್ತು ಡರ್ಬನ್ನಲ್ಲಿ ನಡೆಯಲಿದೆ. ರಾತ್ರಿ 8 ಗಂಟೆಯಿಂದ ಪಂದ್ಯ ಆರಂಭವಾಗಲಿದೆ. ಸ್ಪೋರ್ಟ್ಸ್ 18 ಮತ್ತು ಜಿಯೋ ಸಿನಿಮಾದಲ್ಲಿ ಪಂದ್ಯವನ್ನು ನೋಡಬಹುದಾಗಿದೆ. ಭಾರತ ತಂಡ : ಅಭಿಷೇಕ್ ಶರ್ಮಾ, ಸಂಜು…
ನ್ಯೂಜಿಲೆಂಡ್ಗೆ 25 ರನ್‌ಗಳ ರೋಚಕ ಗೆಲುವು… ಟೀಮ್ ಇಂಡಿಯಾ ವೈಟ್ ವಾಶ್…
ಭಾರತದ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ನ್ಯೂಜಿಲೆಂಡ್ 3-0 ಅಂತರದಿಂದ ಗೆದ್ದುಕೊಂಡಿದೆ. 3ನೇ ಪಂದ್ಯದಲ್ಲಿ 25 ರನ್‌ಗಳ ರೋಚಕ ಜಯ ಸಾಧಿಸಿದೆ. ಭಾರತ ತಂಡವು ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ ಬರೋಬ್ಬರಿ 92 ವರ್ಷಗಳು ಕಳೆದಿವೆ. ಆದರೆ ತವರಿನಲ್ಲಿ ಒಮ್ಮೆಯೂ…
M.S ಧೋನಿ ಫ್ಯಾನ್ಸ್‌ಗೆ ಗುಡ್ ನ್ಯೂಸ್… ಚೆನ್ನೈ ಸೂಪರ್ ಕಿಂಗ್ಸ್ ರೀಟೈನ್ ಲಿಸ್ಟ್ ಪ್ರಕಟ…
ಭಾರೀ ಕುತೂಹಲ ಮೂಡಿಸಿದ್ದ ಐಪಿಎಲ್ ರೀಟೆನ್ (IPL Retention) ಆಟಗಾರರ ಪಟ್ಟಿ ಕೊನೆಗೂ ಹೊರಬಿದ್ದಿದೆ. ಚೆನ್ನೈ ಸೂಪರ್ ಕಿಂಗ್ಸ್ 5 ಸ್ಟಾರ್ ಆಟಗಾರರನ್ನ ತನ್ನಲ್ಲೇ ಉಳಿಸಿಕೊಂಡಿದೆ. IPL 2025ಗೆ ಧೋನಿ ಆಡೋದು ಫಿಕ್ಸ್ ಆಗಿದೆ. CSK ರೀಟೈನ್ ಲಿಸ್ಟ್‌ನಲ್ಲಿ ಧೋನಿ ಜೊತೆಗೆ…
ಮೂರು ಆಟಗಾರರನ್ನು ಉಳಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು
ಭಾರೀ ಕುತೂಹಲ ಮೂಡಿಸಿದ್ದ ಐಪಿಎಲ್ ರೀಟೆನ್ (IPL Retention) ಆಟಗಾರರ ಪಟ್ಟಿ ಕೊನೆಗೂ ಹೊರಬಿದ್ದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) 3 ಸ್ಟಾರ್ ಆಟಗಾರರನ್ನ ಮಾತ್ರ ತನ್ನಲ್ಲೇ ಉಳಿಸಿಕೊಂಡಿದೆ. ರೀಟೆನ್ ಪಟ್ಟಿ ಬಿಡುಗಡೆಗೊಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಟಾರ್…
ನಟ ದರ್ಶನ್ಗೆ ಮಧ್ಯಂತರ ಜಾಮೀನು ಮಂಜೂರು
ರೇಣುಕಾಸ್ವಾಮಿ ಕೊ* ಕೇಸ್ನಲ್ಲಿ ಜೈಲು ಪಾಲಾಗಿದ್ದ ದರ್ಶನ್ಗೆ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದ ದರ್ಶನ್ಗೆ ಬೆನ್ನು ಹುರಿ ನೋಡುವ ಕಾಣಿಸಿಕೊಂಡಿತ್ತು. ಇದೇ ವಿಚಾರವಾಗಿ ಚಿಕಿತ್ಸೆಗೆಂದು ದರ್ಶನ್ ಪರವಾದ ಲಾಯರ್ ಬೇಲ್ಗೆ ಅರ್ಜಿ…















