ಟಾಸ್ ಗೆದ್ದುಇಂಗ್ಲೆಂಡ್ ಬೌಲಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆ
ಭಾರತ VS ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯ, ಟಾಸ್ ಗೆದ್ದು ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ಕೆ. ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಮೊಹಮ್ಮದ್ ಶಮಿ, ಜುರೆಲ್ ಅಂಡ್ ವಾಷಿಂಗ್ಟನ್ ಸುಂದರ್. ಹೊರಗುಳಿದಿದ್ದು ಅವರ ಬದಲಿಗೆ ಅರ್ಷದೀಪ್…
2025 ರ ಮಹಿಳಾ U-19 ಟಿ20 ವಿಶ್ವಕಪ್ ಗೆ ಭಾರತ – ದಕ್ಷಿಣ ಆಫ್ರಿಕಾ ನಡುವೆ ಫೈನಲ್ ಫೈಟ್.
ಹೌದು ಈ ಬಾರಿ ದಕ್ಷಿಣ ಆಫ್ರಿಕಾ ಮಹಿಳಾ ಕ್ರಿಕೆಟ್ ತಂಡ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಮೊದಲ ಬಾರಿಗೆ ಅಂಡರ್-19 ಟಿ20 ವಿಶ್ವಕಪ್ ಫೈನಲ್‌ಗೆ ಪ್ರವೇಶಿಸಿದೆ. ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಆಫ್ರಿಕಾ ಮಹಿಳಾ ತಂಡ ಇದೀಗ ಫೈನಲ್ನಲ್ಲಿ ಅಜೇಯ ಟೀಂ ಇಂಡಿಯಾವನ್ನು…
ತರಗತಿಯಲ್ಲಿಯೇ ತನ್ನ ವಿದ್ಯಾರ್ಥಿಯನ್ನು ಮದುವೆಯಾದ ಪ್ರಾಧ್ಯಾಪಕಿ!
ಹೌದು ಇಂತಹದೊಂದು ಘಟನೆ ಪಶ್ಚಿಮ ಬಂಗಾಳದ ಕಾಲೇಜಿನಲ್ಲಿ ನಡೆದಿದೆ. ಪ್ರಾಧ್ಯಾಪಕಿ ತನ್ನ ವಿದ್ಯಾರ್ಥಿಯನ್ನು ಮದುವೆಯಾಗಿರುವ ವಿಡಿಯೋ ವೈರಲ್ ಆಗುತ್ತಿದೆ. ಅವರು ಪ್ರಥಮ ವರ್ಷದ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾರೆ. ಇದು ವೈರಲ್ ಆಗುತ್ತಿದ್ದಂತೆ ಪ್ರಾಧ್ಯಾಪಕರನ್ನು ರಜೆಯ ಮೇಲೆ ಕಳುಹಿಸಿರುವ ಆಡಳಿತ ಇದು ಪ್ರಾಜೆಕ್ಟ್ನಲ್ಲಿ ಭಾಗವಾಗಿತ್ತು…
ತಪ್ಪಿಸಿಕೊಳ್ಳಲು ಪೊಲೀಸ್ ಮೇಲೆ ಹಲ್ಲೆಗೆ ಮುಂದಾದ ಆರೋಪಿ ಕಾಲಿಗೆ ಗುಂ*ಟು
ಲಾಂಗ್ ನಿಂದ ಖಾಸಗೀ ಬಸ್ ಮುಂಬಾಗದ ಗಾಜನ್ನು ಹೊಡೆದು ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ತಪ್ಪಿಸಿಕೊಳ್ಳಲು ಮುಂದಾದಗ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಂಡ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಬಳಿ ನಡೆದಿದೆ. ಆರೋಪಿ ಮೂಲತ:…
ಸ್ನೇಹಮಯಿ ಕೃಷ್ಣಾಗೆ 6 ತಿಂಗಳು ಜೈಲು ಶಿಕ್ಷೆ ; ಚೆಕ್ ಬೌನ್ಸ್ ಪ್ರಕರಣದಲ್ಲಿ ತೀರ್ಪು ನೀಡಿದ ಮೈಸೂರಿನ ಕೋರ್ಟ್.
ಮೈಸೂರು :- ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ 2015ರಲ್ಲಿ 1.75 ಲಕ್ಷ ರೂಪಾಯಿ ಸಾಲ ಪಡೆದಿದ್ದ ಆರೋಪದಲ್ಲಿ ಕುಮಾರ್ ಎಂಬುವವರು ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ದೂರು ದಾಖಲಿಸಿದ್ದರು. ಈ ಸಂಬಂಧ ಕೋ ಅಪರೇಟಿವ್ ಬ್ಯಾಂಕ್ ಚೆಕ್ ನೀಡಿದ್ದರು.ಆದರೆ ಆ…
ಶಕ್ತಿ ದೇವತೆ ಮುಂದೆ ಪ್ರಾಣಿ ಬ* ; ಸ್ನೇಹಮಯಿ ಫೋಟೋಗೆ ರ* ಅರ್ಪಣೆ.
ಮಂಗಳೂರು :- ಮಸಾಜ್ ಪರ್ಲಾರ್ ಗಲಾಟೆಯಲ್ಲಿ ಬಂಧನವಾಗಿರುವ ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್ ಪರಿಶೀಲಿಸಿದಾಗ ಸ್ಫೋಟಕ ಅಂಶ ಪೊಲೀಸರಿಗೆ ತಿಳಿದಿದೆ. ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು ಅದರ ರಕ್ತವನ್ನು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ…
ಸುತ್ತೂರು ಕ್ಷೇತ್ರ ಕೇವಲ ಧಾರ್ಮಿಕ ಕ್ಷೇತ್ರ ಅಲ್ಲ. ಅಧ್ಯಾತ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರ : ಸಿಎಂ ಸಿದ್ದರಾಮಯ್ಯ.
ಮೈಸೂರು :- ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ…
ವಿಮಾನ-ಹೆಲಿಕ್ಯಾಪ್ಟರ್ ನಡುವೆ ಮುಖಾಮುಖಿ ಡಿಕ್ಕಿ :ಎಲ್ಲ 67 ಪ್ರಯಾಣಿಕರು ಸಾ*, 28 ಶ* ಪತ್ತೆ.
ಆರ್ಲಿಂಗ್ಟನ್: 60 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಅಮೆರಿಕನ್ ಏರ್‌ಲೈನ್ಸ್ ಜೆಟ್ ವಿಮಾನವು ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದ್ದು, ಅತ್ಯಂತ ಭೀಕರ ಅಪಘಾತದಲ್ಲಿ ವಿಮಾನ ಮತ್ತು ಹೆಲಿಕಾಪ್ಟರ್ ನಲ್ಲಿ ಎಲ್ಲಾ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಪೊಟೊಮ್ಯಾಕ್…
ಯಾವ ವಿಮಾನಕ್ಕಿಂತಲೂ ಕಮ್ಮಿಯಿಲ್ಲ ಈ ಕ್ಯಾಬ್‌ನಲ್ಲಿರುವ ಸೌಲಭ್ಯ!
ನಗರ ಪ್ರದೇಶಗಳಲ್ಲಿ ಹೆಚ್ಚಿನವರು ಅನುಕೂಲಕರ ಪ್ರಯಾಣವೆಂದು ಓಲಾ, ಉಬರ್ನಂತಹ ಕ್ಯಾಬ್ಗಳಲ್ಲೇ ಹೆಚ್ಚಾಗಿ ಓಡಾಡುತ್ತಿರುತ್ತಾರೆ. ಆದ್ರೆ ಹೆಚ್ಚಾಗಿ ಕ್ಯಾಬ್ ಡ್ರೈವರ್ಸ್ಗಳು ಸಮಯಕ್ಕೆ ಸರಿಯಾಗಿ ಬರೊಲ್ಲ, ಹೆಚ್ಚು ಹಣ ಪೀಕುತ್ತಾರೆ, ಗ್ರಾಹಕರೊಂದಿಗೆ ಸರಿಯಾಗಿ ವರ್ತನೆಯನ್ನು ತೋರುತ್ತಿಲ್ಲ ಎನ್ನೋ ದೂರುಗಳೇ ಕೇಳಿ ಬರುತ್ತಿರುತ್ತವೆ. ಈ ಎಲ್ಲಾ…
ಮೌನಿ ಅಮವಾಸ್ಯೆಯಂದು ಪವಿತ್ರಾ ಗೌಡ ಮಹಾಕುಂಭ ಮೇಳದ ಪುಣ್ಯಸ್ನಾನದಲ್ಲಿ ಭಾಗಿ!
ಉತ್ತರ ಪ್ರದೇಶ :- ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ಮಹಾಕುಂಭ ಮೇಳ (Mahakumbha Mela) ನಡೆಯುತ್ತಿರುವುದು ಗೊತ್ತೇ ಇದೆ. ಇದರಲ್ಲಿ ನಟಿ ಪವಿತ್ರಾ ಗೌಡ (Pavithra Gowda) ಅವರು ಭಾಗಿಯಾಗಿದ್ದಾರೆ. ಈ ಬಗ್ಗೆ ಸ್ವತಃ ಪವಿತ್ರಾ ಗೌಡ ತಮ್ಮ ಸೋಷಿಯಲ್ ಮೀಡಿಯಾ…














