76 ನೇ ಗಣರಾಜ್ಯೋತ್ಸವ ದಿನ ಆಕರ್ಷಕವಾಗಿ ಕಾಣಿಸ್ಬೇಕಾ? ಹಾಗಾದ್ರೆ ಇಲ್ಲಿದೆ ಕೆಲವು ಟಿಪ್ಸ್ !

ಭಾರತದ ಇತಿಹಾಸದಲ್ಲಿ ಗಣರಾಜ್ಯ ದಿನವು ಪ್ರಮುಖ ದಿನವಾಗಿದ್ದು ಇಡೀ ದೇಶವೇ ಸಂಭ್ರಮ ಸಡಗರದಿಂದ ಆಚರಿಸುತ್ತಾರೆ. 1950 ಜನವರಿ 26 ರಂದು ಭಾರತ ಸಂವಿಧಾನವನ್ನು ಅಂಗೀಕರಿಸಿದ ದಿನವಾಗಿದೆ. ಹೀಗಾಗಿ ಪ್ರತಿಯೊಂದು ಶಾಲೆ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಗಣರಾಜ್ಯೋತ್ಸವ ಆಚರಿಸಲಾಗುತ್ತದೆ. ಗಣರಾಜ್ಯೋತ್ಸವ ಪ್ರತಿಯೊಬ್ಬ ಭಾರತೀಯನಿಗೂ…

ಅರಣ್ಯದಲ್ಲಿ ಶೂಟ್ ಮಾಡುವವರಿಗೆ ಖಡಕ್ ನಿಯಮ; ಸರ್ಕಾರದಿಂದ ಹೊಸ ಆದೇಶ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಯಸಳೂರು ವಲಯದ ಶನಿವಾರ ಸಂತೆ ಬಳಿ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ತಂಡ ಶೂಟಿಂಗ್ ನಡೆಸುವಾಗ ನಿಯಮ ಉಲ್ಲಂಘನೆ ಆರೋಪ ಎದುರಾಗಿತ್ತು. ಈ ಬೆನ್ನಲ್ಲೇ ಸರ್ಕಾರ ಹೊಸ…

ಕಾರುಗಳ ದರೋಡೆ ಕೇಸ್: ಮೈಸೂರಿನಲ್ಲಿ ಓರ್ವ ಶಂಕಿತ ವ್ಯಕ್ತಿ ವಶಕ್ಕೆ.

ಮೈಸೂರು : ಮೈಸೂರಿನಲ್ಲಿ ಕಾರನ್ನು ಅಡ್ಡಗಡ್ಡಿ ದರೋಡೆ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಕಾರಿನ ನಂಬರ್ ಆಧರಿಸಿ ಮಾಲೀಕನ ಪತ್ತೆ ಕಾರ್ಯ ಮಾಡಿದ್ದು, ಎರಡೂ ಕಾರುಗಳ ಮಾಲೀಕರ ಪತ್ತೆಯಾಗಿದ್ದಾರೆ ಎನ್ನಲಾಗಿದೆ. ಕೃತ್ಯಕ್ಕೆ ದುಷ್ಕರ್ಮಿಗಳು ಬಳಸಿದ ಇನ್ನೋವಾ ಕಾರು ಮಾಲೀಕ ಪತ್ತೆಯಾಗಿದ್ದು, ಕಾರನ್ನ…

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ : ಸಿಎಂ ಗೆ ಕ್ಲೀನ್ ಚಿಟ್..?

ಬೆಂಗಳೂರು :- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ವರದಿ ಮಾಡಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎಸ್ಪಿ ಟಿಜೆ ಉದೇಶ್ ನೇತೃತ್ವದಲ್ಲಿ…

ಕಿಚ್ಚನಿಗೆ ಪ್ರಶಸ್ತಿ ಎಂದರೆ ಅಲರ್ಜಿ, ರಾಜ್ಯ ಸರ್ಕಾರದ ಪ್ರಶಸ್ತಿ ನನಗೆ ಬೇಡಾ ಎಂದ ಸುದೀಪ್..!

ಸ್ಯಾಂಡಲ್‌ವುಡ್ ಬಾದ್ ಷಾ ಕಿಚ್ಚ ಸುದೀಪ್ ಅವರು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಮೊದಲು ಕೂಡಾ ತುಮಕೂರು ಯುನಿವರ್ಸಿಟಿ ನೀಡಿದ ಡಾಕ್ಟರೇಟ್ ಪದವಿ ನಾ ಕೂಡ ಕಿಚ್ಚ ಸುದೀಪ್ ಅವರು ತಿರಸ್ಕರಿಸಿದ್ದರು. ಎಕ್ಸ್ ಖಾತೆಯಲ್ಲಿ ಈ…

ಜನವರಿ 26 ರಿಂದ ಅದ್ದೂರಿ ಸುತ್ತೂರು ಜಾತ್ರಾ ಮಹೋತ್ಸವ.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು (Mysuru) ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ (Suttur) ಜಾತ್ರಾ ಮಹೋತ್ಸವ ಆರಂಭವಾಗಿದ್ದು, ಜನವರಿ 26 ರಿಂದ 31 ರ ವರೆಗೂ ಅದ್ಧೂರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಮಠಗಳ ಮಠಾಧೀಶರು ಸಹ ಭಾಗವಹಿಸಿದ್ದರು.…

ಸಾ*ನಲ್ಲೂ ಸಾರ್ಥಕತೆ ಮೆರೆದ ವ್ಯಕ್ತಿ : ಅಂಗಾಂಗ ದಾನ.

ಮೈಸೂರು :- ಬೈಕ್ ಅಪಘಾತದಲ್ಲಿ ಮೃತಪಟ್ಟ ಮೈಸೂರಿನ ಬಂಡಿಪಾಳ್ಯದ ನಿವಾಸಿ ಸುರೇಶ್ ಅವರ ಅಂಗಾಂಗ ದಾನ ಮಾಡಲು ಕುಟುಂಬಸ್ಥರು ಒಪ್ಪಿದ್ದಾರೆ. ಡ್ರೈವರ್ ಕೆಲಸ ಮಾಡುತಿದ್ದ ಸುರೇಶ್ ಕಳೆದ ಶನಿವಾರ ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಬೈಕ್ ಅಪಘಾತಕ್ಕೀಡಾಗಿತ್ತು. ಮೈಸೂರಿನ ದೇವೇಗೌಡ…

ಮಹಾಕುಂಭ ಮೇಳದ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಸುಧಾಮೂರ್ತಿ.

ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಮಂಗಳವಾರ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಇಂದು ಕೂಡ ಪವಿತ್ರ ಸ್ನಾನ ಮಾಡಿದ್ದಾರೆ, ಇನ್ಫೋಸಿಸ್ ಸಹ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಕೂಡ…

ಮೈಸೂರು ವಿವಿ ನೂತನ ಕುಲಸಚಿವರಾಗಿ ಎಂ.ಕೆ.ಸವಿತಾ.

ಮೈಸೂರು :- ಮೈಸೂರು ವಿಶ್ವ ವಿದ್ಯಾನಿಲಯದ ಕುಲಸಚಿವ (ಆಡಳಿತ) ರಾಗಿ ಪ್ರವಾಸೋದ್ಯಮ ಇಲಾಖೆ ಮೈಸೂರು ಜಂಟಿ ನಿರ್ದೇಶಕರಾಗಿದ್ದ ಹಿರಿಯ ಕೆಎಎಸ್ ಅಧಿಕಾರಿ ಎಂ.ಕೆ.ಸವಿತಾ ಅವರನ್ನು ವರ್ಗಾಯಿಸಲಾಗಿದೆ. ಆ ಸ್ಥಾನದಲ್ಲಿದ್ದ ವಿ.ಆರ್. ಶೈಲಜಾ ಅವರಿಗೆ ಸ್ಥಳ ನಿಯೋಜಿಸಿಲ್ಲ.

ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ನಾನ್ಯಾರು : ಶಾಸಕ ಜಿಟಿ ದೇವೇಗೌಡ ಹೇಳಿಕೆ.

ಮೈಸೂರಿನ ಗುಜ್ಜೆಗೌಡನಪುರ ಬಳಿಯ ರಾಮದಾಸ್ ಜಮೀನಿನಲ್ಲಿ ರಾಮಲಲ್ಲಾ ಮೂರ್ತಿ ಕೆತ್ತಲು ಮೂಲ ಶಿಲೆ ಸಿಕ್ಕ ಜಾಗದಲ್ಲಿ ರಾಮ ಮಂದಿರ ನಿರ್ಮಾಣ ಪೂಜೆ ನೆರವೇರಿಸಿದ ಶಾಸಕ ಜಿಟಿ ದೇವೇಗೌಡ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು ಸಿಎಂ ಬದಲಾವಣೆ ಬಗ್ಗೆ ಮಾತನಾಡಲು…