ಪುರುಷರೇ, ನೀವು ಸುಂದರವಾಗಿ ಕಾಣಿಸಬೇಕೆಂದರೆ ಇಲ್ಲಿದೆ ಸಿಂಪಲ್ ಟಿಪ್ಸ್.
ಸೌಂದರ್ಯ ಎಂದಾಗ ಮೊದಲು ನೆನಪಾಗುವುದೇ ಈ ಮಹಿಳೆಯರು. ಪುರುಷರು ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಕಡಿಮೆ. ತ್ವಚೆಯ ಆರೈಕೆಗೆ ಸಮಯ ಕೊಡುವುದಿಲ್ಲ ಎಂದು ಹೇಳುವುದನ್ನು ಕೇಳಿರಬಹುದು. ಮಹಿಳೆಯರಿಗೆ ಹೋಲಿಕೆ ಮಾಡಿದರೆ ಪುರುಷರಿಗೆ ಸೌಂದರ್ಯದ ಬಗ್ಗೆ ಆಸಕ್ತಿ ಕಡಿಮೆಯೇ ಎನ್ನಬಹುದು. ಒಂದು…
ಶ್ರೀ ಕ್ಷೇತ್ರ ಚಿಕ್ಕಲ್ಲೂರು ಜಾತ್ರಾವೈಭವ
ಚಾಮರಾಜನಗರ: ರಾಜ್ಯದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಜಾತ್ರೆಯ 4ನೇ ದಿನವಾದ ಭಾನುವಾರ ಪಂಕ್ತಿಸೇವೆ ನಿರ್ವಿಘ್ನದಿಂದ ನಡೆಯಿತು. ದೇಗುಲ ಆವರಣ ಬಿಟ್ಟು ಖಾಸಗಿ ಜಮೀನುಗಳಲ್ಲಿ ಬಿಡಾರ ಹೂಡಿದ್ದ ಭಕ್ತರು, ಮಾಂಸದ ಅಡುಗೆ ಮಾಡಿ ಪಂಕ್ತಿಸೇವೆ ನಡೆಸಿದರು. ಚಿಕ್ಕಲ್ಲೂರು ಕ್ಷೇತ್ರದಲ್ಲಿ…
ಸಿಂಹಿಣಿ ಹಾಗೂ ಚಿರತೆಯ ರೋಚಕ ಕಾಳಗದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್.!
ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ಪ್ರಾಣಿ ಸಾಮ್ರಾಜ್ಯಗಳಿಗೆ ಸಂಬಂಧಪಟ್ಟ ಹಲವಾರು ಕುತೂಹಲಕಾರಿ ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದೀಗ ಮರದ ಮೇಲೆ ಸಿಂಹ ಮತ್ತು ಚಿರತೆಯೂ ಕಾದಾಟ ನಡೆಸಿದೆ. ಆದರೆ ಚಿರತೆ ತನ್ನ ಚಾಣಾಕ್ಷತೆಯಿಂದ ಸಿಂಹಿಣಿಯ ದಾಳಿಯನ್ನು ತಪ್ಪಿಸಿ ಕೊಂಡಿದೆ. ಈ ಪ್ರಾಣಿಗಳ ಕಾಳಗದ ವಿಡಿಯೋವು…
ತಂದೆಯಾದ ಖುಷಿಯಲ್ಲಿ ಹೆರಿಗೆ ಆಸ್ಪತ್ರೆ ಎದರು ವ್ಯಕ್ತಿ ಸಾ* ; ಮೈಸೂರಿನಲ್ಲಿ ಘಟನೆ.
ಮೈಸೂರು :- ಮಗು ಹುಟ್ಟಿದ ಮರುದಿನವೇ ತಂದೆ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನಾಗೇಶ್ (47) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ನಿವಾಸಿ ನಾಗೇಶ್ ಹೆರಿಗೆಗೆ ಅಂತ ಪತ್ನಿಯನ್ನು ಮೈಸೂರಿನ ಚಲುವಾಂಬ ಆಸ್ಪತ್ರೆಗೆ ದಾಖಲಿಸಿದ್ದರು.…
ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್ ಕಿರೀಟ ಮುಡಿಗೇರಿಸಿಕೊಂಡ ಮದ್ದೂರಿನ ಸೊಸೆ ಡಾ. ಪ್ರಿಯಾ ಗೋಸ್ವಾಮಿ.
ನವದೆಹಲಿ :- ಮಂಡ್ಯ ಜಿಲ್ಲೆ ಮದ್ದೂರಿನ ಸೊಸೆ ಡಾ.ಪ್ರಿಯಾ ಗೋಸ್ವಾಮಿ ಅವರು ಮಿಸೆಸ್ ಇಂಡಿಯಾ ಆಫ್ ನೇಷನ್-2024 ಎಂಚಾಟಿಂಗ್ ವಿಭಾಗದ ಕಿರೀಟವನ್ನು ಗೆದ್ದಿದ್ದಾರೆ. ಪಶು ವೈದ್ಯೆಯಾಗಿರುವ ಇವರು ಭಾರತೀಯ ಸೇನೆಯ ಕರ್ನಲ್ ಸಂಜೀತ್ ಅವರ ಪತ್ನಿ, ಇತ್ತೀಚೆಗೆ ನವದೆಹಲಿಯಲ್ಲಿ ಮದುವೆಯಾದ ಸ್ತ್ರೀಯರಿಗಾಗಿ…
ಆಪಲ್ ಕಂಪನಿ ಮಾಲೀಕ ಸ್ಟೀವ್ ಜಾಬ್, ಪತ್ನಿ ಲಾರೆನ್, ಮಹಾಮೇಳದಲ್ಲಿ ಭಾಗಿ.
ಪ್ರಯಾಗ್‌ರಾಜ್, ಜ.12- ಉತ್ತರ ಪ್ರದೇಶದ ಧಾರ್ಮಿಕ ನಗರವಾದ ಪ್ರಯಾಗ ರಾಜ್‌ನಲ್ಲಿ ನಡೆಯಲಿರುವ ಮಹಾಕುಂಭ ಮೇಳಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಪ್ರಯಾಗ್‌ರಾಜ್ ನಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ . ಮಹಾ ಕುಂಭಮೇಳ ನಡೆಯಲಿದೆ. ಇದೀಗ ಮಹಾ ಕುಂಭಮೇಳದಲ್ಲಿ ವಿಶೇಷ ಸಂಗತಿ ಎಂದರೆ, ಜಗತ್ಪಸಿದ್ದ ಆಪಲ್…
ಬಾರಿ ಕುತೂಹಲ ಮೂಡಿಸಿದೆ, ಸಿಎಂ ಸಿದ್ದರಾಮಯ್ಯ ಕರೆದ ಸಿಎಲ್‌ಪಿ ಸಭೆ.
ಬೆಂಗಳೂರು, ಜ.13- ಆಡಳಿತಾ ರೂಢ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಕಾದಾಟಗಳು ಮುಂದುವರೆ ದಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ಕರೆದಿದ್ದು, ಈ ಸಭೆ ಸಾಕಷ್ಟು ಕುತೂ ಹಲಗಳನ್ನು ಮೂಡಿಸಿದೆ. ಮುಖ್ಯಮಂತ್ರಿಗಳು ಸಭೆ…
ದಕ್ಷಿಣ ಡೈರಿ ಶೃಂಗಸಭೆ-2025 ರ ‘ಅತ್ಯುತ್ತಮ ಹೈನುಗಾರ್ತಿ’ ಪ್ರಶಸ್ತಿ ಸ್ವೀಕರಿಸಿದ ಪಾಂಡವಪುರದ ರೈತ ಮಹಿಳೆ ಮಂಗಳಮ್ಮ.
ಪಾಂಡವಪುರ :- ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕು ಡಿಂಕ ಗ್ರಾಮದ ಅವಿದ್ಯಾವಂತ ರೈತ ಮಹಿಳೆಯೋರ್ವರು ಹೈನುಗಾರಿಕೆಯಿಂದಲೇ ಸಾಧನೆಗೈದು ಶನಿವಾರ ಬೆಂಗಳೂರಿನಲ್ಲಿ ನಡೆದ ದಕ್ಷಿಣ ಡೈರಿ ಶೃಂಗಸಭೆಯಲ್ಲಿ ‘ಅತ್ಯುತ್ತಮ ಹೈನು ಗಾರ್ತಿ’ ಪ್ರಶಸ್ತಿ ಸ್ವೀಕರಿಸಿದರು. ಭಾರತೀಯ ಡೈರಿ ಅಸೋಸಿಯೇಷನ್, ದಕ್ಷಿಣ ವಲಯ ಆಯೋಜಿಸಿದ್ದ…
ಅಲ್ಪ ಬೆಲೆ ಇಳಿಕೆ ಕಂಡ ಚಿನ್ನ, ಬೆಳ್ಳಿ.
ಚಿನ್ನದ ಬೆಲೆ ಇವತ್ತು ಸೋಮವಾರ ಗ್ರಾಮ್ಗೆ 1 ರೂನಷ್ಟು ಕಡಿಮೆ ಆಗಿದೆ. 18 ಕ್ಯಾರಟ್ ಆಭರಣ ಚಿನ್ನದ ಬೆಲೆ 5,972 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 7,963 ರೂ ಆಗಿದೆ. ಬೆಳ್ಳಿ ಬೆಲೆ 93.50 ರೂ ಇದ್ದದ್ದು 93.40 ರೂಗೆ…














