ಉದ್ಘಾಟನಾ ಪಂದ್ಯದಲ್ಲೇ ಗುಜರಾತ್ ಜೈಂಟ್ಸ್ ವಿರುದ್ಧ ಆರ್ಸಿಬಿಗೆ ಭರ್ಜರಿ ಗೆಲುವು
ಮಹಿಳಾ ಪ್ರೀಮಿಯರ್ ಲೀಗ್ 2025 ರ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಆರ್ಸಿಬಿಗೆ ಭರ್ಜರಿ ಜಯ. ಗುಜರಾತ್‌ನ ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ವಿಕೇಟ್ ಗಳ ಭರ್ಜರಿ…
ಪ್ರೇಮಿಗಳ ದಿನದ ಇತಿಹಾಸ ಗೋತಾ ?
Valentines Day: ಫೆ 14ರಂದೇ ಪ್ರೇಮಿಗಳ ದಿನದ ಇತಿಹಾಸ ಗೋತಾ ? ಫೆಬ್ರವರಿ 14 ಪ್ರೇಮಿಗಳ ದಿನ. ಹೌದು, ವ್ಯಾಲೆಂಟೈನ್ಸ್ ಡೇ ಪ್ರೇಮಿಗಳಿಗೆ ಹಬ್ಬವೇ ಸರಿ. ಇಷ್ಟ ಪಡುವ ಮನಸ್ಸನ್ನು ಖುಷಿ ಪಡಿಸಲು ಯುವಕ ಯುವತಿಯರು ಕಾಯುವ ದಿನ. ಹೆಚ್ಚಿನವರು ದುಬಾರಿ…
ಇಂದಿನಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು
ಮಹಿಳಾ ಪ್ರೀಮಿಯರ್ ಲೀಗ್ (WPL) ಇಂದು ಗುಜರಾತ್‌ನ ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಗುಜರಾತ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ. ಇಂಡಿಯನ್ ಪ್ರೀಮಿಯರ್ ಲೀಗ್ 3ನೇ ಆವೃತ್ತಿಗೆ ಇಂದು ಚಾಲನೆ ದೊರೆಯಲಿದೆ.…
‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಆಗ್ತೀನಿ ಎಂದ ಸಿಎಂ ಸಿದ್ದು
‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಆಗ್ತೀನಿ ಎಂದ ಸಿಎಂ ಸಿದ್ದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ದೀರ್ಘಾವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರಿಯುವ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದೊಳಗಿನ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳಿಗೆ ಹೊಸ ತಿರುವು ನೀಡಿದೆ. ಈ…
ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸರ್ಕಾರ ಬ್ರೇಕ್
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಅಧ್ಯಾದೇಶ ಜಾರಿ ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ…
ನಾಳೆಯಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು : ಮೊದಲ ಪಂದ್ಯ ಯಾರ ನಡುವೆ?
ಮಹಿಳಾ ಪ್ರೀಮಿಯರ್ ಲೀಗ್ (WPL) ನಾಳೆ ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಗುಜರಾತ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ. ಇಂಡಿಯನ್ ಪ್ರೀಮಿಯರ್ ಲೀಗ್ 3ನೇ ಆವೃತ್ತಿಗೆ ಶುಕ್ರವಾರ ಚಾಲನೆ ದೊರೆಯಲಿದೆ. ವಡೋದರಾ…
RCB ತಂಡದ ನಾಯಕನಾಗಿ ರಜತ್ ಪಾಟಿದಾರ್ ಆಯ್ಕೆ
ಐಪಿಎಲ್ 2025 ರಲ್ಲಿ ಆರ್ಸಿಬಿ ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. IPL 2025 ಸೀಸನ್ 18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸಲಿದ್ದಾರೆ. ಈ ಹಿಂದೆ ಆರ್ಸಿಬಿ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ…
ಟೀಮ್ ಇಂಡಿಯಾಗೆ 142 ರನ್ಗಳ ರೋಚಕ ಗೆಲುವು… ಇಂಗ್ಲೆಂಡ್ ವೈಟ್ ವಾಶ್…
ಅಹಮದಾಬಾದ್‌ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು 142 ರನ್‌ಗಳಿಂದ ಸೋಲಿಸಿ 3-0 ರಿಂದ ಸರಣಿಯನ್ನು ಗೆದ್ದುಕೊಂಡಿದೆ. ಶುಭ್‌ಮನ್ ಗಿಲ್ (112), ವಿರಾಟ್ ಕೊಹ್ಲಿ (52) ಮತ್ತು ಶ್ರೇಯಸ್ ಅಯ್ಯರ್ (78) ಅವರ ಅದ್ಭುತ ಬ್ಯಾಟಿಂಗ್‌ನಿಂದ ಭಾರತ 356…
ಸಾವಿನಲ್ಲೂ ಸಾರ್ಥಕತೆ ಮೆರೆದ ಕಾನ್ ಸ್ಟೇಬಲ್
ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ ಸ್ವರೂಪದ ಗಾಯವಾಗಿ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಪೊಲೀಸ್ ಠಾಣೆ ಕಾನ್‌ಸ್ಟೆಬಲ್ ಹರೀಶ್ (28) ಎಂಬುವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾರೆ. ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್. ನಗರ…
ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ
ಭಾರತ VS ಇಂಗ್ಲೆಂಡ್ ವಿರುದ್ಧ 2ನೇ ಏಕದಿನ ಪಂದ್ಯ, ಟಾಸ್ ಗೆದ್ದು ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ಕೆ. ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಯಶಸ್ವಿ ಜೈಸ್ವಾಲ್, ಕುಲದೀಪ್ ಯಾದವ್ ಹೊರಗುಳಿದಿದ್ದು ಅವರ ಬದಲಿಗೆ ವಿರಾಟ್ ಕೊಹ್ಲಿ, ವರುಣ್…















