ಮೊನಾಲಿಸಾಗೆ ಸಿನಿಮಾ ಆಫರ್ ಮಾಡಿದ್ದ ನಿರ್ದೇಶಕ ಸನೋಜ್ ಮಿಶ್ರಾ ಅರೆಸ್ಟ್

ಮಹಾಕುಂಭ ಮೇಳದಲ್ಲಿ ವೈರಲ್ ಆದ ಬೆಡಕಿ ಮೊನಾಲಿಸಾಳಿಗೆ ಬಾಲಿವುಡ್ ಸಿನಿಮಾ ಆಫರ್ ಮಾಡಿದ ನಿರ್ದೇಶಕ ಸನೋಜ್ ಮಿಶ್ರಾ ಇದೀಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಪ್ರಕರಣದಡಿ ನಿರ್ದೇಶಕ ಸನೋಜ್ ಮಿಶ್ರಾ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣದಡಿ ದೆಹಲಿ ಹೈಕೋರ್ಟ್…

ಹೊಸ ವರ್ಷದ ಹಾದಿಯಲ್ಲಿ ಜಾನುವಾರುಗಳನ್ನು ಶುಚಿಗೊಳಿಸಲು ಕೆರೆಗೆ ತೆರಳಿದ ಮೂವರು ಬ*.

ಯುಗಾದಿ ಹಬ್ಬದ ಅಂಗವಾಗಿ ಹಸು ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರು ಪಾಲಾಗಿರುವ ಧಾರುಣ ಘಟನೆ ನಂಜನಗೂಡು ತಾಲೂಕಿನ ಕಾಮಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿನೋದ್ (೧೭), ಬಸವೇಗೌಡ (೪೫) ಮತ್ತು ಮುದ್ದೇಗೌಡ (೪೮) ನೀರುಪಾಲಾದವರಾಗಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾಮಹಳ್ಳಿ…

ಬ್ಯಾಂಕಾಕ್ ನಲ್ಲಿ ಸಂಭವಿಸಿದ ಭೂಕಂಪಕ್ಕೂ ಸಮುದ್ರದ ಮೇಲ್ದಂಡೆಯಲ್ಲಿ ಕಾಣಿಸಿಕೊಂಡ ಓರ್ಫಿಶ್ ಗೂ ಸಂಬಂಧ ಇದ್ಯಾ!?

ಮಾರ್ಚ್ 3,2025 ರಲ್ಲಿ 2025 ಕ್ಕೆ ವಿಶ್ವವೇ ಅಂತ್ಯ ಕಾಣಲಿದೆ ಅಂತೆ ಇದು ನಿಜನ ಎಂದು ಸುದ್ದಿಯನ್ನ ಮಾಡಿದ್ವಿ ಈ ಸುದ್ದಿಗೆ ಕಾರಣ ಏನಪ್ಪಾ ಅಂತ ಹೇಳಿದ್ರೆ ಸಮುದ್ರದ ಆಳ ಭಾಗದಲ್ಲಿ ಇರತಕ್ಕಂತಹ ಓರ್ಫಿಶ್ ಮೀನುಗಳು ಸಮುದ್ರದ ಮೇಲ್ಭಾಗದಲ್ಲಿ ಕಂಡಂತಹದ್ದು.  …

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರ್​ಸಿಬಿಗೆ 50 ರನ್‌ಗಳ ಭರ್ಜರಿ ಗೆಲುವು

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್​ ಬೆಂಗಳೂರು ನಡುವಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನನ್ನು ಆರ್​ಸಿಬಿ 50 ರನ್‌ಗಳಿಂದ ಸೋಲಿಸಿದೆ. ಆರ್​ಸಿಬಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 196 ರನ್ ಗಳಿಸಿತ್ತು. ಚೆನ್ನೈ ಸೂಪರ್ ಕಿಂಗ್ಸ್ 146/8 ಆರ್​ಸಿಬಿ…

ತಂಡವು ಸೋಲನ್ನು ಕಂಡಾಗ ಕಾವ್ಯ ಮಾರನ್ ನೋವು, ಬೇಸರ, ಹತಾಶೆಯ ಎಕ್ಸ್ಪ್ರೆಶನ್ಸ್ ….

ಕಾವ್ಯಾ ಮಾರನ್ ಅವರು ‘ಸನ್ ರೈಸರ್ಸ್ ಹೈದರಾಬಾದ್ ತಂಡದ ಒಡತಿ. ಮಾರ್ಚ್ 27 ರಲ್ಲಿ ನಡೆದ ಪಂದ್ಯದಲ್ಲಿ ಹೈದರಾಬಾದ್ ತಂಡಕ್ಕೆ ಲಖನೋ ತಂಡ ಸೋಲನ್ನು ಉಣಿಸಿದೆ. ಈ ವಿಚಾರ ಅವರ ಅಭಿಮಾನಿಗಳಿಗೆ ಬೇಸರವನ್ನು ಉಂಟು ಮಾಡಿದೆ. ಈ ಮಧ್ಯೆ ಕಾವ್ಯಾ ಮಾರನ್…

ಚೆನ್ನೈನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ VS ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೈವೋಲ್ಟೇಜ್ ಪಂದ್ಯ

ಚೆನ್ನೈನಲ್ಲಿ ಇಂದು ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್‌ ಪಂದ್ಯದಲ್ಲಿ ಬದ್ಧ ವೈರಿಗಳಾದ ಚೆನ್ನೈ ಸೂಪರ್ ಕಿಂಗ್ಸ್ VS ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. IPL 2025ರ 8ನೇ ಪಂದ್ಯದಲ್ಲಿ ಇಂದು ಅಂದ್ರೆ ಮಾರ್ಚ್ 28ರಂದು ಚೆನ್ನೈನ ಎಂಎ ಚಿದಂಬರಂ…

ಗದಗಿನ ಮೆಡಿಕಲ್ ಕಾಲೇಜಿಗೆ ಕೆ.ಎಚ್ ಪಾಟೀಲ್ ಹೆಸರಿಡಲು ನಿರ್ಧಾರ.

ಬೆಂಗಳೂರು :- ಗದಗಿನ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹೆಸರನ್ನು ಸಹಕಾರಿ ರಂಗದ ಭೀಷ್ಮ ಕೆ.ಎಚ್. ಪಾಟೀಲ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಎಂದು ಹೆಸರಿಸಲು ಸಂಪುಟ ನಿರ್ಧರಿಸಿದೆ. ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ವೈದ್ಯಕೀಯ ಶಿಕ್ಷಣ…

ಹಾಲಿನ ದರದಲ್ಲಿ ಗ್ರಾಹಕರಿಗೆ ಮತ್ತೆ ಬರೆ ಎಳೆದ ರಾಜ್ಯ ಸರ್ಕಾರ..!

ಬೆಂಗಳೂರುಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿನ ದರ ಹೆಚ್ಚಿಸಿ ವರ್ಷ ಕಳೆದೇ ಇಲ್ಲ. ಆಗಲೇ ದರ ಏರಿಕೆಗೆ ಪ್ರಸ್ತಾಪ ಬಂದಿತ್ತು. ಕೆಎಂಎಫ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಲಿ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸರಿಲಿಲ್ಲ. ಆದ್ರೆ, ಇದೀಗ ನಂದಿನ ಹಾಲಿನ…

ಶೋಕಾಸ್ ನೋಟಿಸ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಎಂ.ಪಿ ರೇಣುಕಾಚಾರ್ಯ….

ಇನ್ನು ಈ ನೋಟಿಸ್ ಕುರಿತಂತೆ ಮಾತನಾಡಿರುವ ಎಂ.ಪಿ ರೇಣುಕಾಚಾರ್ಯ, ವಿಜಯೇಂದ್ರರನ್ನ ಟೀಕೆ ಮಾಡಿದ್ರೆ ನಾನು ಒಳ್ಳೆಯವನಾ..? ಬಿಜೆಪಿ ರಾಜ್ಯಾಧ್ಯಕ್ಷರನ್ನ ಟೀಕಿಸಿದರೇ ರೇಣುಕಾಚಾರ್ಯ ಒಳ್ಳೆಯವನಾ..? ಬಿಎಸ್ ವೈ ಟೀಕಿಸಿದವರನ್ನ ಉಚ್ಚಾಟನೆ ಮಾಡಲಿಲ್ಲ. ಪಕ್ಷವನ್ನ ಸಮರ್ಥನೆ ಮಾಡಿಕೊಳ್ಳುವುದು ಅಪರಾಧನಾ..? ಶೋಕಾಸ್ ನೋಟಿಸ್ ಗೆ ದಾಖಲೆ…

ಹನಿಟ್ರ್ಯಾಪ್ ಕುರಿತ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ;ಯತೀಂದ್ರ ಸಿದ್ದರಾಮಯ್ಯ.

ಮೈಸೂರು :- ಹನಿ ಟ್ರ್ಯಾಪ್ ಹಿಂದೆ ಡಿಕೆ ಶಿವಕುಮಾರ್ ಕೈವಾಡವಿದೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ಇದರ ಹಿಂದೆ ಡಿಕೆ ಶಿವಕುಮಾರ್ ಇಲ್ಲ ಎಂದು ಹೇಳಿದ್ದಾರೆ. ಈ ಕುರಿತು ಇಂದು ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ,…

You Missed

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್
ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?
ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!
ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!
ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!