ಆನ್ ಲೈನ್ ಪೇಮೆಂಟ್ ಮಾಡುವ UPI ಸರ್ವೀಸ್ನಲ್ಲಿ ಅಡಚಣೆ ಪೇಟಿಎಂ, ಫೋನ್ಪೇ, ಗೂಗಲ್ ಪೇ ಗ್ರಾಹಕರಿಗೆ ಪರದಾಟ.

ದೇಶಾದ್ಯಂತ ಇಂದು UPI, ಪೇಟಿಎಂ, ಫೋನ್ಪೇ, ಗೂಗಲ್ ಪೇ ಸೇವೆಯಲ್ಲಿ ತೊಂದರೆಯಾಗಿದೆ. ಆನ್ಲೈನ್ ಪೇಮೆಂಟ್ ನಂಬಿಕೊಂಡಿದ್ದವರು ಪರದಾಟ ನಡೆಸುವಂತಾಗಿದ್ದು, ಜೇಬಲ್ಲಿ ಹಣ ಇಟ್ಟುಕೊಂಡು ಓಡಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಇಂದು ಬೆಳಗ್ಗೆಯಿಂದಲೇ ಆನ್‌ಲೈನ್ ಪೇಮೆಂಟ್ ಮಾಡುವ UPI ಸರ್ವೀಸ್ನಲ್ಲಿ ಅಡಚಣೆ ಆಗಿದೆ. ಸುಮಾರು…

ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಮಳೆ !

ರಾಜ್ಯದ ಹಲವೆಡೆ ಇಂದಿನಿಂದ ಏ.16ರ ವರೆಗೆ ಭಾರೀ ಗಾಳಿ, ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಗಾಳಿ ಪ್ರತಿ ಗಂಟೆಗೆ 40-50 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು,…

Google ನ ಆಂಡ್ರಾಯ್ಡ್ಗಳಿಂದ ನೂರಾರು ಉದ್ಯೋಗಿಗಳ ಲೇಆಫ್.

ಕ್ಯಾಲಿಫೋರ್ನಿಯಾ : ಗೂಗಲ್ ಸಂಸ್ಥೆಯಲ್ಲಿ ಹೊಸ ಸುತ್ತಿನ ಲೇ ಆಫ್ ನಡೆಯುತ್ತಿದೆ. ಅದರ ಪ್ಲಾಟ್ಫಾರ್ಮ್ಸ್ ಮತ್ತು ಡಿವೈಸ್ ಯೂನಿಟ್ನಿಂದ ನೂರಾರು ಉದ್ಯೋಗಿಗಳನ್ನು ಲೇ ಆಫ್ ಮಾಡಲಾಗುತ್ತಿದೆ ಎನ್ನುವ ಸುದ್ದಿ ಕೇಳಿಬಂದಿದೆ. ದಿ ಇನ್ಫಾರ್ಮೇಶನ್ ಎನ್ನುವ ವೆಬ್ಸೈಟ್ನಲ್ಲಿ ಈ ಬಗ್ಗೆ ವರದಿ ಪ್ರಕಟವಾಗಿದೆ.…

ಏ.17ಕ್ಕೆ ಜಾತಿ ಗಣತಿ ವರದಿ ಜಾರಿ ಬಗ್ಗೆ ಚರ್ಚಿಸಲು ಸಚಿವ ಸಂಪುಟ ವಿಶೇಷ ಸಭೆಗೆ ನಿರ್ಧಾರ.

ಬೆಂಗಳೂರು : ರಾಜ್ಯ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಧಾರಿತ ಜಾತಿ ಗಣತಿ ವರದಿಯನ್ನು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ…

ಕೆ.ಎಲ್‌.ರಾಹುಲ್‌ ಸ್ಫೋಟಕ ಬ್ಯಾಟಿಂಗ್‌ ; ಡೆಲ್ಲಿಗೆ 6 ವಿಕೆಟ್‌ಗಳ ಜಯ : ತವರಲ್ಲಿ ಮತ್ತೆ ಸೋತ ಆರ್‌ಸಿಬಿ

ಕೆ.ಎಲ್‌.ರಾಹುಲ್‌ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಆರ್‌ಸಿಬಿ ವಿರುದ್ಧ ಡೆಲ್ಲಿ 6 ವಿಕೆಟ್‌ಗಳ ಜಯ ಸಾಧಿಸಿತು. ಆ ಮೂಲಕ ತವರಲ್ಲಿ ಆರ್‌ಸಿಬಿಗೆ ಮತ್ತೊಂದು ಸೋಲಿನ ಕಹಿ ಅನುಭವವಾಯಿತು.ಇಂಡಿಯನ್ ಪ್ರೀಮಿಯರ್ ಲೀಗ್ 18ನೇ ಆವೃತ್ತಿಯ 24ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆ 6 ವಿಕೆಟ್‌ಗಳ…

ದರ ಏರಿಕೆಗೆ ಖಂಡನೆ: ಕೇಂದ್ರ ಸರ್ಕಾರದ ವಿರುದ್ಧ ಯೂಥ್ ಕಾಂಗ್ರೆಸ್‌ ಪ್ರತಿಭಟನೆ.

ಮೈಸೂರು : ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಸಿರುವುದನ್ನು ಖಂಡಿಸಿ ಜಿಲ್ಲಾ ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ನ್ಯಾಯಾಲಯದ ಮುಂಭಾಗದ ಗಾಂಧಿ ಪತ್ರಿಮೆ ಎದುರು ಜಮಾವಣೆಗೊಂಡ ಯುವ ಕಾಂಗ್ರೆಸ್ ಕಾರ್ಯಕತರು ಹೋಮಿನಿ ಕಾರ್ ಗೆ…

ಮಾಜಿ ಸಚಿವ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ!

ಬೆಂಗಳೂರು : ವಾಲ್ಮೀಕಿ ನಿಗಮ ಬಹುಕೋಟಿ ಹಗರಣ ಸಂಬಂಧ ಮಾಜಿ ಸಚಿವ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. 3 ದಿನಗಳ ಹಿಂದೆಯೇ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದರು. ವಾಲ್ಮೀಕಿ ನಿಗಮದಲ್ಲಿ 89 ಕೋಟಿ ಹಣ ವರ್ಗಾವಣೆ…

ಕೇಂದ್ರ ಸರ್ಕಾರ ಹೊಸ ಆಧಾರ್ ಆ್ಯಪ್ ಬಿಡುಗಡೆ; ಇನ್ಮುಂದೆ ಭೌತಿಕ ಕಾರ್ಡ್ ಬೇಕಿಲ್ಲ

ನವದೆಹಲಿ: ಕೇಂದ್ರ ಸರ್ಕಾರ ಹೊಸ ಆಧಾರ್ ಆ್ಯಪ್ ಬಿಡುಗಡೆ ಮಾಡಿದೆ. ಇಲ್ಲಿ ಬಳಕೆದಾರರು ತಮ್ಮ ಆಧಾರ್ ಮಾಹಿತಿಯನ್ನು ಯಾವುದೇ ಭೌತಿಕ ಗುರುತಿನ ಚೀಟಿಯ ಅಗತ್ಯವಿಲ್ಲದೆ, ಡಿಜಿಟಲ್ ರೂಪದಲ್ಲಿ ಪರಿಶೀಲಿಸಲು ಅವಕಾಶವಿದೆ. ಈ ಹೊಸ ಅಪ್ಲಿಕೇಶನ್ ಕುರಿತು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ…

ಬಿ ರಿಪೋರ್ಟ್ ಮುಡಾ ಹಗರಣ ಸಂಬಂಧ ತೀರ್ಪು ಕಾಯ್ದಿರಿಸಿದ ಕೋರ್ಟ್.

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ದದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪನ್ನು ಏಪ್ರಿಲ್ 15ಕ್ಕೆ ಕಾಯ್ದಿರಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ…

ಚಾಮರಾಜನಗರ ಹಾಡಿಗಳಿಗೆ ವಿದ್ಯುತ್ ಪೂರೈಸಲು ಕ್ರಮ: ರಮೇಶ್ ಬಂಡಿಸಿದ್ದೇಗೌಡ.

ಮೈಸೂರು : ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆ ಉಂಟಾದರೂ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಬಗೆಹರಿಸುವುದಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿದ್ದಾರೆ. ಮೈಸೂರಿನ…