ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಯುವತಿ ಸಾ*ವು!
ಹಾಸನ: ಹೃದಯಾಘಾತದಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಕೊನೆಯುಸಿರೆಳೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹಾಸನ ತಾಲೂಕಿನ ಕೆಲವತ್ತಿ ಗ್ರಾಮದ ಕವನ ಕೆ.ವಿ. (21) ಹೃದಯಾಘಾತಕ್ಕೊಳಗಾದ ಯುವತಿ. ಕೆಲವತ್ತಿ ಗ್ರಾಮದ…
ಇನ್ಮುಂದೆ ಭಾರತದಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸಹ ಪೈಲಟ್‌ಗಳಾಗಬಹುದು.
ಪೈಲಟ್ ಆಗುವ ಕನಸು ಇನ್ನು ಮುಂದೆ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿರುವುದಿಲ್ಲ. ಭಾರತದಲ್ಲಿ ಪೈಲಟ್ ಆಗುವ ನಿಯಮಗಳಲ್ಲಿ ದೊಡ್ಡ ಬದಲಾವಣೆಯಾಗಲಿದೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಈಗ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ವಾಣಿಜ್ಯ ಪೈಲಟ್ ಪರವಾನಾಗಿಗಾಗಿ ತರಬೇತಿ ಪಡೆಯಲು…
ಬಿ.ಜೆ.ಪಿ ಪಕ್ಷದಿಂದ ಶಾಸಕ ಎಸ್.ಟಿ ಸೋಮಶೇಖರ್ ಉಚ್ಚಾಟನೆ….!!
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ. ಬರೋಬ್ಬರಿ ಎರಡು ವರ್ಷದ ಬಳಿಕ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಈ ಕ್ರಮಕೈಗೊಂಡಿದೆ. ಇನ್ನು ಈ ಬಗ್ಗೆ ಸ್ವತಃ ಶಿವರಾಮ್ ಹೆಬ್ಬಾರ್…
ರಾಜ್ಯಾದ್ಯಂತ ಮೂರು ದಿನಗಳ ಕಾಲ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ.
ಬೆಂಗಳೂರು : ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ…
ಕೋವಿಡ್ ಉಪತಳಿ ಅಪಾಯಕಾರಿಯಲ್ಲ : ದಿನೇಶ್ ಗುಂಡೂರಾವ್.
ಬೆಂಗಳೂರು: ಸದ್ಯ ಹರಡುತ್ತಿರುವ ಕೋವಿಡ್ ಉಪತಳಿಯು ಅಷ್ಟೇನು ಅಪಾಯಕಾರಿಯಲ್ಲ. ಸರ್ಕಾರವು ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಜೆ-1 ಉಪತಳಿ ಹೆಚ್ಚಿನ ದುಷ್ಪರಿಣಾಮ ಬೀರಿದ ವರದಿ ಆಗಿಲ್ಲ.…
ಜಮೀನಿನಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ರೈತ, 2 ಹಸುಗಳು ಸಾ*ವು.
ಮೈಸೂರು: ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಓರ್ವ ವ್ಯಕ್ತಿ, ಎರಡು ಹಸು ಸಾವನ್ನಪ್ಪಿರುವ ದುರ್ಘಟನೆ ನಂಜನಗೂಡು ತಾಲೂಕಿನ ಏಚಗಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಸಿದ್ದರಾಜು (52) ಮೃತರು. ಇವರ ಜತೆ ಸುಮಾರು ಒಂದೂವರೆ ಲಕ್ಷ ಬೆಲೆಬಾಳುವ ಎರಡು ಇಲಾತಿ ಹಸುಗಳು…
ಮೂವರು ಕನ್ನಡಿಗರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡದಿಂದ ಆಯ್ಕೆ.
ಮುಂಬೈ : ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಇಬ್ಬರು ಕನ್ನಡಿಗರಿಗೆ ಸ್ಥಾನ ದೊರೆತಿದೆ. 18 ಸದಸ್ಯರ ಟೆಸ್ಟ್ ತಂಡದ ನಾಯಕರಾಗಿ ಯುವ ಆಟಗಾರ ಶುಭ್ಮನ್ ಗಿಲ್, ಉಪನಾಯಕರಾಗಿ ರಿಷಬ್ ಪಂತ್ ಆಯ್ಕೆಯಾಗಿದ್ದಾರೆ. ಟೆಸ್ಟ್ ತಂಡದಲ್ಲಿ ಕನ್ನಡಿಗರಾದ ಕೆ.ಎಲ್…
ಕೋವಿಡ್ ಮೇಘಸ್ಫೋಟದ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ!
ಬೆಳಗಾವಿ : ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದೆ. ಮೇಘಸ್ಫೋಟವೂ ಸಂಭವಿಸಿ, ಸಾವು-ನೋವು ಹೆಚ್ಚಾಗಲಿದೆ. ‘ಅರಸನ ಅರಮನೆಗೆ ಕಾರ್ಮೋಡ ಕವಿದಿದೆ’ ಎನ್ನುವ ಮೂಲಕ ಅನೇಕ ರಾಜಕೀಯ ಮುಖಂಡರು ಸಾವನ್ನಪ್ಪುತ್ತಾರೆ ಎಂದು ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು…
ಕೋವಿಡ್-19 ಹೆಚ್ಚಳ: ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ.
ಬೆಂಗಳೂರು : ದೇಶದಲ್ಲಿ ಮತ್ತೆ ಕೊರೊನಾ ಹಾವಳಿ ಲಗ್ಗೆ ಇಡುತ್ತಿದ್ದು, ರಾಜ್ಯದಲ್ಲೂ 35 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ದೆಹಲಿ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು…
3 ಹಂತದಲ್ಲಿ ಒಳ ಮೀಸಲಾತಿ ಸಮೀಕ್ಷೆ ಸೋಮವಾರದಿಂದಲೇ ಶುರು! ಸಿದ್ದರಾಮಯ್ಯ ಮಾಹಿತಿ.
ಬೆಂಗಳೂರು: ಎಸ್ ಸಿ ಒಳಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಸಮಗ್ರ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ ನಡೆಯಲಿದೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು. ವಿಧಾನಸೌಧದಲ್ಲಿ ಸೋಮವಾರ ಒಳಮೀಸಲಾತಿ ಗೊಂದಲ ಹಿನ್ನೆಲೆಯಲ್ಲಿ ಸಮೀಕ್ಷೆ…














