ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರು.
ಶಿವಮೊಗ್ಗ : ಆಗುಂಬೆ ಠಾಣಾ ವ್ಯಾಪ್ತಿಯ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂದು ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರಾಗಿದ್ದು ಬಳಿಕ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಬಿ.ಜಿ ಕೃಷ್ಣಮೂರ್ತಿಯನ್ನ ಪೊಲೀಸರು ನಿನ್ನೆ ರಾತ್ರಿ ಕೇರಳದಿಂದ ಶಿವಮೊಗ್ಗಕ್ಕೆ ಕರೆ ತಂದಿದ್ದರು. ಇಂದು…
ವಿಶ್ವದ ದುಬಾರಿ ಮಾವಿನ ಹಣ್ಣಿನ ಬೆಲೆ ಕೇಳಿದ್ರೆ ನೀವು ಖಂಡಿತ ಶಾಕ್ ಆಗ್ತೀರಾ!!!
ಹಣ್ಣುಗಳ ರಾಜ ಮಾವಿನ ಹಣ್ಣಿನ ಸೀಸನ್ ಆರಂಭವಾಗಿದೆ. ಮಾರುಕಟ್ಟೆಯ ತುಂಬೆಲ್ಲಾ ಬಗೆಬಗೆಯ ಕಣ್ಮನ ಸೆಳೆಯುವ ಮಾವುಗಳದ್ದೇ ರಾಶಿ. ಈ ಮಾವಿನ ಹಣ್ಣುಗಳನ್ನು ನೋಡಿದರೇನೇ ಬಾಯಲ್ಲಿ ನೀರೂರುತ್ತದೆ. ಆದರೆ ವಿಶ್ವದ ದುಬಾರಿ ಮಾವಿನ ಹಣ್ಣಿನ ಬಗ್ಗೆ ನಿಮಗೆ ತಿಳಿದಿದೆಯೇ. ವಜ್ರಕ್ಕಿಂತ ಬೆಲೆಬಾಳುವ ಆ…
ದಿವ್ಯಾಂಗ ವಿದ್ಯಾರ್ಥಿಯ ಬಾಯೊಳಗೆ ಮೆಣಸಿನಕಾಯಿ ತುರುಕಿ ಶಿಕ್ಷಕ ಚಿತ್ರಹಿಂಸೆ ನೀಡಿದ್ದಾನೆ…!
ದಿವ್ಯಾಂಗ ವಿದ್ಯಾರ್ಥಿಗೆ ಶಿಕ್ಷಕನೊಬ್ಬ ನಾನಾ ರೀತಿಯಲ್ಲಿ ಚಿತ್ರಹಿಂಸೆ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ನೋಯ್ಡಾದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಶುಭಂ ಸಕ್ಸೇನಾನನ್ನು ಬಂಧಿಸಲಾಗಿದೆ. ಸೆಕ್ಟರ್ -49 ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಅನುಜ್ ಕುಮಾರ್ ಸೈನಿ…
ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರ ಅಸಮಾಧಾನ.
ಬೆಂಗಳೂರು: ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆಯೇ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭಾರತ-…
ಸಿಟ್ಟಿಗೆದ್ದ ಫೋಟೋಗ್ರಾಫರ್ ; ಡಿಲೀಟ್ ಆದ್ವು ಮದುವೆ ಫೋಟೋಗಳು….
ಬೆಳಗ್ಗೆಯಿಂದ ಸಂಜೆ ತನಕ ನಿಂತುಕೊಂಡೆ ಮದುವೆಯ ಸುಂದರ ಫೋಟೋಗಳನ್ನುಗಳನ್ನು ಕ್ಲಿಕಿಸಿಕೊಳ್ಳುವವರೇ ಈ ಫೋಟೋಗ್ರಾಫರ್. ಆದರೆ ಮದುವೆ ಮನೆಯವರು ಅಥವಾ ಮದುವೆ ಮಂಟಪದಲ್ಲಿ ಈ ಫೋಟೋಗ್ರಾಫರ್ ಬಗ್ಗೆ ವಿಚಾರಿಸುವುದೇ ಇಲ್ಲ. ಆದರೆ ಇಲ್ಲೊಬ್ಬ ಫೋಟೋಗ್ರಾಫರ್ ಈ ವಿಚಾರವಾಗಿ ಸಿಟ್ಟುಗೊಂಡಿದ್ದು, ಮಾಡಿದ ಕೆಲಸ ತಿಳಿದರೆ…
ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆ, 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.
ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು,…
ಐಪಿಎಲ್ 2025 ಪುನರಾರಂಭ: RCB ತಂಡ ಮೊದಲ ಪಂದ್ಯವನ್ನಾಡಲಿದೆ….
ಇಂಡಿಯನ್ ಪ್ರೀಮಿಯರ್ ಲೀಗ್ನ 59ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಬೇಕಿತ್ತು. ಆದರೆ ಟೂರ್ನಿಯು ಅರ್ಧದಲ್ಲೇ ಸ್ಥಗಿತಗೊಂಡಿದ್ದರಿಂದ ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ಈ ಪಂದ್ಯ ಜರುಗಿರಲಿಲ್ಲ. ಭಾರತ ಮತ್ತು ಪಾಕಿಸ್ತಾನ್ ನಡುವಣ ಯುದ್ಧ ಭೀತಿ…
ಟೆಸ್ಟ್ ಕ್ರಿಕೆಟ್ಗೆ ಕಿಂಗ್ ಕೊಹ್ಲಿ ವಿದಾಯ….
2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೆಸ್ಟ್ ಕೆರಿಯರ್ ಆರಂಭಿಸಿದ್ದ ವಿರಾಟ್ ಕೊಹ್ಲಿ, 2014 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಇದಾದ ಬಳಿಕ ಅವರು ಹಿಂತಿರುಗಿ ನೋಡಿಲ್ಲ ಎನ್ನಬಹುದು. ಟೀಮ್ ಇಂಡಿಯಾ ಪರ 123 ಟೆಸ್ಟ್…
ಫ್ಯಾಷನ್ ಬ್ರ್ಯಾಂಡ್ ಮಾರಾಟಾದಿಂದ ಬರುವ ಹಣದ ಒಂದು ಭಾಗ ಭಾರತೀಯ ಸೇನೆಗೆ; ವಿಜಯ್ ದೇವರಕೊಂಡ ಘೋಷಣೆ….
ಪ್ರಸಿದ್ಧ ನಟ ವಿಜಯ್ ದೇವರಕೊಂಡ ಅವರು ತಮ್ಮ RWDY ಫ್ಯಾಷನ್ ಬ್ರ್ಯಾಂಡ್ನ ಲಾಭದ ಒಂದು ಭಾಗವನ್ನು ಭಾರತೀಯ ಸೇನೆಗೆ ದಾನ ಮಾಡುವುದಾಗಿ ಘೋಷಿಸಿದ್ದಾರೆ. ಇದು ಅವರ ಹುಟ್ಟುಹಬ್ಬದ ವಿಶೇಷ ಘೋಷಣೆಯಾಗಿದ್ದು, ದೇಶಪ್ರೇಮದ ಉದಾಹರಣೆಯಾಗಿದೆ. ಅವರ ಈ ನಿರ್ಧಾರಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ…
ಭರ್ಜರಿ ಶತಕ ಸಿಡಿಸುವ ಮುಖಾಂತರ ಹೊಸ ಇತಿಹಾಸ ಬರೆದ ಸ್ಮೃತಿ ಮಂಧಾನ….
ಭಾರತ, ಶ್ರೀಲಂಕಾ ಮತ್ತು ಸೌತ್ ಆಫ್ರಿಕಾ ನಡುವಣ ತ್ರಿಕೋನ ಸರಣಿಯ ಫೈನಲ್ ಪಂದ್ಯವು ಕೊಲಂಬೊದಲ್ಲಿ ನಡೆಯುತ್ತಿದೆ. ಈ ಸರಣಿಯ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ…















