ಮದುವೆಯಾಗದೆ ತಾಯಿಯಾದ ನಟಿ ಭಾವನಾ!

ನಟಿ ಭಾವನಾ ಅಮ್ಮನಾಗುತ್ತಿದ್ದಾರೆ. ಅವರೀಗ ಏಳು ತಿಂಗಳ ಗರ್ಭಿಣಿಯಾಗಿದ್ದು ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡುತ್ತಿದ್ದಾರೆ. ಇದುವರೆಗೂ ಮದುವೆಯಾಗದ ಭಾವನಾ ಹೇಗೆ ಮಗು ಪಡೆದರು ಎಂದು ಆಶ್ಚರ್ಯವಾಗೋದು ನಿಜ. ಆದರೆ ಅವರು ಐವಿಎಫ್ ಮೂಲಕ ಮಗು ಪಡೆಯುತ್ತಿದ್ದು ತಮ್ಮ ಗರ್ಭದಲ್ಲೇ ಮಗುವನ್ನ…

ಆಷಾಢ ಮಾಸದ 2ನೇ ಶುಕ್ರವಾರ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರ. ಡಿಸಿಎಂ, ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ.

ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ. ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದ್ದು, ಬೆಳಗ್ಗೆಯಿಂದಲೇ ವಿಶೇಷ ಪೂಜೆ ನೆರವೇರುತ್ತಿದೆ. ಇಂದು ಮುಂಜಾನೇ 5 ಗಂಟೆಯಿಂದಲೇ ತಾಯಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಳೆದ ಶುಕ್ರವಾರ ತಡರಾತ್ರಿಯಿಂದಲೇ ಮೆಟ್ಟಿಲುಗಳ ಮೂಲಕ ದರ್ಶನಕ್ಕೆ…

ಹಾಸನದಲ್ಲಿ21 ವರ್ಷದ ಯುವಕನ ಜೀ*ವ ಕಸಿದ ಹೃದಯಾಘಾತ, ಜೀ*ವ ಕಳೆದುಕೊಂಡವರ ಸಂಖ್ಯೆ 34ಕ್ಕೆ ಏರಿಕೆ!

ಹಾಸನ :  ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರಿದಿವೆ. ಇದೀಗ ಚಿಕ್ಕಕೊಂಡಗುಳ ಗ್ರಾಮದ 21 ವರ್ಷದ ಮದನ್ ಎಂಬಾತ ಹೃದಯಾಘಾತಕ್ಕೆ ಕಣ್ಮುಚ್ಚಿದ್ದಾನೆ. ಮದನ್ ಮೂಲತಃ ಹಾಸನ ತಾಲ್ಲೂಕಿನ ಚಿಟ್ನಳ್ಳಿ ಗ್ರಾಮದವರಾಗಿದ್ದರು. ಕಳೆದ ಎರಡು ದಿನಗಳಿಂದ ಚಿಕ್ಕಕೊಂಡಗುಳದ ಬಾವನ ಮನೆಗೆ ಬಂದಿದ್ದರು. ನಿನ್ನೆ ರಾತ್ರಿ…

ಮೈಸೂರು-ಉದಯ್ಪುರ ಪ್ಯಾಲೇಸ್ ಕ್ವೀನ್ ಹಮ್ಸಫರ್ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ.

ರಾಮನಗರ : ಮೈಸೂರು-ಉದಯ್ಪುರ ಪ್ಯಾಲೇಸ್ ಕ್ವೀನ್ ಹಮ್ಸಫರ್ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮೈಸೂರಿನಿಂದ ಉದಯ್ಪುರಕ್ಕೆ ಹೊರಟಿದ್ದ ರೈಲು ಬೆಂಗಳೂರು ದಕ್ಷಿಣ ಜಿಲ್ಲೆಯ ಚೆನ್ನಪಟ್ಟಣದ ತಾಲೂಕಿನ ವಂದಾರಗುಪ್ಪೆ ಬಳಿ ನಿಲ್ಲಿಸಿ ಬೆಂಕಿ ನಂದಿಸಲಾಯಿತು. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್…

ಡ್ರಗ್ ವಿಚಾರದಲ್ಲಿ ಪೋಷಕರೇ ಮಕ್ಕಳ ಮೇಲೆ ಪೊಲೀಸರಿಗೆ ದೂರು!

ಮಂಗಳೂರು : ಮಕ್ಕಳು ಡ್ರಗ್ ಅಡಿಕ್ಟ್ ಆಗಿದ್ದಾರೆಂದು ಪೋಷಕರೇ ಪೊಲೀಸರಿಗೆ ದೂರು ನೀಡಿದ ಅಚ್ಚರಿಯ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಆದರೆ, ಇದರ ಪರಿಣಾಮ ಮಾತ್ರ ಒಳಿತೇ ಆಗಿದೆ. ನೂರಾರು ವಿದ್ಯಾರ್ಥಿಗಳಿಗೆ, ಮಕ್ಕಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲವೇ…

ಚಾಮುಂಡಿ ಬೆಟ್ಟದ ಆಷಾಡ ವ್ಯವಸ್ಥೆಯ ಖುದ್ದು ಪರಿಶೀಲನೆ ನಡೆಸಿದ ಸಂಸದ ಯದುವೀರ್.

ಮೈಸೂರು : ಆಷಾಢ ಮಾಸ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ನಾಡದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಆಷಾಡ ಮಾಸದ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ಭಕ್ತಾದಿಗಳಿಗೆ ಮಾಡಲಾಗಿರುವ ವ್ಯವಸ್ಥೆಯನ್ನ ಸಂಸದ…

ನಾನೇ ಮುಖ್ಯ ಮಂತ್ರಿಯಾಗಿ ಅವಧಿ ಪೂರ್ಣಗೊಳಿಸುತ್ತೇನೆ ; ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿಕೆ!

ಬೆಂಗಳೂರು : ಸರ್ಕಾರ ಐದು ವರ್ಷಗಳ ಕಾಲ ಬಂಡೆಯಂತಿದ್ದು, ನಾನೇ ಮುಖ್ಯ ಮಂತ್ರಿಯಾಗಿ ಅವಧಿ ಪೂರ್ಣಗೊಳಿಸುತ್ತೇನೆ ಎಂದು ಸಿದ್ದರಾಮಯ್ಯ ಇಂದಿಲ್ಲಿ ಘೋಷಿಸಿದರು. ರಾಜ್ಯ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ…

ಧರ್ಮ ದರ್ಶನದ ಸಾಲಿನಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ದರ್ಶನಕ್ಕೆ ಅವಕಾಶ.

ಮೈಸೂರು : ಎರಡನೇ ಆಷಾಢ ಶುಕ್ರವಾರದಿಂದ ಚಾಮುಂಡಿ ಬೆಟ್ಟದಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ಧರ್ಮ ದರ್ಶನದ ಸರತಿ ಸಾಲಿನಲ್ಲಿ ನಿಂತು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ. ಈ ಕುರಿತು ಶ್ರೀ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿದ್ದು,…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!
ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!