ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ಒಪ್ಪಿ ಪುಷ್ಪಾರ್ಚನೆ ಮಾಡಿಯಾರೇ: ಪ್ರತಾಪ್ ಸಿಂಹ ಆಕ್ಷೇಪ
ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ಧತೆಗಳು ಭರ್ಜರಿಯಾಗಿ ನಡೆದಿವೆ. ಕಾಡಿನಿಂದ ನಾಡಿಗೆ ಬಂದ ಗಜಪಡೆಗಳು ತಾಲೀಮು ಆರಂಭಿಸಿವೆ. ದಸರಾ ಉದ್ಘಾಟಕರ ಹೆಸರು ಸಹ ಅಂತಿಮವಾಗಿದೆ. ಸರ್ಕಾರ ಅದ್ದೂರಿಯಾಗಿ ದಸರಾ ನಡೆಸಲು ತೀರ್ಮಾನಿಸಿದೆ. ಈ ನಡುವೆ ದಸರಾ ಉದ್ಘಾಟಕರ ವಿಚಾರ ಈಗ ಚರ್ಚೆಗೆ ಕಾರಣವಾಗಿದೆ.…
‘ಬುರುಡೆ’ ಗ್ಯಾಂಗ್ಗೆ ನೋಟಿಸ್ ಸಾಧ್ಯತೆ? ಇವರು ಮಾಡಿದ್ದು ಅಂತಿಂತಾ ಪ್ಲಾನ್ ಅಲ್ಲ, ಬಾಯ್ಬಿಟ್ಟ ಚಿನ್ನಯ್ಯ!
ಸುಳ್ಳಿನ ಕಥೆ ಕಟ್ಟಿರೋದಾಗಿ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿ ಆಗಿದೆ. ತಲೆ ಬುರುಡೆ ತಂದು ದೂರು ಕೊಟ್ಟ ಚಿನ್ನಯ್ಯನಿಗೆ ಆ ಬುರುಡೆ ತಂದು ಕೊಟ್ಟಿದ್ಯಾರು ಎನ್ನುವ ಬಗ್ಗೆ ಇಂದು ವಿಚಾರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವಗಳನ್ನ…
ಬಾಹ್ಯಾಕಾಶ ಯಾತ್ರೆ ನಂತರ ಮೊದಲ ಬಾರಿಗೆ ತವರಿಗೆ ಬಂದ ಶುಭಾಂಶು ಶುಕ್ಲಾ !
ಯಶಸ್ವಿ ಬಾಹ್ಯಾಕಾಶ ಯಾತ್ರೆಯ ನಂತರ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಮೊದಲ ಬಾರಿಗೆ ತಮ್ಮ ತವರೂರು ಲಕ್ನೋಗೆ ಬಂದಿಳಿದಿದ್ದು, ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಮಾಡಿಕೊಳ್ಳಲಾಯಿತು. ಸೋಮವಾರ ಬೆಳಿಗ್ಗೆ (ಆ.25) ಲಕ್ನೋ ವಿಮಾನ ನಿಲ್ದಾಣದಲ್ಲಿ ಶುಭಾಂಶು ಶುಕ್ಲಾ ಅವರು ಕಲಿತ…
30 ದಿನ ಜೈಲಿನಲ್ಲಿದ್ದರೆ ಸಚಿವ ಸ್ಥಾನ ವಜಾ : ಪಿಎಂ, ಸಿಎಂ ಗೂ ಇದೆ ಕಾನೂನು! ಮಸೂದೆಯಲ್ಲಿ ಪ್ರಧಾನಿ ಹುದ್ದೆ ಸೇರಿಸಿದ್ದೇ ಮೋದಿ …
ಜೈಲಿಗೆ ಹೋದರೆ ಅಧಿಕಾರದಿಂದ ವಜಾಗೊಳಿಸುವ ಈ ನೂತನ ಮಸೂದೆಯಲ್ಲಿ ಮುಖ್ಯಮಂತ್ರಿಗಳು, ಸಚಿವರ ಜತೆ ಪ್ರಧಾನಿ ಹುದ್ದೆಯನ್ನು ಸೇರಿಸಿದ್ದೇ ಪ್ರಧಾನಿ ಮೋದಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಅಮಿತ್ ಶಾ ಈ ಮಾಹಿತಿ ನೀಡಿದ್ದಾರೆ. ಕಳೆದ ವಾರವಷ್ಟೇ…
BCCI ಪ್ರಾಯೋಜಕತ್ವ ಕೈ ಬಿಟ್ಟ Dream 11 !
ನವದೆಹಲಿ: ಹಣ ಹೂಡಿಕೆ ಮಾಡಿ ಆಡುವ ಆನ್‌ಲೈನ್ ಗೇಮ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದ ಬೆನ್ನಲ್ಲೇ ಮನಿ ಗೇಮಿಂಗ್ ಸಂಸ್ಥೆಯಾಗಿರುವ ಡ್ರೀಮ್11 ಬಿಸಿಸಿಐ (BCCI) ಪ್ರಾಯೋಜಕತ್ವದಿಂದ ಹಿಂದೆ ಸರಿದಿದೆ. ಈ ಕುರಿತು ಡ್ರೀಮ್11 ಬಿಸಿಸಿಐಗೆ ಮಾಹಿತಿ ನೀಡಿದ್ದು, ಇನ್ನು ಮುಂದೆ ಭಾರತೀಯ ಕ್ರಿಕೆಟ್…
ರೀಲ್ಸ್ ಮಾಡಲು ಹೋಗಿ ಜಲಪಾತದಲ್ಲಿ ಕೊಚ್ಚಿಹೋದ ಯೂಟ್ಯೂಬರ್ !
ಭುವನೇಶ್ವರ ( ಒಡಿಶಾ ): ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಯೂಟ್ಯೂಬರ್ ಕೊಚ್ಚಿಹೋದ ಘಟನೆ ಒಡಿಶಾದ ಕೊರಾಪುಟ್ ಜಿಲ್ಲೆಯಲ್ಲಿ ನಡೆದಿದೆ. ದುಡುಮಾ ಜಲಪಾತದಲ್ಲಿ ಘಟನೆ ನಡೆದಿದೆ. ನೀರಿನಲ್ಲಿ ಸಿಲುಕಿ ಬೆರ್ಹಾಂಪುರ್‌ನ ಸಾಗರ್ ತುಡು (22) ಎಂಬ ಯೂಟ್ಯೂಬರ್ ನಾಪತ್ತೆಯಾಗಿದ್ದಾನೆ. ಸಾಗರ್ ತನ್ನ…
ಹೋಮ್ ವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿನಿ ಆತ್ಮಹ*?
ಪ್ರೌಢಶಾಲೆ ವಿದ್ಯಾರ್ಥಿನಿಯಾಗಿದ್ದ ಬಾಲಕಿ ಸಾಕಷ್ಟು ಹೋಮ್ ವರ್ಕ್ ಮಾಡದೇ ಹಾಗೇ ಇಟ್ಟುಕೊಂಡಿದ್ದಳು. ಶಿಕ್ಷಕರು ಹೋಮ್ ವರ್ಕ್ ಕೇಳುತ್ತಾರೆ ಅನ್ನೋ ಭಯದಿಂದ ಮೊನ್ನೆ ಶಾಲೆ ಬಿಟ್ಟು ಮನೆಯಲ್ಲಿ ಉಳಿದಿದ್ದಳು. ಬೆಂಗಳೂರು: 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರು ನೇಣಿಗೆ ಶರಣಾಗಿದ್ದು ಶಾಲೆಯ ಹೋಮ್ ವರ್ಕ್ ಒತ್ತಡದಿಂದ…
ಟ್ರಾಫಿಕ್ ಫೈನ್ ನಲ್ಲಿ 50% ರಿಯಾಯಿತಿ : 2.65 ಲಕ್ಷ ಹಣ ಕಳೆದುಕೊಂಡ ಟೆಕ್ಕಿ !
ಬೆಂಗಳೂರು: ಟ್ರಾಫಿಕ್ ದಂಡದ ಮೊತ್ತವನ್ನು ಪಾವತಿಸುವ ಮುನ್ನ ಎಚ್ಚರವಾಗಿರಿ. ಸೈಬರ್ ಕಳ್ಳರು ಯಾವುದೋ ಲಿಂಕ್ ಕಳುಹಿಸಿ ನಿಮ್ಮ ಹಣಕ್ಕೆ ಕನ್ನ ಹಾಕಲು ಮುಂದಾಗಿದ್ದು, ಟೆಕ್ಕಿಯೊಬ್ಬರು 2.65 ಲಕ್ಷ ರೂ. ಕಳೆದುಕೊಂಡಿದ್ದಾರೆ. ಹೌದು. ಸಂಚಾರ ಪೊಲೀಸರು 50% ರಿಯಾಯಿತಿ ನೀಡಿ ದಂಡ ಕಟ್ಟಲು…
ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ದಿನೇಶ್ ಮಂಗಳೂರು ನಿಧನ !
ರಂಗಭೂಮಿ ಹಿನ್ನೆಲೆಯಿಂದ ಚಿತ್ರರಂಗಕ್ಕೆ ಬಂದಿದ್ದ ನಟ ದಿನೇಶ್ ಮಂಗಳೂರು ಅವರು ಇನ್ನಿಲ್ಲ. ನಟನಾಗಿ, ಕಲಾ ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದರು. ಕನ್ನಡ ಚಿತ್ರರಂಗದಲ್ಲಿ ಅವರಿಗೆ ಬಹಳ ಬೇಡಿಕೆ ಇತ್ತು. ಕುಂದಾಪುರದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ದಿನೇಶ್ ಮಂಗಳೂರು ನಿಧನದಿಂದ ಚಿತ್ರರಂಗಕ್ಕೆ ದೊಡ್ಡ ನಷ್ಟವಾಗಿದೆ.…
ಸಮೀರ್ ವಾಯ್ಸ್ ಸ್ಯಾಂಪಲ್ ಪಡೆದು, ಯೂಟ್ಯೂಬ್‌ನಲ್ಲಿ ಮಾಡಿದ ಆರೋಪದ ಬಗ್ಗೆ ಸಾಕ್ಷಿ ಕೇಳಿದ ತನಿಖಾಧಿಕಾರಿ
ಆಗಸ್ಟ್ 24 ರಂದು ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾನೆ. ವಿಚಾರಣೆ ವೇಳೆ ತನಿಖಾಧಿಕಾರಿಗಳು ಸಮೀರ್ ವಾಯ್ಸ್ ಸ್ಯಾಂಪಲ್ ಕೂಡ ಪಡೆದುಕೊಂಡಿದ್ದಾರೆ. ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಮಯೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಧರ್ಮಸ್ಥಳದಲ್ಲಿ ನಡೆದಿದೆ…















