ರಾಜಕೀಯ ಲಾಭಕ್ಕಾಗಿ 3 ಪಕ್ಷಗಳು ಫೈಟ್, ಧರ್ಮಸ್ಥಳ ಪ್ರಕರಣದಲ್ಲಿ ಕ್ರೆಡಿಟ್ ಪಾಲಿಟಿಕ್ಸ್..​

ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​ ನಡುವೆ ಜಿದ್ದಾಜಿದ್ದಿ ನಡೆದಿದೆ. ಇದರ ನಡುವೆ ಇತ್ತ ಬಿಜೆಪಿ ಧರ್ಮಸ್ಥಳ ಜಾಥಾ ನಡೆಸುತ್ತಿದ್ದು ಇದರಲ್ಲಿ ಕಾಂಗ್ರೆಸ್​ ಹಿಂದೂ ವಿರೋಧಿ ಎಂದು ಬಿಂಬಿಸಲು ಯತ್ನಿಸಲಾಗುತ್ತಿದೆ. ಧರ್ಮಸ್ಥಳ ಪ್ರಕರಣದಲ್ಲಿ ಕ್ರೆಡಿಟ್ ಪಾಲಿಟಿಕ್ಸ್ ಜೋರಾಗಿದ್ದು ಈ ಸಂಬಂಧ…

ಬೀದಿ ನಾಯಿ ಕಚ್ಚಿದ್ದರಿಂದ ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ!

ಕಾನ್ಪುರದಲ್ಲಿ ಭಯಾನಕ ಘಟನೆ ನಡೆದಿದೆ. ಬೀದಿ ನಾಯಿಗಳು 21 ವರ್ಷದ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಆಕೆಯ ಮುಖಕ್ಕೆ 17 ಹೊಲಿಗೆಗಳು ಬಿದ್ದಿವೆ. ಮೈ ತುಂಬ ಹಲವು ಗಾಯಗಳಾಗಿವೆ. 21 ವರ್ಷದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದಾಗ ಬೀದಿ ನಾಯಿಗಳು…

ಆಫ್ರಿಕಾ ವಿರುದ್ಧ 19 ವರ್ಷಗಳ ಬಳಿಕ ಅಬ್ಬರಿಸಿದ ಆಸ್ಟ್ರೇಲಿಯಾ; ಬರೋಬ್ಬರಿ 431 ರನ್, ಮೂವರ ಶತಕ

AUS vs SA: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ 431 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿದೆ. ಆರಂಭಿಕರಾದ ಟ್ರಾವಿಸ್ ಹೆಡ್ (142), ಮಿಚೆಲ್ ಮಾರ್ಷ್ (100), ಮತ್ತು ಕ್ಯಾಮರೂನ್ ಗ್ರೀನ್ (118) ಶತಕಗಳನ್ನು ಬಾರಿಸಿ ಆಸ್ಟ್ರೇಲಿಯಾ ತಂಡ…

“ನಾನು ಸಿನಿಮಾದಲ್ಲಿ ಇರಲು ಅದೇ ದಾರಿ!” – ವಿಚಿತ್ರ ಹೇಳಿಕೆ ನೀಡಿ ಗಮನಸೆಳೆದ ನಟಿ ಕಲ್ಯಾಣಿ ಪ್ರಿಯದರ್ಶನ್.

ಜನಪ್ರಿಯ ನಿರ್ದೇಶಕ ಪ್ರಿಯದರ್ಶನ್ ಪುತ್ರಿಯಾಗಿರುವ ಕಲ್ಯಾಣಿ ಪ್ರಿಯದರ್ಶನ್, 2017 ರಲ್ಲಿ ತೆಲುಗು ಚಿತ್ರದ ‘ಹಲೋ’ ಮೂಲಕ ನಾಯಕಿಯಾಗಿ ಸಿನಿಮಾ ಲೋಕಕ್ಕೆ ಪ್ರವೇಶಿಸಿದರು. ಈ ಚಿತ್ರದಲ್ಲಿ ಅಖಿಲ್ ಅಕ್ಕಿನೇನಿ ನಾಯಕನಾಗಿ ನಟಿಸಿದ್ದರು ಮತ್ತು ಚಿತ್ರವು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಗಳಿಸಿತು. ‘ಹಲೋ’ನ ನಂತರ…

ಬೈಲಹೊಂಗಲ: ಸಾರಿಗೆ ಬಸ್ ಮತ್ತು ಮಿನಿ ಲಾರಿ ನಡುವೆ ಮುಖಾಮುಖಿ ಅಪಘಾತ – 20ಕ್ಕಿಂತ ಹೆಚ್ಚು ಪ್ರಯಾಣಿಕರಿಗೆ ಗಾಯ.

ಬೆಳಗಾವಿ : ಬೈಲಹೊಂಗಲ ತಾಲೂಕಿನ ತಿಗಡಿ–ತಿಗಡಿ ಕ್ರಾಸ್ ನಡುವಿನ ರಸ್ತೆಯಲ್ಲಿ ಸಾರಿಗೆ ಬಸ್ ಹಾಗೂ ಮಿನಿ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಪ್ರಾಣ ಹಾನಿಯಾಗಿಲ್ಲ ಎನ್ನುವುದು ಅದೃಷ್ಟಕರ ಸಂಗತಿ. ಘಟನೆ ರವಿವಾರದಂದು…

ಉದ್ಯಮಿ ಅನಿಲ್ ಅಂಬಾನಿ ಮನೆ ಮೇಲೆ ಸಿಬಿಐ ರೇಡ್

ಉದ್ಯಮಿ ಅನಿಲ್ ಅಂಬಾನಿ ಮನೆ ಮೇಲೆ ಸಿಬಿಐ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಬ್ಯಾಂಕ್ ವಂಚನೆ ಕೇಸ್ ಗೆ ಸಂಬಂಧಿಸಿದಂತೆ ರೇಡ್ ಮಾಡಲಾಗಿದೆ. ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಉದ್ಯಮಿ ಅನಿಲ್ ಅಂಬಾನಿ ಮನೆ…

ಪಡಿತರ ಅಕ್ಕಿ ಅಕ್ರಮ ಸಂಗ್ರಹಣೆ: ಬಂಟ್ವಾಳದ ಪಟ್ಟೆಕೋಡಿಯಲ್ಲಿ ಇಬ್ಬರ ಬಂಧನ.

ದಕ್ಷಿಣ ಕನ್ನಡ, ಬಂಟ್ವಾಳ: ಸರ್ಕಾರ ನೀಡುವ ಪಡಿತರ ಅಕ್ಕಿಯನ್ನು ಖಾಸಗಿ ಕಟ್ಟಡದಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಘಟನೆಯಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಕಾನೂನು ಕ್ರಮ ಜರುಗಿಸಲಾಗಿದೆ. ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ಕಲ್ಲಡ್ಕ ಸಮೀಪದ ಪಟ್ಟೆಕೋಡಿ ಎಂಬಲ್ಲಿ ಈ…

ಯೂಟ್ಯೂಬರ್ ಸಮೀರ್ ಕೂಲಿಂಗ್ ಗ್ಲಾಸ್ ಧರಿಸಿ ವಿಚಾರಣೆಗೆ ಹಾಜರು – ವಿಚಾರಣೆ ಶುರು.

ಮಂಗಳೂರು: ಧರ್ಮಸ್ಥಳ ದೇವಾಲಯದ ವಿರುದ್ಧ ಎಐ ತಂತ್ರಜ್ಞಾನ ಬಳಸಿದ ವಿವಾದಾಸ್ಪದ ವಿಡಿಯೋ ಬಿಡುಗಡೆ ಮಾಡಿಕೊಂಡಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ, ಕೊನೆಗೂ ಬೆಳ್ತಂಗಡಿ ಪೊಲೀಸರಿಗೆ ವಿಚಾರಣೆಗೆ ಹಾಜರಾದರು. ಸಾಮಾಜಿಕ ಜಾಲತಾಣಗಳಲ್ಲಿ “ಬುರುಡೆ ಸಮೀರ್” ಎಂದು ಗುರುತಿಸಿಕೊಂಡಿರುವ ಅವರು, ತಮ್ಮ ವಿರುದ್ಧದ ಗಂಭೀರ ಆರೋಪಗಳ…

ಡಿಸೆಂಬರ್ 12ಕ್ಕೆ ‘ದಿ ಡೆವಿಲ್’ ಸಿನಿಮಾ ಬಿಡುಗಡೆ, ದರ್ಶನ್ ಅಭಿಮಾನಿಗಳಿಗೆ ಹಬ್ಬ

ದರ್ಶನ್ ಅಭಿಮಾನಿಗಳ ಪಾಲಿನ ಬಹುನಿರೀಕ್ಷಿತ ‘ದಿ ಡೆವಿಲ್’ ಸಿನಿಮಾ ಈ ವರ್ಷವೇ ತೆರೆಕಾಣಲಿದೆ. ಡಿಸೆಂಬರ್ 12ರಂದು ಸಿನಿಮಾ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ರಿಲೀಸ್ ಡೇಟ್ ಅನೌನ್ಸ್ ಆಗಿದೆ. ದರ್ಶನ್ ಅವರು ಜೈಲಿನಲ್ಲಿ ಇದ್ದರೂ ಕೂಡ ಸಿನಿಮಾದ ಬಿಡುಗಡೆಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ.…

ದೇವನಹಳ್ಳಿ ಫ್ಲೈಓವರ್‌ನಲ್ಲಿ ಹಿಟ್ ಅಂಡ್ ರನ್ ದುರಂತ: ಮಹಿಳೆ ದುರ್ಮರಣ.

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ ಬಳಿ ಬಚ್ಚಹಳ್ಳಿ ಫ್ಲೈಓವರ್ ಮೇಲೆ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಾರು ಚಾಲಕನ ನಿರ್ಲಕ್ಷ್ಯದಿಂದ ಈ ಹಿಟ್ ಅಂಡ್ ರನ್ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಬೆಂಗಳೂರು…