ನಾಟಿ ಹೋರಿಗಳ ಕತ್ತು ಕೊಯ್ದು ಕಟುಕರು ! ಅಕ್ರಮ ಸಾಗಣೆಯ ಅನುಮಾನ!
ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದ ರಸ್ತೆಯಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಎರಡು ಹಳ್ಳಿಕಾರ್ ತಳಿಯ ಹೋರಿಗಳು ಪತ್ತೆಯಾಗಿವೆ. ಈ ಘಟನೆಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಬಳಿ ಈ ಘಟನೆ ನಡೆದಿದ್ದು, ಅಕ್ರಮ…
ರೇಣುಕಾಸ್ವಾಮಿ ಕೇಸ್; ಸೆ.9 ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರಾ ಗೌಡ ಸೇರಿದಂತೆ ಉಳಿದ ಆರೋಪಿಗಳು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾದರು. ಸಿಸಿಹೆಚ್ 63ರ ನ್ಯಾಯಾಧೀಶರ ಮುಂದೆ ಆರೋಪಿಗಳು ಹಾಜರಾದರು. ಚಾರ್ಜ್ ಫ್ರೇಮ್‌ಗೆ ನ್ಯಾಯಾಧೀಶರು ಸಮಯ ನಿಗದಿಪಡಿಸಿದರು. ಪ್ರಕರಣದ ವಿಚಾರಣೆಯನ್ನು…
ದೆಹಲಿಯ ಬೀದಿ ನಾಯಿಗಳನ್ನು 8 ವಾರದೊಳಗೆ ಹಿಡಿಯಲು ಆದೇಶ ನೀಡಿದ ಸುಪ್ರೀಂ ಕೋರ್ಟ್ !!!
ಹೆಚ್ಚುತ್ತಿರುವ ಬೀದಿ ನಾಯಿಗಳ ದಾಳಿ ಘಟನೆಗಳ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ.ಜೆ.ಬಿ.ಪರ್ದಿ ವಾಲಾ ಹಾಗೂ ನ್ಯಾ.ಆರ್. ಮಹಾದೇವನ್ ಅವರಿದ್ದ ಪೀಠ, ‘ಸಂತಾನ ಹರಣ ಶಸ್ತ್ರ ಚಿಕಿತ್ಸೆ ನಡೆಸಿದರೆ ಸಾಲದು, ಬೀದಿ ನಾಯಿಗಳನ್ನು ದಿಲ್ಲಿಯ ಎಲ್ಲಾ ಜನವಸತಿ ಪ್ರದೇಶಗಳಿಂದ ಬೇರೆಡೆಗೆ…
ಇಂದು ಅಂತಾರಾಷ್ಟ್ರೀಯ ಯುವ ದಿನ ; ಇದು ಆಚರಣೆ ಮಾತ್ರ ಅಲ್ಲ, ಯುವಕರಿಗೆ ಜವಾಬ್ದಾರಿಯ ಸಂಕೇತ.
ಯುವ ಶಕ್ತಿ ಎಂದರೆ ಯಾವುದೇ ರಾಷ್ಟ್ರದ ನೈಜ ಶಕ್ತಿ. ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ಹತ್ತಿರದಿಂದ ಪಾಲು ಹೊರುವವರು ಯುವಕರು. ಅವರು ತಂತ್ರಜ್ಞಾನ, ಶಿಕ್ಷಣ, ಉದ್ಯಮ, ರಾಜಕೀಯ, ಸಾಮಾಜಿಕ ಸೇವೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ನವೋತ್ಸಾಹದೊಂದಿಗೆ ಪಾಲ್ಗೊಂಡಾಗ ಮಾತ್ರ, ದೇಶದ ಪ್ರಗತಿ ಸಾಧ್ಯವಾಗುತ್ತದೆ.…
ಬಾಂಗ್ಲಾದೇಶ ಮೂಲದ ಬಾಲಕಿ ಮೇಲೆ 200 ಮಂದಿಯಿಂದ ಅ*ಚಾರ :
ಆ.12: ಬಾಂಗ್ಲಾದೇಶ ಮೂಲದ 12 ವರ್ಷದ ಬಾಲಕಿ ಮಾನವ ಕಳ್ಳಸಾಗಣೆ ಜಾಲದ ಬಲಿಗೆ ಬಿದ್ದು, ಮೂರು ತಿಂಗಳ ಅವಧಿಯಲ್ಲಿ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಎಂಬ ಅಮಾನವೀಯ ಘಟನೆ ವರದಿಯಾಗಿದೆ. ಮಹಾರಾಷ್ಟ್ರದ ಪಾಲ್ಗಢದಲ್ಲಿ ನಡೆದ ಈ ಪ್ರಕರಣದಲ್ಲಿ, ಪೊಲೀಸರು ಜುಲೈ 26ರಂದು ಬಾಲಕಿ ಹಾಗೂ…
ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್ : ಈ ವಾರದಲ್ಲೇ ತೀರ್ಪು ಪ್ರಕಟವಾಗುವ ಸಾಧ್ಯತೆ !
ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್ : ಈ ವಾರದಲ್ಲೇ ತೀರ್ಪು ಪ್ರಕಟವಾಗುವ ಸಾಧ್ಯತೆ ! ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಪ್ರಮುಖ ಆರೋಪಿಗಳು ಇಂದು (ಆ.12) ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್‌ಗೆ ಹಾಜರಾಗಲಿದ್ದಾರೆ. ವಿಚಾರಣೆಗೆ…
ಯೂನಿವರ್ಸಲ್ ಬಾಸ್ ಜೊತೆ ಚಂದನ್ ಶೆಟ್ಟಿ ವಿಡಿಯೋ ಸಾಂಗ್….
ಕನ್ನಡ ಹಾಡಿಗೆ ಎಗ್ಸೈಟ್ ಆದ ವಿಶ್ವಪ್ರಸಿದ್ಧ ಕ್ರಿಕೆಟ್ ಆಟಗಾರ ಕ್ರಿಸ್ ಗೇಲ್ ‘ಲೈಫ್ ಈಸ್ ಕೆಸಿನೋ’ಎಂಬ ಈ ಹಾಡು ಕನ್ನಡ ಸಿನಿಮಾ ರಂಗದಲ್ಲಿ ಹೊಸ ಅಧ್ಯಾಯವನ್ನು ತೆರೆಯಲಿದೆ. ಕ್ರಿಸ್ ಗೇಲ್ ಅವರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಈ ಬಗ್ಗೆ ಘೋಷಿಸಿದ್ದಾರೆ. ಇದು…
ಮಂಡ್ಯ ಶಾಲೆಯೊಂದರಲ್ಲಿ ಮೊಟ್ಟೆಗೆ ವಿರೋಧ ! ಶಾಲೆ ತೊರೆದ ವಿದ್ಯಾರ್ಥಿಗಳು.
ಮಂಡ್ಯ, ಆಗಸ್ಟ್ 12 – ಆಲಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಶಾಲೆ ಬಳಿ ದೇವಸ್ಥಾನವಿರುವುದನ್ನು ಉಲ್ಲೇಖಿಸಿ ಹಲವರು ಮೊಟ್ಟೆ ವಿತರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ, 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆ ತೊರೆದು ಹೋಗಿರುವ…
ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು!
ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು!ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿರುವ ಸಿಎಂ ಸಿದ್ದರಾಮಯ್ಯ ಅದನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ರಾಜ್ಯಪಾಲರು ಕೂಡ ಕೆ.ಎನ್ ರಾಜಣ್ಣ ಅವರ ಹೆಸರನ್ನು ತಕ್ಷಣದಿಂದಲೇ ಸಂಪುಟದಿಂದ ತೆಗೆದುಹಾಕುವಂತೆ ಆದೇಶಿಸಿದ್ದಾರೆ. ಹಾಗಾದರೆ, ದಿಢೀರನೆ…















