ಬೆಂಗಳೂರಿನ ತನ್ನ ಸ್ನೇಹಿತೆಯೊಂದಿಗೆ ಸೇರಿ ಮುದ್ದಾಗಿ ಕನ್ನಡ ಪದ್ಯ ಹಾಡಿದ ರಷ್ಯಾದ ಹುಡುಗಿ.
ಕರ್ನಾಟಕದಲ್ಲಿದ್ದು ಕನ್ನಡ ಮಾತನಾಡದೇ ಇರುವವರ ಮಧ್ಯೆ ರಷ್ಯಾದ ಪುಟ್ಟ ಹುಡುಗಿ ಕನ್ನಡ ಪದ್ಯವನ್ನು ಲೀಲಾಜಾಲವಾಗಿ ಹೇಳಿ ಎಲ್ಲರ ಮೆಚ್ಚುಗೆ ಪಡೆದಿದ್ದಾಳೆ. ಕರ್ನಾಟಕದವರಿಗಿಂತ ವಿದೇಶಿಗರಿಗೆ ಕನ್ನಡದ ಮೇಲೆ ಹೆಚ್ಚು ಅಭಿಮಾನ ಇದೆ ಎಂಬುದು ಕೆಲವೊಂದು ವಿಡಿಯೋಗಳ ಮೂಲಕ ಸಾಬೀತು ಆಗುತ್ತಿದೆ. ಕನ್ನಡ ಅಭಿಮಾನಕ್ಕೆ…
ಮೇವು ಹುಡುಕಿ ಬಂದು ಬಾವಿಗೆ ಬಿದ್ದ ಹಸುವಿನ ರಕ್ಷಣೆ
ಬೆಟ್ಟದಪುರ: ಮೇವನ್ನು ಆರಿಸಿಕೊಂಡು ಹೋಗುತ್ತಿದ್ದ ಹಸುವೊಂದು ಆಕಸ್ಮಿಕ ವಾಗಿ ಬಾವಿಗೆ ಬಿದ್ದು ಒದ್ದಾಡಿದ ಘಟನೆ ಶನಿವಾರ ಸಂಜೆ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳಸೋಗೆ ಗ್ರಾಮದ ಬಳಿ ಸಂಭವಿಸಿದೆ. ಕಾವೇರಿ ನದಿ ತೀರದಿಂದ 150 ಕೆರೆಗೆ ಳಿಗೆ ನೀರು ತುಂಬಿಸುವ ಕಾವೇರಿ ನೀರಾ…
ಫೋಟೊ ತೆಗೆಯಲು ಹೋದ ವ್ಯಕ್ತಿ ಮೇಲೆ ಆನೆ ದಾಳಿ .
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಭಾನುವಾರ ಕಾಡಾನೆಯ ಫೋಟೊ ತೆಗೆಯಲು ಹೋದ ವ್ಯಕ್ತಿಯೊಬ್ಬರ ಮೇಲೆ ಆನೆ ದಾಳಿ ನಡೆದಿದೆ. ಮಧುಮಲೈ ಅರಣ್ಯದ ಕಡೆಯಿಂದ ಬಂಡೀಪುರದ ಕಡೆಗೆ ಬರುವ ಸಂದರ್ಭದಲ್ಲಿ ಕೆಕ್ಕನಹಳ್ಳ ಅರಣ್ಯ ಪ್ರದೇಶದ…
RCB ತಂಡಕ್ಕೆ ಸಿಗಲಿದೆಯಾ 5 ತವರು ಮೈದಾನಗಳು ….!
ಐಪಿಎಲ್ ನಲ್ಲಿ ಪ್ರತಿ ತಂಡಗಳಿಗೂ ಒಂದು ತವರು ಮೈದಾನವಿದೆ. ಹೀಗೆ ನಗರ ಮತ್ತು ಮೈದಾನವನ್ನು ಕೇಂದ್ರೀಕರಿಸಿಯೇ ಐಪಿಎಲ್ ತಂಡಗಳನ್ನು ರೂಪಿಸಲಾಗಿದೆ. ಹೀಗಾಗಿಯೇ ಕಳೆದ 18 ವರ್ಷಗಳಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಾತ್ರ ತವರು ಪಂದ್ಯಗಳನ್ನಾಡುತ್ತಾ ಬಂದಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಮುಂಬರುವ…
ನಮ್ಮ ಮೆಟ್ರೋ ‘ಹಳದಿ ಮಾರ್ಗ’ವನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಆರ್.ವಿ.ರಸ್ತೆ (ರಾಗಿಗುಡ್ಡ) ನಿಲ್ದಾಣದಲ್ಲಿ ಉದ್ಘಾಟಿಸಿದರು. ನಮ್ಮ ಮೆಟ್ರೋ ಹಳದಿ ಮಾರ್ಗ 16 ನಿಲ್ದಾಣಗಳು ಹಾಗು 19 ಕಿ.ಮೀ ಉದ್ದ. ಸಿದ್ದರಾಮಯ್ಯ, ಡಿಕೆಶಿ ಜೊತೆ ಕುಳಿತು ಪ್ರಯಾಣಿಸಿದ ಮೋದಿ:…
3 ತಿಂಗಳೊಳಗೆ ಪತಿಯ ಸಂಬಂಧಿಕನನ್ನೇ ವರಿಸಿದ ಮಗಳು; ತಂದೆಯಿಂದ ಜೀವಂತ ಅಂತ್ಯಕ್ರಿಯೆ!
ಜೈಪುರ: ಮದುವೆ ಮಾಡಿಸಿ 3 ತಿಂಗಳು ಕಳೆಯುವ ಮುನ್ನ ತನ್ನ ಪತಿಯ ಸಂಬಂಧಿಕನನ್ನೇ ಮದುವೆಯಾದ ಮಗಳಿಗೆ ಜೀವಂತವಿದ್ದಾಗಲೇ ಸಂತಾಪ ಸೂಚಿಸಿರುವ ತಂದೆ, ಆಕೆಯ ಅಂತ್ಯಕ್ರಿಯೆ ಮಾಡಿರುವ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅಸಿಂದ್ ಉಪವಿಭಾಗದ ಸರೇರಿ ಗ್ರಾಮದಲ್ಲಿ ಈ…
ಖ್ಯಾತ ಗಾಯಕಿ ಆಶಾ ಭೋಸ್ಲೆ ಮೊಮ್ಮಗಳು, ಸಿರಾಜ್ಗೆ ರಾಖಿ ಕಟ್ಟಿ್ದ್ದಾರೆ.. ಇದಕ್ಕೆ ಬಲವಾದ ಕಾರಣವಿದೆ.
ರಕ್ಷಾ ಬಂಧನ ಸಹೋದರ- ಸಹೋದರಿಯರ ಸಂಬಂಧ ಬೆಸೆಯುವಂತಹ ಪವಿತ್ರವಾದ ಹಬ್ಬವಾಗಿದೆ. ಸಹೋದರಿಯೂ ತನ್ನ ಸಹೋದರನಿಗೆ ಆಯಸ್ಸು, ಆರೋಗ್ಯ, ಸಮೃದ್ಧಿ ಎಲ್ಲವೂ ಸಿಗಲಿ ಎಂದು ಹಾರೈಸುವುದು ಆಗಿದೆ. ರಕ್ಷಾ ಬಂಧನದ ಹಿನ್ನೆಲೆ ಕ್ರಿಕೆಟರ್ಸ್, ಸೆಲೆಬ್ರಿಟಿಗಳು ತಮ್ಮ ಸಹೋದರಿಯಿಂದ ರಾಖಿ ಕಟ್ಟಿಸಿಕೊಂಡು ಖುಷಿ ಪಟ್ಟಿದ್ದಾರೆ.…
‘ಕಾಸ್ಮಿಕ್ ಕ್ಯಾನ್ವಾಸ್’: ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ರಾಜ್ಯದ ವಿದ್ಯಾರ್ಥಿನಿ ವಿಜೇತಳಾಗಿದ್ದಾಳೆ.
18ನೇ ಇಂಟರ್ನ್ಯಾಷನಲ್ ಒಲಿಂಪಿಯಾಡ್ ಆನ್ ಆಸ್ಟ್ರೋನಮಿ ಆ್ಯಂಡ್ ಆಸ್ಟ್ರೋಫಿಸಿಕ್ಸ್ (IOAA)- 2025 ಆಗಸ್ಟ್ 11-21, 2025 ರವರೆಗೆ ಮುಂಬೈಯಲ್ಲಿ ಜರುಗಲಿದೆ. ಈ ನಿಮಿತ್ತವಾಗಿ ಮುಂಬಯಿಯ ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ ನ ಭಾಗವಾದ ದಿ ಹೋಮಿ ಭಾಭಾ ಸೆಂಟರ್ ಫಾರ್…
ಜಾತಿನಿಂದನೆ ಪ್ರಕರಣ – ಕೆಪಿಸಿಸಿ ವಕ್ತಾರರಾಗಿದ್ದ ಜಿ.ವಿ. ಸೀತಾರಾಮು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ!
ಮೈಸೂರು : ಒಕ್ಕಲಿಗ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕೆಪಿಸಿಸಿ ವಕ್ತಾರರಾಗಿದ್ದ, ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಜಿ.ವಿ. ಸೀತಾರಾಮು ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಜಿ.ವಿ.…











