ಬೆಟ್ಟಿಂಗ್ ಪ್ರಕರಣ: ನಾನು ಸತ್ತರೆ ಇ.ಡಿ. ಅಧಿಕಾರಿಗಳೇ ಹೊಣೆ – ಶಾಸಕ ಕೆ.ಸಿ. ವೀರೇಂದ್ರ ಆಕ್ಷೇಪ.

ಬೆಂಗಳೂರು: ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಇ.ಡಿ. ಅಧಿಕಾರಿಗಳಿಂದ ಕಿರುಕುಳಕ್ಕೆ ಒಳಗಾಗುತ್ತಿದ್ದೇನೆ ಎಂದು ಆರೋಪಿಸಿರುವ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ, “ನಾನು ಸತ್ತರೆ ಅದಕ್ಕೇನು, ಇ.ಡಿ. ಅಧಿಕಾರಿಗಳೇ ಹೊಣೆ” ಎಂದು ಕಟುವಾಗಿ ಹೇಳಿಕೆ ನೀಡಿದ್ದಾರೆ. ಇ.ಡಿ. ಕಸ್ಟಡಿಯಲ್ಲಿ ತಮ್ಮನ್ನು ಸರಿಯಾಗಿ…

ರಾಜ್ಯ ಮತ್ತು ಕೇಂದ್ರ ಸರಕಾರದ ಇಲಾಖೆಗಳು ಜಲಮಂಡಳಿಗೆ ₹347 ಕೋಟಿ ಬಾಕಿ!

ಬೆಂಗಳೂರು: ಸಾಮಾನ್ಯ ಜನರು ನೀರಿನ ಬಿಲ್ ಪಾವತಿಸದೆ ಇದ್ದರೆ ಬೆಂಗಳೂರು ಜಲಮಂಡಳಿ (BWSSB) ತಕ್ಷಣ ಕ್ರಮ ಕೈಗೊಳ್ಳುತ್ತದೆ. ಆದರೆ, paradoksa ರೀತಿಯಲ್ಲಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಸೇರಿ ₹347 ಕೋಟಿ ರೂಪಾಯಿ ನೀರಿನ ಶುಲ್ಕವನ್ನು ಈಗಲೂ ಪಾವತಿಸಿಲ್ಲ.…

ಇಲ್ಲಿವೆ ಅನುಶ್ರೀ ಮದುವೆ ಫೋಟೋಗಳು…

ಆ್ಯಂಕರ್ ಅನುಶ್ರೀ ಯಾವ ಊರಿಗೆ ಹೋದರೂ, ಯಾವ ಸ್ಟೇಜಿಗೆ ಹೋದರೂ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡರೂ ಅದೊಂದೇ ಪ್ರಶ್ನೆ ಎದುರಾಗ್ತಿತ್ತು. ಅನುಶ್ರೀ ಮದುವೆ ಯಾವಾಗ? ಅನ್ನೋ ಪ್ರಶ್ನೆ ಆಗಿಂದಾಗೇ ಕೇಳಿ ಬರ್ತಿತ್ತು. ಈ ಪ್ರಶ್ನೆಗೀಗ ಉತ್ತರ ಸಿಕ್ಕಿದ್ದು, ಪ್ರೀತಿಸಿದ ಹುಡುಗನ ಜೊತೆಗೆ ಸಪ್ತಪದಿ…

ಮೋದಿ ರಾಜಕೀಯ ಮುಂದುವರಿಕೆಗೆ ಹಸಿರು ನಿಶಾನೆ ಎಪ್ಪತ್ತೈದು ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ ಎಂದ ಮೋಹನ್ ಭಾಗವತ್ !

ನಾನು ಕೂಡ 75ನೇ ವರ್ಷಕ್ಕೆ ನಿವೃತ್ತಿಯಾಗುತ್ತಿಲ್ಲ, ಯಾರನ್ನೂ ಅಧಿಕಾರದಿಂದ ಇಳಿಯುವಂತೆ ಕೇಳಿಲ್ಲ ಎಂದು ಆರ್​​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ತಿಳಿಸಿದ್ದಾರೆ. ಅವರು ತಮ್ಮ ನಿವೃತ್ತಿಯ ಬಗ್ಗೆ ಸ್ಪಷ್ಟನೆ ನೀಡುತ್ತಾ, ತಾವು ನಿವೃತ್ತಿಯಾಗುವುದಿಲ್ಲ ಮತ್ತು ಯಾರಿಗೂ ನಿವೃತ್ತಿಯಾಗಲು ಹೇಳಿಲ್ಲ ಎಂದು ಹೇಳಿದರು.…

ಧಾರಾಕಾರ ಮಳೆಯಿಂದ ಮೂರು ಜಿಲ್ಲೆಗಳಲ್ಲಿ ಇಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ..!

ಇಡೀ ದಿನ ಮಳೆ ಸಾಧ್ಯತೆ; ನಾಳೆ ಬೆಂಗಳೂರು ನಗರದಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮುಂಜಾಗ್ರತೆ ಕ್ರಮವಾಗಿ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿರಂತರವಾಗಿ ಕೊಡಗು ಜಿಲ್ಲೆಯುಲ್ಲಿ ಸುರಿಯುತ್ತಿರುವ…

ಸಂಭ್ರಮದಲ್ಲೂ ಅಪ್ಪು ಮರೆತಿಲ್ಲ ಅನುಶ್ರೀ …

ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಅವರು ತಾವು ಮದುವೆಯಾಗುತ್ತಿರುವ ಮಂಟಪದಲ್ಲಿ ಅಪ್ಪು ಫೋಟೋವನ್ನು ರಾರಾಜಿಸುವಂತೆ ಮಾಡಿದ್ದಾರೆ. ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ನಿರೂಪಣೆಯಿಂದ ಹೆಚ್ಚು…

ಪ್ರಜ್ವಲ್ ರೇವಣ್ಣ ಈಗ ಜೈಲಿನಲ್ಲಿ ಕೂಲಿಕೆಲಸಗಾರ…!

ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಕೃಷಿ ಕೂಲಿ ಕೆಲಸ ಮಾಡುವುದಾಗಿ ಹೇಳಿದ ಪ್ರಜ್ವಲ್ ಕೃಷಿ ಜೊತೆಗೆ ಅಡ್ಮಿನಿಸ್ಟ್ರೇಟೀವ್ ಕೆಲಸ ಮಾಡುವ ಪ್ರಜ್ವಲ್ ಅಪರಾಧಿಗಳು ಜೈಲಿನಲ್ಲಿ ಯಾವುದಾದರೂ ಕೆಲಸ ಮಾಡಲೇಬೇಕು ರೇಪ್ ಕೇಸ್ ನಲ್ಲಿ ಅಪರಾಧಿ ಆಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ…

2038ರ ವೇಳೆಗೆ ವಿಶ್ವದ 2ನೇ ಆರ್ಥಿಕತೆ ರಾಷ್ಟ್ರವಾಗುವ ಭಾರತ!

ಸದ್ಯ ವಿಶ್ವದಲ್ಲಿ 4ನೇ ಆರ್ಥಿಕತೆ ರಾಷ್ಟ್ರವಾಗಿರುವ ಭಾರತ 2038ರ ವೇಳೆಗೆ ವಿಶ್ವದ 2ನೇ ಆರ್ಥಿಕತೆಯ ರಾಷ್ಟ್ರವಾಗುವ ಭಾರತ! ಆರ್ನೆಸ್ಟ್ ಯಂಗ್ ಎಕಾನಮಿ ವಾಚ್ ವರದಿಯಲ್ಲಿ ಉಲ್ಲೇಖ ಭಾರತವು 2030ರ ವೇಳೆಗೆ 20.7 ಟ್ರಿಲಿಯನ್ ಡಾಲರ್ ಆರ್ಥಿಕತೆಯ ರಾಷ್ಟ್ರವಾಗಲಿದ್ದು, 2038ರ ವೇಳೆಗೆ 34.2…

KSRTC ಬಸ್ಸಿನಿಂದಾಗಿ ಒಂದು ಮಗು ಸೇರಿ ಐವರ ಜೀವ ಬ*ಲಿ…!

ಬ್ರೇಕ್ ಫೇಲ್.. ಒಂದು ಮಗು ಸೇರಿ ಐವರ ಜೀವ ತೆಗೆದ KSRTC ಕೇರಳ ಗಡಿಭಾಗ ತಲಪಾಡಿಯಲ್ಲಿ ಭೀಕರ ಅಪಘಾತ ಸಂಭವಿಸಿ ಒಂದು ಮಗು ಸೇರಿ ಐದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನಿಯಂತ್ರಣ ತಪ್ಪಿದ KSRTC ಬಸ್ ನಿಲ್ದಾಣ ಮತ್ತು ಆಟೋ ರಿಕ್ಷಾಗಳಿಗೆ…

ನಾವು ಸದಾ ನಿಮ್ಮೊಂದಿಗಿದ್ದೇವೆ…..RCB ಭಾವುಕ ಪೋಸ್ಟ್ !

ಇಂಡಿಯನ್ ಪ್ರೀಮಿಯರ್ ಲೀಗ್ ​ ಸೀಸನ್-18ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಜೂನ್ 4 ಎಂಬುದು ‘ಕಪ್​’ಚುಕ್ಕೆ. ಬೆಂಗಳೂರಿನಲ್ಲಿ ನಡೆದ RCB ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಅಭಿಮಾನಿಗಳು ಅಸುನೀಗಿದ್ದರು. ಈ ದುರ್ಘಟನೆಯ ಬಳಿಕ…