ಅಮೆರಿಕಾದಲ್ಲಿ ಕುಳಿತು ಮುಧೋಳ ಕಳ್ಳತನ ತಪ್ಪಿಸಿದ ಮಗಳು!
ಈಗಿನ ಕಾಲದಲ್ಲಿ ತಂತ್ರಜ್ಞಾನ ಬಹಳಷ್ಟು ಮುಂದುವರಿದಿದೆ. ಅಮೆರಿಕಾದಲ್ಲಿ ಕುಳಿತು ದೂರದ ಬಾಗಲಕೋಟೆಯ ಮುಧೋಳ ನಗರದಲ್ಲಿ ಏನಾಗುತ್ತಿದೆ, ತಮ್ಮ ಮನೆಯ ಹತ್ತಿರ ಯಾರು ಬಂದಿದ್ದಾರೆ ಎಂಬುದನ್ನು ವಿಡಿಯೋದಲ್ಲಿ ನೋಡಬಹುದು. ಮುಧೋಳದಲ್ಲಿ ನಡೆಯುವ ಘಟನೆಯನ್ನು ದೂರದ ಅಮೆರಿಕಾದಲ್ಲಿ ನೋಡಿ ಅಪರಾಧ ಕೃತ್ಯವನ್ನು ತಪ್ಪಿಸಿದ ಚಾಣಾಕ್ಷ…
ಕೊಹ್ಲಿ ಲೈಕ್ ಕೊಟ್ಟಿದ್ದೆ ಈ ನಟಿಗೆ ಅದೃಷ್ಟವೋ ಅದೃಷ್ಟ…!
ಕೊಹ್ಲಿಯ ಉಡುಗೆ ತೊಡುಗೆ, ಫಿಟ್ನೆಸ್ ರೂಟಿನ್, ಸ್ಟೈಲ್ ಎಲ್ಲವನ್ನೂ ಅನುಕರಿಸೋ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಇನ್ಸ್ಸ್ಟಾಗ್ರಾಂನಲ್ಲೂ ಅಷ್ಟೇ.. ಕೊಹ್ಲಿ ಹಾಕೋ ಪೋಸ್ಟ್ಗಳು, ಲೈಕ್ಸ್, ಕಮೆಂಟ್ಸ್ ಎಲ್ಲವನ್ನ ಫ್ಯಾನ್ಸ್ ಗಮನಿಸ್ತಾರೆ. ಸಾಮಾನ್ಯವಾಗಿ ಕೊಹ್ಲಿ ಯಾರ ಪೋಸ್ಟ್ ಅನ್ನೋ ಲೈಕ್ ಮಾಡಲ್ಲ. ಅವತ್ತು ಏನಾಗಿತ್ತೋ ಏನೋ,…
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2025: ಭಾರತದ ತಂಡದ ನಾಯಕನಾಗಿ ನೀರಜ್ ಚೋಪ್ರಾ.
ಬೆಂಗಳೂರು: ಸೆಪ್ಟೆಂಬರ್ 13ರಿಂದ 21ರವರೆಗೆ ಟೋಕಿಯೋದಲ್ಲಿ ನಡೆಯಲಿರುವ 2025ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗಾಗಿ 19 ಸದಸ್ಯರ ಭಾರತೀಯ ತಂಡವನ್ನು Athletics Federation of India (AFI) ಪ್ರಕಟಿಸಿದೆ. ಹಾಲಿ ಜಾವೆಲಿನ್ ಚಾಂಪಿಯನ್ ಹಾಗೂ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ…
ನಮ್ಮ ದೇಹಕ್ಕೆ ಬ್ಲಾಕ್ ಟೀ ಎಷ್ಟರಮಟ್ಟಿಗೆ ಒಳ್ಳೇದು….?
ಬ್ಲ್ಯಾಕ್ ಟೀ ಹಲವಾರು ಆರೋಗ್ಯ ಪ್ರಯೋಜನಾಗಳನ್ನು ಹೊಂದಿದೆ. ಇದು ಸಮೃದ್ಧ ಉತ್ಕರ್ಷಣ ನಿರೋಧಕ (Rich Antioxidant) ಅಂಶ ಮತ್ತು ಇತರ ಪ್ರಯೋಜನಕಾರಿ ಸಂಯುಕ್ತಗಳಿಂದ ಕೂಡಿದೆ. ಬ್ಲ್ಯಾಕ್ ಟೀ ಕುಡಿಯುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ. ಮೆದುಳಿನ ಕಾರ್ಯ ಹೆಚ್ಚಿಸುತ್ತದೆ. ಜೀರ್ಣಕ್ರಿಯೆಗೆ ಸಹಾಯ ಮಾಡುವುದರ…
ರಾಷ್ಟ್ರಪತಿ ದ್ರೌಪದಿಮುರ್ಮು ಮೈಸೂರು ಭೇಟಿಗೆ ಸಕಲ ಸಿದ್ಧತೆ; ಸೆಪ್ಟೆಂಬರ್ 1–2 ರಂದು ಮೈಸೂರಿನಲ್ಲಿ ಭರಪೂರ ಕಾರ್ಯಕ್ರಮಗಳು.
ಮೈಸೂರು : ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1ರಂದು ಮೈಸೂರಿಗೆ ಆಗಮಿಸಿ, ವಿವಿಧ ಸಾರ್ವಜನಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತಾ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಅಖಿಲ ಭಾರತ ವಾಕ್ ಮತ್ತು ಶ್ರವಣ…
ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರೂಪಕಿ : ಮೂರು ಗಂಟಲ್ಲಿ ಒಂದಾದ ರೋಷನ್ ಅನುಶ್ರೀ !
ಕನ್ನಡದ ನಟಿ, ಸ್ಟಾರ್ ನಿರೂಪಕಿ ಅನುಶ್ರೀ ಅವರು ಇಂದು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಗ್ಗೆ 10.56ಕ್ಕೆ ರೋಷನ್ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ ಈ ಇಬ್ಬರ ಮದುವೆಯೂ ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾನ್‌ಲೈನ್ಸ್ ಸ್ಟುಡಿಯೋಸ್ ತಿಟ್ಟಹಳ್ಳಿ, ಕಗ್ಗಲಿಪುರದಲ್ಲಿ…
ರೋಹಿತ್ ಶರ್ಮಾನ ಹೊರಕಳಿಸೋಕೆ ಬಿಸಿಸಿಐ ಹೊಸ ದಾಳ ..!
ಕ್ಯಾಪ್ಟನ್ ರೋಹಿತ್ ಶರ್ಮಾನ ಹೊರ ಕಳಿಸೋಕೆ ಬಿಸಿಸಿಐ ಶತಪ್ರಯತ್ನ ಮಾಡ್ತಿದೆ. ರೋಹಿತ್ ಶರ್ಮಾ ನಾನು ವಿಶ್ವಕಪ್ ಆಡಿಯೇ ರಿಟೈರ್ ಆಗೋದು ಎಂದು ಪಟ್ಟು ಹಿಡಿದಿದ್ದಾರೆ. ಸೀನಿಯರ್ ಆಟಗಾರರ ಕೈಬಿಟ್ಟು ಭವಿಷ್ಯದ ತಂಡ ಕಟ್ಟೋ ಪ್ರಯತ್ನ ಜೋರಾಗೆ ನಡೀತಿದೆ. ಸಪೋರ್ಟ್ ಸ್ಟಾಫ್ ವಿಚಾರದಲ್ಲೂ…
ಚಾಮುಂಡಿಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ: ಡಿಕೆ ಶಿವಕುಮಾರ್ ವಿವಾದಾತ್ಮಕ ಹೇಳಿಕೆ.
ಬೆಂಗಳೂರು: ಮೈಸೂರು ದಸರಾ ಉತ್ಸವಕ್ಕೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಸ್ತಾಕ್ ಅವರನ್ನು ಆಹ್ವಾನ ನೀಡಿರುವ ವಿಚಾರವನ್ನು ಪ್ರತಿಸ್ಪಂದಿಸಿದ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, “ಚಾಮುಂಡಿಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ” ಎಂಬ ಹೇಳಿಕೆಯಿಂದ ವಿವಾದ ಕೆರಳಿಸಿದ್ದಾರೆ. “ಅದು ಅವರ…
ಅಮೆರಿಕದ ಸುಂಕ ನಿಟ್ಟಿಗೆ ಖರ್ಗೆ ಕಿಡಿ: ದೇಶದ ಹಿತ ಕಾಪಾಡಲು ಪ್ರಧಾನಿ ಮೋದಿ ವಿಫಲ, ಎಎಐಸಿಸಿ ಅಧ್ಯಕ್ಷರ ವಾಗ್ದಾಳಿ.
ನವದೆಹಲಿ: ಭಾರತೀಯ ರಫ್ತು ಉತ್ಪನ್ನಗಳ ಮೇಲೆ ಶೇಕಡಾ 50ರಷ್ಟು ಸುಂಕ ವಿಧಿಸಿರುವ ಅಮೆರಿಕದ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಹಿತ ಕಾಪಾಡಲು ವಿಫಲರಾಗಿದ್ದಾರೆಂದು ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ (ಮಾಜಿ…
ರಾಯರ ಭಕ್ತರಿಗೆ ಶುಭ ಸುದ್ದಿ.. ಶೀಘ್ರದಲ್ಲೇ ಬರಲಿದೆ ಶ್ರೀ ರಾಘವೇಂದ್ರ ಮಹಾತ್ಮೆ ಧಾರಾವಾಹಿ !
ಜೀ ಕನ್ನಡ ವಾಹಿನಿಯ ಬಹು ನಿರೀಕ್ಷಿತ ಧಾರಾವಾಹಿ ಶ್ರೀ ರಾಘವೇಂದ್ರ ಮಹಾತ್ಮೆ. ರಾಯರ ಪವಾಡಗಳನ್ನ ಸಾರುವ ಭಕ್ತಿ ಪ್ರಧಾನ ಧಾರಾವಾಹಿ. ರಾಯರ ಆರಾಧಕರಿಗೆ ವಿಭಿನ್ನ ದೃಶ್ಯ ವೈಭವವನ್ನ ಕಟ್ಟಿಕೊಡಲು ಸಜ್ಜಾಗಿದೆ ಜೀ ವಾಹಿನಿ. ಕಥೆ, ನಿರ್ಮಾಣದ ಜವಾಬ್ದಾರಿಯನ್ನ ವಾಹಿನಿಯೇ ಹೊತ್ತಿದ್ದು, ಭೂಮಿಗೆ…















