ಗಣೇಶನಿಗೆ ‘ಏಕದಂತ’ ಹೆಸರು ಬಂದಿದ್ದೇಗೆ ?

ಯಾವುದೇ ಕಾರ್ಯಕ್ರಮ ಅಥವಾ ಸಮಾರಂಭ ಪ್ರಾರಂಭಿಸುವ ಮೊದಲು ಯಾವುದೇ ಅಡಚಣೆ ಅಥವಾ ತೊಂದರೆ ಆಗದಂತೆ ವಿಘ್ನನಿವಾರಕ ಗಣಪತಿಗೆ ಪೂಜೆ ಸಲ್ಲಿಸುವುದು ವಾಡಿಕೆ. ಗಣೇಶನಿಗೆ ಹಲವು ನಾಮ. ಗಜಾನನ, ಗಣಪತಿ, ವಕ್ರತುಂಡ, ವಿನಾಯಕ, ಏಕದಂತ, ಗಣೇಶ ಹೀಗೆ ಹತ್ತು ಹಲವು ಹೆಸರುಗಳಿಂದ ಗಣಪತಿಯನ್ನು…

ಮಕ್ಕಳನ್ನ ಒಂಟಿಯಾಗಿ ಮನೆಯಲ್ಲಿ ಬಿಟ್ಟು ಹೋಗೊ ಪೋಷಕರೇ ಎಚ್ಚರ !…

ಇತ್ತೀಚಿನ ದಿನಗಳಲ್ಲಿ ಪೋಷಕರಿಗೆ ಕೆಲಸದ ಒತ್ತಡ ಮತ್ತು ಸಮಯದ ಕೊರತೆಯಿಂದಾಗಿ ಮಕ್ಕಳನ್ನು ಕೆಲವೊಮ್ಮೆ ಮನೆಯಲ್ಲಿ ಒಂಟಿಯಾಗಿ ಬಿಡುವುದು ಅನಿವಾರ್ಯವಾಗಿದೆ. ಆದರೆ, ಇಂತಹ ಸಂದರ್ಭಗಳಲ್ಲಿ ಮಕ್ಕಳಿಗೆ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ದಾಳಿಗಳು, ಲೈಂಗಿಕ ಕಿರುಕುಳಗಳು, ಅಪಘಾತಗಳು ಮತ್ತು ಬೆಂಕಿ ಅನಾಹುತಗಳು ಪೋಷಕರಲ್ಲಿ…

ಸ್ಟಾರ್​ ನಿರೂಪಕಿ ಅನುಶ್ರಿ-ರೋಷನ್; ಅರಿಶಿಣ ಶಾಸ್ತ…!

ಕನ್ನಡದ ಸ್ಟಾರ್​ ನಿರೂಪಕಿ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ನಟಿ, ನಿರೂಪಕಿ ಆಗಿರೋ ಅನುಶ್ರೀ ರೋಷನ್​ ಎಂಬುವವರ ಜೊತೆಗೆ ಇಂದು ಮದುವೆ ಆಗಲಿದ್ದಾರೆ.   ಈಗಾಗಲೇ ಅನುಶ್ರೀ ಹಾಗೂ ರೋಷನ್ ಅದ್ಧೂರಿಯಾಗಿ ಅರಶಿಣ ಶಾಸ್ತ್ರದಲ್ಲಿ ಮಿಂದೆದ್ದಿದ್ದಾರೆ. ಮುಖಕ್ಕೆ ಅರಿಶಿಣ ಹಚ್ಚಿಕೊಂಡು…

ಸಂಜಯ್ ದತ್ ಪುತ್ರಿ ತಂದೆಯ ವಿರುದ್ಧ ಪರೋಕ್ಷ ಪೋಸ್ಟ್ ….!

ನಟ ಸಂಜಯ್ ದತ್ ಅವರ ಮೊದಲ ಪತ್ನಿ ರಿಚಾ ಶರ್ಮಾ ಅವರ ಪುತ್ರಿ ತ್ರಿಶಾಲ ದತ್ ಸಾಮಾಜಿಕ ಮಾಧ್ಯಮದಲ್ಲಿ ಒಂದು ಕ್ರಿಪ್ಟಿಕ್ ಪೋಸ್ಟ್ ಹಂಚಿಕೊಂಡಿದ್ದಾರೆ. ಇದರಿಂದಾಗಿ ಸಂಜಯ್ ಮತ್ತು ತ್ರಿಶಾಲ ನಡುವಿನ ಸಂಬಂಧ ಎಲ್ಲೆಡೆ ಚರ್ಚೆಯಾಗುತ್ತಿದೆ. ತ್ರಿಶಾಲ ಅವರ ಸಾಮಾಜಿಕ ಮಾಧ್ಯಮದ…

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ 10 ತಾಲೂಕುಗಳ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ,,…!

ಜಿಲ್ಲೆಯ ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿರಂತರ ಮಳೆ ಹಾಗೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ. 10…

ಭಾರತ ಪ್ರತಿವರ್ಷಅಮೆರಿಕಾಗೆ ಎಷ್ಟು ಲಕ್ಷ ಕೋಟಿ ಮೌಲ್ಯದ ಸರಕುಗಳನ್ನು ರಫ್ತು ಮಾಡುತ್ತದೆ. !

ಭಾರತ ಮತ್ತು ಯುಎಸ್ (India-US) ವ್ಯಾಪಾರ ಸಂಬಂಧದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ. ಈಗಾಗಲೇ ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಉತ್ಪನ್ನಗಳ ಟ್ಯಾರಿಫ್ ಏರಿಕೆ ಮಾಡಿರೋದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದರು. ಅದರಂತೆ ಇಂದಿನಿಂದ ಅಮೆರಿಕ ತೆರಿಗೆ ಏರಿಕೆ ನೀತಿ ಜಾರಿಯಾಗಿದೆ. ಶೇಕಡ…

ವೈಷ್ಣೋದೇವಿ ಯಾತ್ರೆಯ ಮಾರ್ಗದಲ್ಲಿ ಭೂಕುಸಿತ ಸಾ*ವಿನ ಸಂಖ್ಯೆ 35ಕ್ಕೆ ಏರಿಕೆ

ಜಮ್ಮುವಿನಲ್ಲಿ ಭಾರೀ ಮಳೆಯಿಂದಾಗಿ ವೈಷ್ಣೋ ದೇವಿ ಮಾರ್ಗದಲ್ಲಿ ಭೂಕುಸಿತ ಉಂಟಾಗಿದೆ. ಅನೇಕ ಯಾತ್ರಿಕರು ಸೇರಿದಂತೆ ಮೃತರ ಸಂಖ್ಯೆ 35ಕ್ಕೆ ಏರಿಕೆ ಆಗಿದೆ. ಇನ್ನು ವೈಷ್ಣೋ ದೇವಿ ಯಾತ್ರೆ ಸ್ಥಗಿತಗೊಂಡಿದೆ. ಜೊತೆಗೆ ದೂರಸಂಪರ್ಕ ಸೇವೆಗಳು ಅಸ್ತವ್ಯಸ್ತವಾಗಿವೆ. ಸಾಂಬಾ, ಕಥುವಾ, ಜಮ್ಮು, ಉಧಂಪುರ, ದೋಡಾ…

ಸಹೋದರಿಯ ಕೂರಿಸಿಕೊಂಡು ರಾಹುಲ್ ಗಾಂಧಿ ಬುಲೆಟ್ ಸವಾರಿ..!

ಬಿಹಾರ್ ವೋಟ್ ಅಧಿಕಾರ್ ರ್ಯಾಲಿಯಲ್ಲಿರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ತೇಜಸ್ವಿ ಯಾದವ್ ಬೈಕ್‌ಗಳಲ್ಲಿ ಕಾಣಿಸಿಕೊಂಡರು. ಈ ಬಾರಿ ಅಣ್ಣ-ತಂಗಿ ಜೋಡಿ ಡಿಫ್ರೆಂಟ್​ ಆಗಿ ಕಾಣಿಸಿಕೊಂಡಿದೆ. ರಾಹುಲ್ ಗಾಂಧಿ, ತಮ್ಮ ಸಹೋದರಿ ಪ್ರಿಯಾಂಕ ಗಾಂಧಿಯನ್ನ ಬುಲೆಟ್​​​ನಲ್ಲಿ ಕೂರಿಸಿಕೊಂಡು ಪ್ರತಿಭಟನಾ ಱಲಿ ನಡೆಸಿದ್ದಾರೆ.…

ಇಡೀ ಮೈಸೂರಿನಲ್ಲೇ ಇದೇ ಬೃಹತ್ ಗಣಪತಿ…

ಮೈಸೂರಿನ ರಾಮಸ್ವಾಮಿ ವೃತ್ತ ಸಮೀಪ ಜಯಲಕ್ಷ್ಮೀ ವಿಲಾಸ ರಸ್ತೆ ಬಳಿ ಅಥರ್ವ ಗೆಳೆಯರ ಬಳಗದಿಂದ ಪ್ರತಿಷ್ಠಾಪಿಸಲು ಆಂಧ್ರಪ್ರದೇಶದ ಮದನಪಲ್ಲಿಯಿಂದ ತರಿಸಿರುವ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ಜೆಸಿಬಿ ಮೂಲಕ ಮೆರವಣಿಗೆಯಲ್ಲಿ ಮಂಗಳವಾರ ಸಂಜೆ ಕೊಂಡೊಯ್ಯಲಾಯಿತು. ಆಯೋಜಕರು…

ಹಾಸನಾಂಬ ದೇವಿ ದರ್ಶನಕ್ಕೆ ವಿಐಪಿ ವಿವಿಐಪಿ ಪಾಸ್ ಗಳು ರದ್ದು…..!

ಹಾಸನಾಂಬಾ ದೇವಿ ದರ್ಶನ 2025 ಅಕ್ಟೋಬರ್ 10 ರಿಂದ 22 ರ ವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳು ಸಂಪೂರ್ಣ ರದ್ದು ಹೊಸದಾಗಿ ಗೋಲ್ಡ್ ಪಾಸ್ ವಿತರಣೆ ಗೋಲ್ಡ್ ಕಾರ್ಡ್ ಪಡೆದರೆ ಮುಂಜಾನೆ 5 ರಿಂದ…