4 ವರ್ಷದ ಬಳಿಕ ಕಮ್ಬ್ಯಾಕ್ ಮಾಡ್ತಾರಾ ABD?
ಹೋಗುತ್ವೆ. ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಡಿವಿಲಿಯರ್ಸ್ ಡೆಡ್ಲಿ ಬ್ಯಾಟಿಂಗ್ನಾ, ಕ್ರಿಕೆಟ್ ಫ್ಯಾನ್ಸ್ ಮರೆಯೋಕೆ ಸಾಧ್ಯನೆ ಇಲ್ಲ. ಆರ್ಸಿಬಿಯ ರಿಯಲ್ ಟ್ರಬಲ್ ಶೂಟರ್ ಆಗಿದ್ದ ಎಬಿ ಡಿವಿಲಿಯರ್ಸ್, ಸಿಂಗಲ್ ಶೇರ್ನಂತೆ ಘರ್ಜಿಸುತ್ತಾ ಮ್ಯಾಚ್ ಗೆಲ್ಲಿಸುತ್ತಿದ್ದ ವೀರ. ಈ ಡೆಡ್ಲಿ ಬ್ಯಾಟರ್ ಕ್ರಿಕೆಟ್…
ಗಣೇಶನ ಕೆಲವು ಪ್ರಮುಖ ಭಂಗಿಗಳ ಅರ್ಥ ಗೊತ್ತಾ..?
ಪ್ರತಿ ವರ್ಷ ದೇಶದಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಬಹಳ ಉತ್ಸಾಹ ಮತ್ತು ಭಕ್ತಿಯಿಂದ ಆಚರಿಸಲಾಗುತ್ತದೆ. ಈ ಬಾರಿ ಗಣೇಶ ಚತುರ್ಥಿ ಬುಧವಾರ, ಆಗಸ್ಟ್ 27 ಅಂದರೆ ಇಂದಿನಿಂದ ಪ್ರಾರಂಭವಾಗುತ್ತಿದೆ. ಕೆಲವೊಂದು ಜಾಗದಲ್ಲಿ ಒಂದುದಿನ, ಮೂರು ದಿನ ಅಥವಾ 10 ದಿನಗಳ…
ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಸೃಷ್ಟಿಸಿದ ‘ಮಹಾವತಾರ್ ನರಸಿಂಹ’
ಹೊಂಬಾಳೆ ಫಿಲಮ್ಸ್ ಪ್ರಸ್ತುತ ಪಡಿಸಿ, ದೇಶದಾದ್ಯಂತ ವಿತರಣೆ ಸಹ ಮಾಡಿರುವ ‘ಮಹಾವತಾರ್ ನರಸಿಂಹ’ ಅನಿಮೇಷನ್ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆದಿದೆ. ಜುಲೈ 25 ರಂದು ಬಿಡುಗಡೆ ಆಗಿದ್ದ ಈ ಸಿನಿಮಾ ‘ಕೂಲಿ’, ‘ವಾರ್ 2‘, ‘ಸು ಫ್ರಂ ಸೋ’,…
IPLಗೆ ಗುಡ್ಬೈ ಹೇಳಿದ ಆಫ್ ಸ್ಪಿನ್ನರ್ ಆರ್.ಅಶ್ವಿನ್
ಟೀಮ್ ಇಂಡಿಯಾದ ಮಾಜಿ ಆಫ್ ಸ್ಪಿನ್ನರ್ ಹಾಗೂ ಆಲ್ರೌಂಡರ್ ರವಿಚಂದ್ರನ್ ಅಶ್ವಿನ್ ಅವರು 2026ರ ಐಪಿಎಲ್ಗೂ ಮೊದಲೇ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆರ್.ಅಶ್ವಿನ್ ಅವರು ಇತ್ತೀಚೆಗಷ್ಟೇ ಭಾರತದ ಟೆಸ್ಟ್ ಕ್ರಿಕೆಟ್ಗೆ ಗುಡ್ಬೈ ಹೇಳಿದ್ದರು. ಇದರ ಬೆನ್ನಲ್ಲೇ ಈಗ ಐಪಿಎಲ್ಗೂ ನಿವೃತ್ತಿ ಘೋಷಿಸಿದ್ದಾರೆ.…
ಬೆಂಗಳೂರಲ್ಲಿ ಕಸ ಕೊಟ್ಟು ಕೆಲಸಕ್ಕೆ ಹೋಗಿ..!
ಮನೆ ಮನೆಗಳಿಂದ ಕಸ ಸಂಗ್ರಹ ಮಾಡುವ ಕಸದ ಆಟೋಗಳು ಇನ್ಮುಂದೆ ಮೊದಲಿಗಿಂತ ಬೇಗ ಮನೆಗಳ ಬಳಿ ಬರಲಿದೆ. ಇಷ್ಟು ದಿನ ಬೆಳಗ್ಗೆ 6 ಗಂಟೆಯಿಂದ 7.30ರವರೆಗೂ ಏರಿಯಾ ರೌಂಡ್ ಹೊಡಿಯುತ್ತಿತ್ತು. ಆದ್ರೆ ಇನ್ಮೇಲೆ ಬೆಳಗ್ಗೆ 5.30ವರೆಯಿಂದ 6.30ರವರೆಗೂ ಕಸ ಸಂಗ್ರಹಣೆ ಮಾಡಲಿದೆ.…
ಗಣೇಶ ಹಬ್ಬಕ್ಕೆ ಹೊಸ ವ್ಯಾಪಾರ ಆರಂಭಿಸಬಿಸಲು ಜಾಹಿರಾತು ನಂಬಿ ಸೀರೆ ಆರ್ಡ್ರ್ ಮಾಡಿದ್ದ ದಂಪತಿಗೆ ಮೊಸ
ರಾಯಚೂರಿನ ಮಾನ್ವಿ ಪಟ್ಟಣದ ಮಹಾದೇವ್ ಮತ್ತು ಕಾಳಮ್ಮ ದಂಪತಿಗಳು ಸಾಮಾಜಿಕ ಜಾಲತಾಣದ ಜಾಹೀರಾತಿನಲ್ಲಿ ನೋಡಿದ ಸೀರೆಗಳನ್ನು ಆರ್ಡರ್ ಮಾಡಿದ್ದಾರೆ. 10,000 ರೂ. ಪಾವತಿಸಿ ಸೀರೆಗಳನ್ನು ಆರ್ಡರ್ ಮಾಡಿದ್ದ ಅವರಿಗೆ ಹರಿದ ಮತ್ತು ದುರ್ವಾಸನೆಯ ಸೀರೆಗಳು ಬಂದಿವೆ. ಪೊಲೀಸರು ದೂರು ದಾಖಲಿಸಲು ನಿರಾಕರಿಸಿದ್ದಾರೆ…
ಅಭಿಮಾನಿಗಳಿಗೆ ‘ಅಮ್ಮನಿಲ್ಲದ ಮೊದಲ ವರ್ಷವಿದು..’ಕಿಚ್ಚ ಭಾವುಕ ಮನವಿ
ಸೆಪ್ಟೆಂಬರ್ 02 ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟು ಹಬ್ಬ. ಪ್ರತಿ ವರ್ಷದಂತೆ ಈ ವರ್ಷಗಳು ಅಭಿಮಾನಿಗಳು ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಗ್ರ್ಯಾಂಡ್ ಆಗಿ ಆಚರಿಸೋದಕ್ಕೆ ತಯಾರಿ ನಡೆಸುತ್ತಿದ್ದಾರೆ. ಆದ್ರೆ ಇದರ ಮಧ್ಯೆ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ.…
ಸುಮುಖನ ವಿಸರ್ಜನೆಗೆ ಬೆಂಗಳೂರಲ್ಲಿ ಖಡಕ್ ರೂಲ್ಸ್.. !
ಇವತ್ತು ವಿಘ್ನವಿನಾಶಕ, ಮೂಷಿಕ ವಾಹನ, ಮೋದಕ ಪ್ರಿಯ, ವಿನಾಯಕನ ಹಬ್ಬ. ಗಣೇಶನ ಕೂರಿಸಿ ಸಂಭ್ರಮಿಸುವವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಖಡಕ್ ನಿಯಮಗಳನ್ನ ಕೂಡ ಜಾರಿ ಮಾಡಿದೆ. ಅದ್ರಲ್ಲೂ ಪರಿಸರ ಸ್ನೇಹಿ ಗಣಪನ ಆಚರಣೆಗೆ ಕರೆ ಕೊಟ್ಟಿರುವ ಬಿಬಿಎಂಪಿ ನೀವು ಕೂರಿಸುವ…
ನಾಡಿನೆಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ.. !
ಇಂದು ನಾಡಿನೆಲ್ಲೆಡೆ ಗೌರಿಗಣೇಶ ಹಬ್ಬವನ್ನು ಭಕ್ತಿಯಿಂದ ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ಎಲ್ಲರ ಮನೆಮನೆಗಳಲ್ಲಿ ವಿನಾಯಕನ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಗಣಪತಿಯ ಆರಾಧನೆ ಶ್ರೆದ್ಧೆ, ಭಕ್ತಿಯಿಂದ ನಡೆಯುತ್ತಿದೆ. ಗಣೇಶನ ಮೂರ್ತಿ ನೋಡಿ ಫುಲ್ ಖುಷಿಯಲ್ಲಿರುವ ಮಕ್ಕಳು ಹೊಸ ಉಡುಪುಗಳಲ್ಲಿ ಕಂಗೊಳಿಸುತ್ತಿದ್ದಾರೆ. ಉದ್ಯಾನ ನಗರಿಯಲ್ಲೂ…
ಸ್ಟಾರ್ ಹೀರೋ ಜೊತೆ ಸುಕ್ಕಾ ಸೂರಿ ಹೊಸ ಸಿನಿಮಾ, ಶೀಘ್ರವೇ ಪ್ರಾರಂಭ…..!
ಸುಕ್ಕಾ ಸೂರಿ ಕನ್ನಡ ಚಿತ್ರರಂಗದ ಭಿನ್ನ ದನಿಯ ನಿರ್ದೇಶಕ. ಅವರ ಸಿನಿಮಾ ಕಟ್ಟುವ ರೀತಿಗೆ, ಕತೆ ಹೇಳುವ ಪರಿಗೆ ದೊಡ್ಡ ಅಭಿಮಾನಿ ವರ್ಗವಿದೆ. ಆದರೆ ಯಾಕೋ ಇತ್ತೀಚೆಗೆ ಯಶಸ್ಸು ಸುಕ್ಕಾ ಸೂರಿಯ ಕೈ ಹಿಡಿದಿಲ್ಲ. ಸೂರಿ ನಿರ್ದೇಶಿಸಿದ್ದ ಈ ಹಿಂದಿನ ಸಿನಿಮಾ…














